Ripponpete

Ripponpete

ಆರೋಗ್ಯ ಅನ್ನುವುದು ಶ್ರೀಮಂತರಿಗೆ ಮಾತ್ರಾನಾ ?

RIPPONPETE | ಬಡ ಮತ್ತು ಮಧ್ಯಮ ವರ್ಗದ ಕೂಲಿ ಕಾರ್ಮಿಕರು ಆರೋಗ್ಯವಾಗಿರುವಂತಹ ನಿತ್ಯದ ಆಹಾರ ಪದಾರ್ಥಗಳು ಮತ್ತು ಬಳಸುವ ಅಡುಗೆ ಎಣ್ಣೆ ಬೆಲೆಗಳನ್ನು ಹೆಚ್ಚಿಸಿ ಸರ್ಕಾರಗಳು ಬಡವರ ಆರೋಗ್ಯದ ಮೇಲೆ ಬರೆ ಎಳೆದಂತಾಗಿದೆ…

ಹೊಸನಗರ

RIPPONPETE ಸರ್ಕಾರದ ಬಸವ ವಸತಿ ಯೋಜನೆ ಹಣ ಬಾರದೆ ಮೇಲೇಳದ ಕಟ್ಟಡ ! ಆರೋಪ

RIPPONPETE | ಸರ್ಕಾರ ಬಡವರ ಸೂರಿಗಾಗಿ ಅನುಷ್ಟಾನಗೊಳಿಸಿದ ಬಸವ ವಸತಿ ಯೋಜನೆಯಡಿ ಮನೆ ನಿರ್ಮಿಸಲು ಫಲಾನುಭವಿಗಳನ್ನು ಆಯ್ಕೆ ಮಾಡಿ ಫೌಂಡೇಷನ್ ಹಾಕಲಾದ ಫಲಾನುಭವಿಗಳಿಗೆ ಪ್ರಾರಂಭದ ಮೊದಲು ಕಂತು ಹಣ ಬಾರದೆ ಕಟ್ಟಡ ಮೇಲೇಳದೆ…

ಹೊಸನಗರ

ನಾಗರ ಪಂಚಮಿ ಪ್ರಯುಕ್ತ ಆ.09 ರಂದು ನಾಗರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ

RIPPONPETE | ಇತಿಹಾಸ ಪ್ರಸಿದ್ದ ನಾಗರಹಳ್ಳಿ “ಶ್ರೀನಾಗೇಂದ್ರಸ್ವಾಮಿಯ’’ ಜಾತ್ರಾ ಮಹೋತ್ಸವವನ್ನು ಆ. 9 ರಂದು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಎರಡು ಭಾರಿ ಆಚರಿಸುವ ನಾಗರಹಳ್ಳಿ ನಾಗೇಂದ್ರಸ್ವಾಮಿಯ…

ಹೊಸನಗರ

ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

MLA Belur Gopalakrishna visits flood affected areas RIPPONPETE | ಬಾಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಇತ್ತೀಚಿನ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ನೊಂದ…

ಹೊಸನಗರ

ಧರೆ ಕುಸಿತದಿಂದ ಸಂಪರ್ಕ ಕಡಿತಗೊಳ್ಳುವ ಆತಂಕ, ಘಟನಾ ಸ್ಥಳಕ್ಕೆ ಮಾಜಿ ಸಚಿವ ಕಿಮ್ಮನೆ ಭೇಟಿ, ಪರಿಶೀಲನೆ

RIPPONPETE | ಕಳೆದ ಕೆಲ ದಿನಗಳಿಂದ ಮಲೆನಾಡಿನಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೈಥಳ್ಳಿ – ಹುಲುಗಾರು ಸಂಪರ್ಕದ ರಸ್ತೆಯಲ್ಲಿ ಧರೆ ಕುಸಿದು ಸಂಪರ್ಕ ರಸ್ತೆ ಕಡಿತಗೊಳ್ಳುವ ಆತಂಕ…

Kenchanala marikambha
ಹೊಸನಗರ

RIPPONPETE ಮಳೆಯ ನಡುವೆಯೂ ವೈಭವದೊಂದಿಗೆ ಜರುಗಿದ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ

RIPPONPETE | ಇಂದು ಜರುಗಿದ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು. ವರ್ಷದಲ್ಲಿ ಎರಡು ಬಾರಿ ಅಂದರೆ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದಂದು ಶ್ರೀ ಮಾರಿಕಾಂಬಾ…

ಹೊಸನಗರ

ರಿಪ್ಪನ್‌ಪೇಟೆ ಶುದ್ಧ ಕುಡಿಯುವ ನೀರಿನ ಘಟಕದಲ್ಲಿಲ್ಲ ಸ್ವಚ್ಛತೆ !

RIPPONPETE | ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸಮರ್ಪಕ ನಿರ್ವಹಣೆ ಇಲ್ಲದೆ ಸ್ವಚ್ಛತೆ ಎಂಬುದು ಕೇವಲ ಮರೀಚಿಕೆಯಾಗಿದೆ. ಹೌದು, ಈಚೆಗೆ ಡೆಂಘೀ ಶಂಕಿತ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ ಹಿನ್ನಲೆಯಲ್ಲಿ…

ಹೊಸನಗರ

ಬಿರುಸುಗೊಂಡ ಪುಷ್ಯ, ಮೀನು ಬೇಟೆಯ ಹರ್ಷ !

RIPPONPETE | ಮಲೆನಾಡಿನಲ್ಲಿ ಬಿರುಸುಕೊಂಡ ಪುಷ್ಯ ಮಳೆಯಿಂದಾಗಿ ಸಮೀಪದ ಹೆದ್ದಾರಿಪುರ ಹಾಗೂ ಕಲ್ಲೂರು ನಡುವೆ ಸಂಪರ್ಕಕ್ಕೆ ಇರುವ ಕುಮದ್ವತಿ ನದಿಯ ಕಿರುಸೇತುವೆ ಮೇಲೆ ಶುಕ್ರವಾರ ಬೆಳಗಿನಿಂದ ಸುರಿದ ಭಾರಿ ಮಳೆಯಿಂದಾಗಿ ನದಿ ಉಕ್ಕಿ…

ಅಪರಾಧ ಸುದ್ದಿ

ಸೌಮ್ಯ ಕೊಲೆ ಕೇಸ್, ಪ್ರಿಯಕರನ ಸಮ್ಮುಖದಲ್ಲಿ ಹೂತಿಟ್ಟ ಶವ ಹೊರತೆಗೆದ ಪೊಲೀಸರು !

SAGARA | ಪ್ರಿಯತಮೆ ಸೌಮ್ಯಳನ್ನು ಕೊಲೆ ಮಾಡಿ ಆನಂದಪುರ ರೈಲ್ವೆ ಹಳಿ ಸಮೀಪದ ಮುಂಬಾಳು ಗ್ರಾಮದ ಮದ್ಲೆಸರ ರಸ್ತೆಯ ಕಾಲುವೆಯಲ್ಲಿ ಹೂತಿದ್ದ ಪ್ರಕರಣ ಸಂಬಂಧ ಪ್ರಿಯತಮ ಸೃಜನ್ ಸಮ್ಮುಖದಲ್ಲಿ ಸಾಗರ ಉಪವಿಭಾಗಾಧಿಕಾರಿ ಯತೀಶ್…

ಅಪರಾಧ ಸುದ್ದಿ

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯನ್ನೇ ಹತ್ಯೆಗೈದು ಹೂತಿಟ್ಟ ಪ್ರಿಯತಮ !

SAGARA | ಪ್ರೀತಿಸಿದ ಯುವತಿ ಮದುವೆಯಾಗು ಅಂದಿದ್ದಕ್ಕೆ ಕಿರಾತಕ ಪ್ರಿಯತಮ ಆಕೆಯನ್ನು ಹತ್ಯೆಗೈದು ಹೂತಿಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು…