Road

ಅಪರಾಧ ತಡೆ ಮಾಸಾಚರಣೆ ಜಾಗೃತಿಗಾಗಿ ಬೈಕ್ ರ್‍ಯಾಲಿ | ರಸ್ತೆ ಸುರಕ್ಷತೆಯ ನಿಯಮವನ್ನು ಪ್ರತಿಯೊಬ್ಬರೂ ಪಾಲಿಸಬೇಕು ; ಡಿವೈಎಸ್‌ಪಿ ಗಜಾನನ ವಾಮನ ಸುತಾರ

ರಿಪ್ಪನ್‌ಪೇಟೆ : ವಾಹನ (Vehicles) ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ನಿಯಮವನ್ನು ಯುವಜನತೆ…

5 months ago

ಸೂಕ್ತ ರಸ್ತೆ ಇಲ್ಲದೆ ವೃದ್ಧೆಯನ್ನ ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು !

ಕಳಸ : ಸೂಕ್ತ ರಸ್ತೆ ಇಲ್ಲದೆ ವಯೋವೃದ್ಧೆಯನ್ನ ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸುವ ಪರಿಸ್ಥಿತಿ ಇಲ್ಲಿ ಇಂದಿಗೂ ಜೀವಂತವಾಗಿದೆ. ತಾಲೂಕಿನ ಕಲ್ಕೋಡು ಗ್ರಾಮದಲ್ಲಿ 70 ವರ್ಷದ…

10 months ago

ಸ್ವಂತ ಖರ್ಚಿನಲ್ಲಿ ರಸ್ತೆ ರಿಪೇರಿ ಮಾಡಿದ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಹುಂಚಾ ಹೋಬಳಿ ಮತ್ತು ಕಸಬಾ ಹೋಬಳಿಗೆ ಸೇರುವ ಆದುವಳ್ಳಿ ಗ್ರಾಮದ ಗ್ರಾಮಸ್ಥರು ಸೇರಿ ತಮಗೆ ಓಡಾಡುವುದಕ್ಕೆ ಅನುಕೂಲಕ್ಕಾಗಿ ತಮ್ಮ ಸ್ವಂತ ದುಡಿಮೆಯ ಹಣವನ್ನು ಉಪಯೋಗಿಸಿಕೊಂಡು…

11 months ago

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ಆಸ್ಪತ್ರೆಯ ಖರ್ಚಿಲ್ಲದೆ ಸೂಲಗಿತ್ತಿಯ ಕಾಟವಿಲ್ಲದ ಗರ್ಭಿಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ರಸ್ತೆ ಇದು !!!

ರಿಪ್ಪನ್‌ಪೇಟೆ: ಆಸ್ಪತ್ರೆಯ ಖರ್ಚಿಲ್ಲ. ಸೂಲಗಿತ್ತಿಯ ಕಾಟವಿಲ್ಲ. ಗರ್ಭಿಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡರೆ ಸಾಕು 24ನೇ ಮೈಲಿಕಲ್ಲಿನಿಂದ ಬೇಹಳ್ಳಿ ಹೋಗುವ ರಸ್ತೆಯಲ್ಲಿ ಹೋದರೆ ಸಾಕು ಹೆರಿಗೆ ಆಗುತ್ತದೆ. ಹೃದಾಯಾಘಾತಕ್ಕೊಳಗಾದವರು…

11 months ago

ಇಲ್ಲಿ ರಸ್ತೆ ಇಲ್ಲದೇ ತೆಪ್ಪದಲ್ಲಿ ಸಂಚಾರ ; ಹಲವು ವರ್ಷಗಳಿಂದ ‘ತಪ್ಪದ ತೆಪ್ಪದ’ ಸಂಚಾರ !

ಮೂಡಿಗೆರೆ: ರಸ್ತೆ ಸೌಕರ್ಯ ಇಲ್ಲದ ಕಾರಣ ತಾಲ್ಲೂಕಿನ ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ತೆಪ್ಪದಲ್ಲೇ ಓಡಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು…

1 year ago

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಸಹೋದರರಿಬ್ಬರು ಸ್ಥಳದಲ್ಲೇ ಸಾವು !

ಸೊರಬ : ತಾಲೂಕಿನ ಉಳವಿ ಸಮೀಪ ಭೀಕರ ರಸ್ತೆ ಅಪಘಾತದಲ್ಲಿ ಸಹೋದರರಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸುಹೇಲ್ (27) ಮತ್ತು ಸಯ್ಯದ್ ಆಫ್ರಿದ್ ಅಲಿಯಾಸ್ ಪಿಂಟು…

1 year ago

ನಿಲ್ಲಿಸುವ ಮೊದಲೇ ತೆರೆದ ಬಸ್ ಬಾಗಿಲು ; ಕೆಳಗೆ ಬಿದ್ದು ಮಹಿಳೆ ಸಾವು !

ಚಿಕ್ಕಮಗಳೂರು : ಸರ್ಕಾರಿ ಬಸ್ ಚಲಿಸುತ್ತಿದ್ದ ಸಂದರ್ಭದಲ್ಲಿ ಬಾಗಿಲು ತೆರೆದು ಆಯತಪ್ಪಿ ಕೆಳಗೆ ಬಿದ್ದು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೇಮಾವತಿ(32) ಮೃತಪಟ್ಟ ಮಹಿಳೆ…

1 year ago

ಬಾಳೆಬರೆ ಘಾಟ್ ವಾಹನ ಸಂಚಾರ ಪುನರಾರಂಭ

ಹೊಸನಗರ : ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭಗೊಂಡಿದೆ. ಕಾಂಕ್ರಿಟೀಕರಣ,…

1 year ago

ಏ.15 ರ ಬಳಿಕ ಬಾಳೆಬರೆ ಘಾಟ್ ಸಂಚಾರಕ್ಕೆ ಮುಕ್ತ ; ಮತ್ತೆ 10 ದಿನ ಅವಧಿ ವಿಸ್ತರಣೆ ಮಾಡಿದ್ದು ಯಾಕೆ ಗೊತ್ತಾ ?

ಶಿವಮೊಗ್ಗ : ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಬಹುತೇಕ ಪೂರ್ಣಗೊಂಡಿದೆ. ಕೊನೆಯ ಹಂತವಷ್ಟೇ ಬಾಕಿಯಿದೆ. ಕ್ಯೂರಿಂಗ್‌ ನಡೆಯುತ್ತಿದ್ದು, ಏ. 15ರ ಬಳಿಕ…

1 year ago

ಉದ್ಘಾಟನೆಗೂ ಮುನ್ನವೇ ಹಪ್ಪಳದಂತೆ ಕಿತ್ತು ಬಂತು 30 ಲಕ್ಷ ರೂ. ವೆಚ್ಚದ ಡಾಂಬರ್ ರಸ್ತೆ !

ಹೊಸನಗರ: ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಗಳಲೆ ಗ್ರಾಮದಲ್ಲಿ ಇತ್ತೀಚೆಗಷ್ಟೇ ನಿರ್ಮಾಣಗೊಂಡಿದ್ದ ಡಾಂಬರು ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎನ್ನುವ ಆರೋಪ ಕೇಳಿಬಂದಿದೆ. ವಿಜಾಪುರ…

1 year ago