Sagara

Accident

ನ್ಯಾಯಾಲಯದ ಆದೇಶಕ್ಕೂ ಕ್ಯಾರೇ ಎನ್ನದ KSRTC, ಬಸ್ ಜಪ್ತಿ !

ಸಾಗರ ; ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲಯ ಆದೇಶ ನೀಡಿದರೂ ಸಹ ಕೆಎಸ್ಆರ್ಟಿಸಿ ಕ್ಯಾರೇ ಎಂದಿಲ್ಲ. ಹೀಗಾಗಿ ಆಕ್ರೋಶಗೊಂಡ ಕೋರ್ಟ್, ಬಸ್ ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.…

ಅಪರಾಧ ಸುದ್ದಿ

ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು ; ಬಸವಾಪುರದ ಅಶೋಕ್ ಅಂದರ್ !

ಸಾಗರ ; ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಪ್ರಕರಣದಲ್ಲಿ ಕಳ್ಳತನ ಮಾಡಿದಂತ ಕಳ್ಳ, ಕದ್ದ ಚಿನ್ನಾಭರಣ ಖರೀದಿಸಿದ ವ್ಯಕ್ತಿಯನ್ನು ಆನಂದಪುರ ಠಾಣೆ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ…

Accident

ಬೈಕ್ ಅಪಘಾತ ; ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ ಸಚಿವ ಹರತಾಳು ಹಾಲಪ್ಪ

ಸಾಗರ ; ಈಚಲುಕೊಪ್ಪ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿಗೆ ಗಾಯವಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಸಾಗರದಿಂದ ಹೊಸನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಮಾಜಿ ಸಚಿವ…

Accident

ಬೈಕ್ ಅಪಘಾತದಲ್ಲಿ ಯುವಕ ಸಾವು !

ಸಾಗರ ; ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ…

ಸಾಗರ

ಇರುವಕ್ಕಿಯಲ್ಲಿ ಘಟಿಕೋತ್ಸವ ಸುಗ್ಗಿ ಸಂಭ್ರಮ | ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ; ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಸಾಗರ ; ನಮ್ಮದು ಕೃಷಿ ಪ್ರಧಾನ ದೇಶ. ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ. ಕೃಷಿ ಮತ್ತು ತೋಟಗಾರಿಕೆ ಪದವೀಧರರು, ವಿದ್ಯಾರ್ಥಿಗಳು ರೈತರಿಗೆ ಲಾಭದಾಯಕವಾದ, ಪರಿಸರಕ್ಕೆ ಪೂರಕವಾದ ಕೃಷಿ ಸಂಶೋಧನೆಗಳನ್ನು ಕೈಗೊಂಡು ಕೊಡುಗೆ ನೀಡಬೇಕೆಂದು…

ಸಾಗರ

ಹಿರಿಯ ಸಾಹಿತಿ ನಾ. ಡಿಸೋಜ ಇನ್ನಿಲ್ಲ !

SAGARA ; ಹಿರಿಯ ಸಾಹಿತಿ ನಾ. ಡಿಸೋಜ (88) ವಯೋಸಹಜ ಆರೋಗ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ…

ಸಾಗರ

ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಸಿಹಿ ಸುದ್ದಿ ; ಜೋಗ ಜಲಪಾತ ವೀಕ್ಷಣೆಗೆ ಇಲ್ಲ ನಿರ್ಬಂಧ

SAGARA ; ಹೊಸ ವರ್ಷಕ್ಕೆ ಜೋಗ ಜಲಪಾತ ವೀಕ್ಷಣೆಗೆ ಶಿವಮೊಗ್ಗ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ಮುಖ್ಯದ್ವಾರ ಕಾಮಗಾರಿ ನಿಮಿತ್ತ ಹೇರಿದ್ದ ನಿರ್ಬಂಧವನ್ನ ತಾತ್ಕಾಲಿಕವಾಗಿ ಸಡಿಲಿಸಲಾಗಿದೆ. ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು…

Accident

ಕಾರು – ಬಸ್ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು !

SAGARA ; ತಾಲೂಕಿನ ಆನಂದಪುರ ಮುರುಘಾಮಠದ ಸಮೀಪ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ…

Accident

Arecanut, Black Pepper Price 28 December 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಡಿಸೆಂಬರ್ 28 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಹೊಸನಗರ ಮಾರುಕಟ್ಟೆ :ಹೊಸ ರಾಶಿಇಡಿ : 23599 –…

ಅಪರಾಧ ಸುದ್ದಿ

ಬಂಧನದಲ್ಲಿರಿಸಿದ್ದ ಗ್ರೇ ಲಂಗೂರ್ ರಕ್ಷಣೆ ; ಓರ್ವನ ಬಂಧನ

SAGARA ; ಬಂಧನದಲ್ಲಿರಿಸಿದ್ದ ಗ್ರೇ ಲಂಗೂರ್ ಅನ್ನು ರಕ್ಷಿಸಿ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಇವರು ಗಡಿಕಟ್ಟೆಯಲ್ಲಿ ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ…