
ಶಾಲಾ ಸಮಯಕ್ಕೆ ಬಾರದ ಬಸ್ : ತೀರ್ಥಹಳ್ಳಿಯಲ್ಲಿ ರಸ್ತೆ ತಡೆದು ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಬೇಸತ್ತ ವಿದ್ಯಾರ್ಥಿಗಳು ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಬೇಸತ್ತ ವಿದ್ಯಾರ್ಥಿಗಳು ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಶಾಲಾ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಶುಕ್ರವಾರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ನೂತನ ಹೃದ್ರೋಗ ವಿಭಾಗ ಹಾಗೂ ಆಯನೂರಿನ ಸರ್ಕಾರಿ ಶಾಲೆಗೆ ಮುನ್ಸೂಚನೆ ನೀಡದೆ ದಿಢೀರ್ ಭೇಟಿ ನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು.

ಪ್ರತಿಯೊಬ್ಬ ವಿದ್ಯಾರ್ಥಿಯ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡಾ ಚಟುವಟಿಕೆಗಳು ಬಹಳ ಮುಖ್ಯವಾಗಿದ್ದು, ಎಲ್ಲರೂ ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ (SDMC) ಅಧ್ಯಕ್ಷ ಬಿ.ಕೆ. ಸುರೇಶ್ ಕಿವಿಮಾತು ಹೇಳಿದರು.

ರಿಪ್ಪನ್‌ಪೇಟೆ : ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ 1926 ರಲ್ಲಿ ಪ್ರಾರಂಭಗೊಂಡು ಈಗ 100 ವರ್ಷ ತುಂಬುವ ಸುಸಂದರ್ಭದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಇಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಹಳೆ ವಿದ್ಯಾರ್ಥಿಗಳ…

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ 17 ವರ್ಷದೊಳಗಿನ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆಕಸ್ಮಿಕ ಘಟನೆಯೊಂದು ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ಎಸೆದ ಡಿಸ್ಕಸ್ ತಲೆಗೆ ಬಡಿದು…

ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು (ಆ.03) ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ತಹಸೀಲ್ದಾರ್‌ಗಳಿಂದ ಅಧಿಕೃತ…

ರಿಪ್ಪನ್‌ಪೇಟೆ : ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲೆಗಳು ಸೋಮವಾರದಿಂದ ಆರಂಭವಾಗಿದ್ದು ಹುಂಚ ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರು ಇಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳನ್ನು ಅತ್ಯಂತ ಸಡಗರ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.…

ರಿಪ್ಪನ್‌ಪೇಟೆ : ಹುಂಚ ಕ್ಷೇತ್ರದ ಪರಮ ಪೂಜ್ಯ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿಶೇಷ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು…

ಅರಸಾಳು ಪ್ರೌಢಶಾಲೆ ಶೇ. 92 ಫಲಿತಾಂಶ ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಅರಸಾಳು ಸರ್ಕಾರಿ ಪ್ರೌಢಶಾಲೆಗೆ ಶೇ. 92 ರಷ್ಟು ಫಲಿತಾಂಶ ಬಂದಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯಿಂದ…

ಹೊಸನಗರ ; ಏಪ್ರಿಲ್, ಮೇ ತಿಂಗಳಲ್ಲಿ ಶೆಕೆ, ಬಿಸಿಲು ಹೆಚ್ಚಾಗಿದ್ದು ಮಕ್ಕಳಿಗೆ ಶಾಲೆಗೆ ರಜೆಯು ಆರಂಭವಾಗಿದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಕೇಳಿಬರುವ ಸುದ್ಧಿ ಎಂದರೆ ಕೃಷಿ ಹೊಂಡಕ್ಕೆ ಈಜಲು ಹೋಗಿ ಮಕ್ಕಳು, ಕೃಷಿ…