ಹೊಸನಗರ ; ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿರುವುದು ಮುಂಬರುವ ದಿನಗಳಲ್ಲಿ ದೇಶದ ಶೈಕ್ಷಣಿಕ ಪ್ರಗತಿಯಲ್ಲಿ ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ತಾಲೂಕಿನ ಮೇಲಿನಬೆಸಿಗೆಯ ಪಿಎಂಶ್ರೀ ಸರ್ಕಾರಿ…
ರಿಪ್ಪನ್‌ಪೇಟೆ ; ಮಕ್ಕಳಲ್ಲಿ ಪರೀಕ್ಷೆಯ ಭಯ ಬೇಡಾ ಆತ್ಮಸ್ಥೈರ್ಯದಿಂದ ಎದುರಿಸುವ ಮನೋಬಲವನ್ನು ಬೆಳೆಸಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಎದುರಿಸುವಂತಾಗಬೇಕು ಎಂದು…
ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಇಂದಿನ ಸಮಯದಲ್ಲಿ ವ್ಯಾಸಂಗಕ್ಕೆ ಪ್ರಶಾಂತ ವಾತಾವರಣ ಹಾಗೂ ಏಕಾಗ್ರತೆ ಅಗತ್ಯವಾಗಿದೆ ಎಂದು ಮಾಜಿ ಶಾಸಕ, ವೈದ್ಯರತ್ನ ಡಾ. ಜಿ.ಡಿ.ನಾರಾಯಣಪ್ಪ ಸಲಹೆ ನೀಡಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…
ರಿಪ್ಪನ್‌ಪೇಟೆ ; ಹಿಂದೆ ಹೆಬ್ಬೆಟ್ಟು ಒತ್ತುವವರ ಸಂಖ್ಯೆ ಹೆಚ್ಚು ಇದ್ದಂತಹ ಕಾಲವಿತ್ತು. ಕಾಲ ಬದಲಾದಂತೆ ಈಗ ಶೇ. 86 ಕ್ಕೂ ಹೆಚ್ಚು ಜನ ವಿದ್ಯಾವಂತರಾಗುವಂತಾಗಿ ಕ್ವಾಲಿಟಿ ಶಿಕ್ಷಣಕ್ಕಿಂತ ಗುಣಮಟ್ಟದ ಶಿಕ್ಷಣದತ್ತ ಹೆಚ್ಚು ಪೋಷಕರು…
ಶಿವಮೊಗ್ಗ ; ರಾಜ್ಯದಲ್ಲಿ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್)ನ ಜಿಲ್ಲಾ ಸಂಚಾಲಕ ವಿನಯ್‌ಚಂದ್ರ ಹೇಳಿದರು. ಅವರು ಇಂದು…
ತೀರ್ಥಹಳ್ಳಿ : ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ರಾಜ್ಯ ಎಸ್‌ಸಿ, ಎಸ್‌ಟಿ ಹಾಗೂ ಅಲೆಮಾರಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ಇತ್ತೀಚಿಗೆ ತಾಲೂಕಿನ ಆರಗ ಗ್ರಾಮ ಪಂಚಾಯತಿ…
ಹೊಸನಗರ ; ಯಾವುದೇ ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಮುದಾಯದ ಪಾತ್ರ ಮಹತ್ವ ಪಡೆದಿದೆ. ಈ ಹಿನ್ನಲೆಯಲ್ಲಿ ಶಾಲೆಯ ನಿರ್ವಹಣೆ, ಸುಧಾರಣೆ ಹಾಗು ಅಭಿವೃದ್ಧಿ ಕಾರ್ಯಗಳಲ್ಲಿ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ಶಾಲಾಭಿವೃದ್ದಿ ಸಮಿತಿ…
ಶಿವಮೊಗ್ಗ ; ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು (ಆ.29ರ ಶುಕ್ರವಾರ) ಸಹ ಹೊಸನಗರ, ಸಾಗರ, ಶಿವಮೊಗ್ಗ, ಸೊರಬ, ಭದ್ರಾವತಿ, ತೀರ್ಥಹಳ್ಳಿ ಮತ್ತು ಶಿಕಾರಿಪುರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ…
ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನೋವೆಲ್ ಹೋಪ್ ಫೌಂಡೇಶನ್ ಬೆಂಗಳೂರು ಮತ್ತು ನಲಿ-ಕಲಿ ಕ್ರಿಯಾಶೀಲ ತಾರೆಯರ ಫೌಂಡೇಶನ್‌ನ ಸಹಭಾಗಿತ್ವದಲ್ಲಿ ನಡೆದ ವಿವಿಧ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ…
ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ ತಲುಪಲು ಸಾದ್ಯ ಶಿಕ್ಷಣ ಶ್ರೇಷ್ಟ ನಾಗರೀಕರನ್ನಾಗಿ ಮಾಡುತ್ತದೆಂದು ನಿವೃತ್ತ ಶಿಕ್ಷಕ ಮಂಜಪ್ಪ…