Sharavathi River

22 ದಿನಗಳ ಬಳಿಕ ಹಲ್ಕೆ–ಮುಪ್ಪಾನೆ ಲಾಂಚ್‌ ಸಂಚಾರ ಪುನರಾರಂಭ Launch
ಸಾಗರ

22 ದಿನಗಳ ಬಳಿಕ ಹಲ್ಕೆ–ಮುಪ್ಪಾನೆ ಲಾಂಚ್‌ ಸಂಚಾರ ಪುನರಾರಂಭ

ಸಾಗರ: ಶರಾವತಿ ಹಿನ್ನೀರಿನ ಹಲ್ಕೆ–ಮುಪ್ಪಾನೆ ಮಾರ್ಗದಲ್ಲಿ ಕಳೆದ 22 ದಿನಗಳಿಂದ ಸ್ಥಗಿತಗೊಂಡಿದ್ದ ಲಾಂಚ್‌ ಸೇವೆ ಶನಿವಾರದಿಂದ ಮತ್ತೆ ಕಾರ್ಯಾರಂಭಿಸಿದೆ. ಸೇವೆ ಪುನರಾರಂಭದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಲಾಂಚ್‌ನಲ್ಲಿ ಸ್ಥಳೀಯ ಮುಖಂಡರು ಹಾಗೂ ಪ್ರಯಾಣಿಕರೊಂದಿಗೆ ಸಂಚರಿಸಿದರು.

ಹೊಸನಗರ

ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ ; ಬರಿದಾಗುತ್ತಿದೆ ಶರಾವತಿ ಒಡಲು !

ಹೊಸನಗರ ; ತಾಲ್ಲೂಕಿನ ಜೀವನದಿ ಶರಾವತಿ ಮತ್ತು ಅದರ ಉಪನದಿಗಳ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಅಧಿಕಾರಿಗಳು ಮಾತ್ರ ಕಣ್ಣಿದ್ದು ಕುರುಡರಂತಿದ್ದು ಇದಕ್ಕೂ ನಮಗೂ ಏನು ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಹೌದು,…

ಹೊಸನಗರ

ಶರಾವತಿ ಮುಳಗಡೆ ಸಂತ್ರಸ್ಥರ ಹೋರಾಟಕ್ಕೆ ಹೊಸನಗರ ದೀವರ ಹಿತರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ; ಸೊನಲೆ ಶ್ರೀನಿವಾಸ್

ಹೊಸನಗರ ; ಶರಾವತಿ ಮುಳುಗಡೆ ಸಂತ್ರಸ್ಥರು ಕಳೆದ 60 ವರ್ಷಗಳಿಂದ ಮಾಡುತ್ತಿರುವ ಹೋರಾಟ ಮತ್ತು ಮಲೆನಾಡಿನ ರೈತರ ಕಷ್ಟನಷ್ಟಗಳನ್ನು ಸರ್ಕಾರ ಪರಿಹರಿಸಬೆಕೇಂಬ ಗುರಿ ಹೊಂದಿ ನಡೆಸುತ್ತಿರುವ ಚಳುವಳಿಗೆ ಹೊಸನಗರ ದೀವರ ಹಿತರಕ್ಷಣಾ ವೇದಿಕೆ…

ಸಾಗರ

ಶರಾವತಿ ಹಿನ್ನೀರಿನಲ್ಲಿ ಮುಳುಗಿ ಪಶುವೈದ್ಯಾಧಿಕಾರಿ ಸಾವು !

ಸಾಗರ ; ಶರಾವತಿ ಹಿನ್ನೀರಿನಲ್ಲಿ ಈಜುವ ವೇಳೆ ಪಶುವೈದ್ಯಾಧಿಕಾರಿ ನೀರು ಪಾಲಾಗಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಕ್ರೆಯ ಬಾಳೆಗೆರೆಯ ಸಮೀಪ ಭಾನುವಾರ ನಡೆದಿದೆ. ಸೊರಬ ತಾಲೂಕಿನ ಹೊರಬೈಲಿನ ನಿವಾಸಿಯಾಗಿರುವ ಡಾ.ಸುನಿಲ್…

Hombuja

ಶರಾವತಿ ಪಂಪ್ಡ್ ಸ್ಟೋರೇಜ್ ಪ್ರಾಜೆಕ್ಟ್ ತಕ್ಷಣ ನಿಲ್ಲಿಸಿ ; ಹೊಂಬುಜ ಶ್ರೀಗಳು

ಹೊಂಬುಜ ; ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಶ್ರೀ ಕ್ಷೇತ್ರ ಹೊಂಬುಜ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ…

ಹೊಸನಗರ

ಶರಾವತಿ ಮುಳುಗಡೆ ಸಂತ್ರಸ್ಥರ ಪುನರ್ವಸತಿಗೆ ಜಂಟಿ ಸ್ಥಳ ಪರಿಶೀಲನೆ : ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ : ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಅರಣ್ಯ ಜಮೀನು ಡಿ ರಿಸರ್ವ್ ಮಾಡುವ ಸಂಬಂಧ ಜಂಟಿ ಸ್ಥಳ ಪರಿಶೀಲನೆಗೆ ಕಂದಾಯ, ಅರಣ್ಯ ಇಲಾಖೆ ಸಿಬ್ಬಂದಿಗಳ ತಂಡ ನಿಮ್ಮ ಗ್ರಾಮಕ್ಕೆ ಬರಲಿದ್ದು ಅವರಿಗೆ…

ಸಾಗರ

ತೆಪ್ಪ ಮಗುಚಿದ ಪ್ರಕರಣ ; ಮೂವರು ಯುವಕರ ಶವ ಪತ್ತೆ !

SAGARA | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಬುಧವಾರ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದು ಇಂದು ಮೂವರ ಮೃತದೇಹಗಳು ಪತ್ತೆಯಾಗಿವೆ. ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಿನ್ನೆ…

ಸಾಗರ

ತೆಪ್ಪ ಮುಳುಗಿ ಶರಾವತಿ ಹಿನ್ನೀರಿನಲ್ಲಿ ಮೂವರು ನೀರುಪಾಲು !

SAGARA ; ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯಲ್ಲಿ ನಡೆದಿದೆ. ತೆಪ್ಪದಲ್ಲಿ ಒಟ್ಟು ಐದು ಯುವಕರು ಪಯಣಿಸುತ್ತಿದ್ದು ರಾಜು, ಸಂದೀಪ್ ಭಟ್…

ಸಾಗರ

ಶರಾವತಿ ಮುಳುಗಡೆ ಸಂತ್ರಸ್ತರ ಭೂಹಕ್ಕು ಮಂಜೂರಾತಿಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

SAGARA ; ಶಿವಮೊಗ್ಗ ಜಿಲ್ಲೆಯಲ್ಲಿ ಆದ ಶರಾವತಿ, ಚಕ್ರಾ,ವರಾಹಿ ಹಾಗೂ ತುಂಗಭದ್ರಾ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ಕೊಡಬೇಕೆಂದು ಆಗ್ರಹಿಸಿ ಸೋಮವಾರ ಇಲ್ಲಿನ ತಾಲೂಕು ಕಚೇರಿ ಎದುರು ಸಾವಿರಾರು ರೈತರು ಅಹೋರಾತ್ರಿ ಧರಣಿ…

ಶಿವಮೊಗ್ಗ

ರೈತರು ಧೃತಿಗೆಡಬಾರದು, ಸರ್ಕಾರ ರೈತಪರವಾಗಿದೆ ; ಸಚಿವ ಮಧು ಬಂಗಾರಪ್ಪ

SHIVAMOGGA ; ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಲೋಕೋಪಯೋಗಿ ಭವನದಲ್ಲಿನ ಸಭೆ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ…

error: Content is protected !!