Shikaripura

ಶಿಕಾರಿಪುರದಲ್ಲಿ ಗಾರ್ಮೆಂಟ್ಸ್ ಕಾರ್ಮಿಕರ ಬೃಹತ್ ಪ್ರತಿಭಟನೆ Shikaripura
ಶಿಕಾರಿಪುರ

ಸಕಾಲಕ್ಕೆ ಪಿಎಫ್ ಹಣ ಹಾಗೂ ಇಎಸ್ಐ ಸೌಲಭ್ಯಕ್ಕಾಗಿ ಆಗ್ರಹಿಸಿ ಶಿಕಾರಿಪುರದಲ್ಲಿ ಗಾರ್ಮೆಂಟ್ಸ್ ಕಾರ್ಮಿಕರ ಬೃಹತ್ ಪ್ರತಿಭಟನೆ

ಅಗತ್ಯ ಸೌಲಭ್ಯಗಳ ಕೊರತೆಯನ್ನು ಖಂಡಿಸಿ ಶಿಕಾರಿಪುರ ಸಾಯಿ ಗಾರ್ಮೆಂಟ್ಸ್‌ನ ಸಾವಿರಾರು ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ಶಿರಾಳಕೊಪ್ಪದ ಬಿ.ಎಚ್. ಗಿರೀಶ್‌ಗೆ ರಾಜ್ಯ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಗರಿ Teacher award
ಶಿಕಾರಿಪುರ

ಶಿರಾಳಕೊಪ್ಪದ ಬಿ.ಎಚ್. ಗಿರೀಶ್‌ಗೆ ರಾಜ್ಯ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಗರಿ

ಶಿರಾಳಕೊಪ್ಪದ ಶ್ರೀ ಹುಚ್ಚರಾಯಸ್ವಾಮಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಿ.ಎಚ್. ಗಿರೀಶ್‌ ಅವರು 2026-27ನೇ ಸಾಲಿನ ರಾಜ್ಯ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿಕಾರಿಪುರದಲ್ಲಿ ಸೆ.30ರಂದು ಕಾಂಗ್ರೆಸ್‌ನಿಂದ ಬೃಹತ್ ‘ಭಾರತ್ ಜೋಡೋ 2.0’ ಪಾದಯಾತ್ರೆ Madhu Bangarappa
ಶಿಕಾರಿಪುರ

ಶಿಕಾರಿಪುರದಲ್ಲಿ ಸೆ.30ರಂದು ಕಾಂಗ್ರೆಸ್‌ನಿಂದ ಬೃಹತ್ ‘ಭಾರತ್ ಜೋಡೋ 2.0’ ಪಾದಯಾತ್ರೆ: ಬಿ.ವೈ. ವಿಜಯೇಂದ್ರ, ರಾಘವೇಂದ್ರ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಇದೇ ಸೆಪ್ಟೆಂಬರ್ 30ರಂದು ಶಿಕಾರಿಪುರದಲ್ಲಿ ರಾಜ್ಯಮಟ್ಟದ ‘ಭಾರತ್ ಜೋಡೋ 2.0’ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈಡಿಗ ಸಮಾಜದ ಒಳಪಂಗಡಗಳು ಒಂದಾಗದಿದ್ದರೆ ಅಸ್ತಿತ್ವಕ್ಕೆ ಧಕ್ಕೆ Prathibha
ಶಿಕಾರಿಪುರ

ಈಡಿಗ ಸಮಾಜದ ಒಳಪಂಗಡಗಳು ಒಂದಾಗದಿದ್ದರೆ ಅಸ್ತಿತ್ವಕ್ಕೆ ಧಕ್ಕೆ: ಉಪನ್ಯಾಸಕಿ ಡಿ.ಪಿ. ಪ್ರತಿಭಾ

ಶಿಕಾರಿಪುರ: “ರಾಜ್ಯದಾದ್ಯಂತ ವಿಸ್ತರಿಸಿರುವ ಈಡಿಗ ಸಮಾಜದ ಜನರು ಬೇರೆ ಬೇರೆ ಪ್ರದೇಶಗಳಲ್ಲಿ ಭಿನ್ನ ಹೆಸರುಗಳಿಂದ ಗುರುತಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಪೂಜಾರಿ, ಮಲೆನಾಡು ಭಾಗಗಳಾದ ಸಾಗರ, ಸೊರಬ, ತೀರ್ಥಹಳ್ಳಿ ಹಾಗೂ ಹೊಸನಗರಗಳಲ್ಲಿ ದೀವರು, ಶಿರಸಿ ಪ್ರದೇಶದಲ್ಲಿ ನಾಮಧಾರಿ ನಾಯಕರು ಮತ್ತು ಬೆಂಗಳೂರು-ಮೈಸೂರು ಭಾಗಗಳಲ್ಲಿ ಈಡಿಗರು ಎಂದು ಕರೆಯಲ್ಪಡುತ್ತಾರೆ. ಈ ಎಲ್ಲ ಒಳಪಂಗಡಗಳು ಒಂದಾಗದಿದ್ದರೆ ಸಮುದಾಯದ ಅಸ್ತಿತ್ವವೇ ಚಿದ್ರವಾಗುತ್ತದೆ” ಎಂದು ಶಿವಮೊಗ್ಗದ ಬಸವೇಶ್ವರ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಡಿ.ಪಿ. ಪ್ರತಿಭಾ ಎಚ್ಚರಿಸಿದರು.

ಅಪರಾಧ ಸುದ್ದಿ

ಕಾಡು ಹಂದಿ ಬೇಟೆಯಾಡಿ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದವನ ಬಂಧನ

ಶಿಕಾರಿಪುರ : ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡು ಹಂದಿಯನ್ನು ಬೇಟೆಯಾಗಿಸಿ, ಮಾಂಸವನ್ನು ಮನೆಯಲ್ಲೇ ತಯಾರಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಾಮ ಗ್ರಾಮದ ನಿವಾಸಿ ಕುಮಾರ್…

ಶಿಕಾರಿಪುರ

ಮಳೆ ಕೊರತೆಯಿಂದ ಬೆಳೆ ನಷ್ಟ : ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ

ಶಿಕಾರಿಪುರ : ತಾಲ್ಲೂಕಿನ ಅಮಟೆಕೊಪ್ಪ ಗ್ರಾಮದ ರೈತನೋರ್ವ ಮಳೆ ಕೊರತೆಯಿಂದ ಬೆಳೆ ನಷ್ಟದಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ರುದ್ರಪ್ಪ (50) ಮೃತ ರೈತ. ಕಳೆದ ಹದಿನೈದು ದಿನಗಳ…

Accident

ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯ !

ಶಿಕಾರಿಪುರ : ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಇವರಲ್ಲಿ 15 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ…

ಶಿಕಾರಿಪುರ

ಜಮೀನಿನ ಖಾತೆ ಬದಲಾವಣೆಗೆ ಲಂಚ ಸ್ವೀಕಾರ : ಶಿಕಾರಿಪುರದಲ್ಲಿ ವಿಎ ಲೋಕಾಯುಕ್ತ ಬಲೆಗೆ

ಶಿಕಾರಿಪುರ ; ಜಮೀನಿನ ಖಾತೆ ಬದಲಾವಣೆ ಪ್ರಕ್ರಿಯೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಚಿಕ್ಕಜಂಬೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ…

ಶಿವಮೊಗ್ಗ

Shivamogga | ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರು ಆಯ್ಕೆ

ಶಿವಮೊಗ್ಗ ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು…

ಶಿವಮೊಗ್ಗ

ಮುಂದುವರೆದ ಭಾರಿ ಮಳೆ ; ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿವಮೊಗ್ಗ ; ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು (ಆ.29ರ ಶುಕ್ರವಾರ) ಸಹ ಹೊಸನಗರ, ಸಾಗರ, ಶಿವಮೊಗ್ಗ, ಸೊರಬ, ಭದ್ರಾವತಿ, ತೀರ್ಥಹಳ್ಳಿ ಮತ್ತು ಶಿಕಾರಿಪುರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ…

error: Content is protected !!