Shivamogga

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣ ಇಲ್ಲ; ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆಗೆ ಆದ್ಯತೆ: ಹೆಚ್.ಸಿ. ಯೋಗೇಶ್ – hc yogesh
ಶಿವಮೊಗ್ಗ

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣ ಇಲ್ಲ; ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆಗೆ ಆದ್ಯತೆ: ಹೆಚ್.ಸಿ. ಯೋಗೇಶ್

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣ ಇಲ್ಲ ಎಂದು ನೂತನ ಜಿಲ್ಲಾಧ್ಯಕ್ಷ ಹೆಚ್.ಸಿ. ಯೋಗೇಶ್ ಹೇಳಿದ್ದಾರೆ. ಎಲ್ಲ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಬಲಪಡಿಸುವುದರ ಜೊತೆಗೆ ಸ್ಥಳೀಯ ಸಂಸ್ಥೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

Ripponpete RI quoters
ಹೊಸನಗರ

ಮ.ಟೈ. ವರದಿ ಫಲಶೃತಿ : ಆರ್‌ಐ ವಸತಿ ಗೃಹದ ಅಕ್ರಮ ಬೇಲಿ ತೆರವುಗೊಳಿಸಿದ ಕಂದಾಯ ಇಲಾಖೆ

ರಿಪ್ಪನ್‌ಪೇಟೆ: ಇಲ್ಲಿನ ನಾಡಕಛೇರಿ ಹಿಂಭಾಗ ಹಾಗೂ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪ ರೆವಿನ್ಯೂ ಇನ್ಸ್‌ಪೆಕ್ಟರ್ (ಆರ್‌ಐ) ವಸತಿ ಗೃಹಕ್ಕಾಗಿ ಕಾಯ್ದಿರಿಸಿದ್ದ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿ, ತಂತಿ ಬೇಲಿ ಹಾಗೂ ಕಲ್ಲುಕಂಬಗಳನ್ನು ಅಳವಡಿಸಿದ್ದರು. ಈ ಕುರಿತು 'ಮಲ್ನಾಡ್ ಟೈಮ್ಸ್' ವರದಿ ಪ್ರಕಟಿಸುತ್ತಿದ್ದಂತೆ ಎಚ್ಚೆತ್ತ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಅಕ್ರಮ ಬೇಲಿಯನ್ನು ತೆರವುಗೊಳಿಸಿದ್ದಾರೆ.

InShot 20260917 195015978
ಹೊಸನಗರ

76ನೇ ವಸಂತಕ್ಕೆ ಕಾಲಿಟ್ಟ ಪಿಎಂ ಮೋದಿ ; ರಿಪ್ಪನ್‌ಪೇಟೆಯಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

ರಿಪ್ಪನ್‌ಪೇಟೆ : ಇಲ್ಲಿನ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಪ್ರಧಾನಮಂತ್ರಿ ಮೋದಿಯವರ 76ನೇ ಜನ್ಮದಿನದ ಅಂಗವಾಗಿ ರಿಪ್ಪನ್‌ಪೇಟೆ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಮೋದಿಯವರ ಸೇವಾ ಸಂಕಲ್ಪ ಅಭಿಯಾನದಡಿ ವಿಶೇಷ ಪೂಜೆ ಸಲ್ಲಿಸಿ ಶುಭಕೋರಲಾಯಿತು.

InShot 20260917 174108160
ಹೊಸನಗರ

ರಿಪ್ಪನ್‌ಪೇಟೆ: ಆರ್.ಐ. ನಿವೇಶನಕ್ಕೆ ಕಾಯ್ದಿರಿಸಿದ ಜಾಗಕ್ಕೆ ಪ್ರಭಾವಿ ವ್ಯಕ್ತಿಯಿಂದ ಬೇಲಿ – ಸಾರ್ವಜನಿಕರ ಆಕ್ರೋಶ

ರಿಪ್ಪನ್‌ಪೇಟೆ : ನಾಡಕಛೇರಿ ಹಿಂಭಾಗದ ಬರುವೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಇರುವ, ರೆವಿನ್ಯೂ ಇನ್ಸ್ಪೆಕ್ಟರ್ ವಸತಿ ನಿವೇಶನಕ್ಕಾಗಿ ಮೀಸಲಿಟ್ಟ ಸರ್ಕಾರಿ ಜಾಗವನ್ನು ಪ್ರಭಾವಿ ವ್ಯಕ್ತಿಯೊಬ್ಬರು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

InShot 20260917 144511949
ಶಿವಮೊಗ್ಗ

ಶಿವಮೊಗ್ಗದಲ್ಲಿ ಶೀಘ್ರವೇ ರೈಲ್ವೇ ಕ್ರಾಂತಿ: ಸಂಸದ ಬಿ.ವೈ. ರಾಘವೇಂದ್ರ ಭರವಸೆ

ಶಿವಮೊಗ್ಗ : ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಬೃಹತ್ ಬದಲಾವಣೆಯಾಗಿದ್ದು, ಹಲವು ಹೊಸ ರೈಲು ಸಂಪರ್ಕಗಳನ್ನು ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

InShot 20260917 134049142
Arecanut

ಶಿವಮೊಗ್ಗದಲ್ಲಿ ಭೀಕರ ದುರಂತ : ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ವ್ಯಕ್ತಿ ದರ್ಮರಣ

ಶಿವಮೊಗ್ಗ ; ಅಡಿಕೆ ಬೇಯಿಸುವಾಗ ಆಕಸ್ಮಿಕವಾಗಿ ಕುದಿಯುವ ಚೊಗರಿದ್ದ ಹಂಡೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಡ್ಡಿನಕೊಪ್ಪದ ನಿವಾಸಿಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

InShot 20260917 120841479
ಹೊಸನಗರ

ಸೆ.19ಕ್ಕೆ ತೀರ್ಥಹಳ್ಳಿಗೆ ಸಿಎಂ ಡಿಕೆಶಿ ಭೇಟಿ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೊಸನಗರದಿಂದ 5 ಸಾವಿರ ರೈತರು ಭಾಗಿ ನಿರೀಕ್ಷೆ

ಹೊಸನಗರ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಸ್ಥಳೀಯ ರೈತರು ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ.

InShot 20260917 113045069
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸೆ.19ಕ್ಕೆ ಸಿಎಂ ಸಂವಾದ ; ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಪಶ್ಚಿಮಘಟ್ಟ ರಕ್ಷಣೆ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ರೈತರು ಮತ್ತು ಸಾರ್ವಜನಿಕ ಮೇಲಾಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆಪ್ಟೆಂಬರ್ 19 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

InShot 20260916 222821119
ಶಿವಮೊಗ್ಗ

ಸೆ.17ರಿಂದ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ : ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

InShot 20260916 181813671
ಹೊಸನಗರ

ಹೊಂಬುಜದಲ್ಲಿ ದಶಲಕ್ಷಣ ಪರ್ವಾರಂಭ | ಪರ್ಯೂಷಣ ಪರ್ವ ಆಚರಣೆಯಿಂದ ಮನಃಶುದ್ಧಿ : ಶ್ರೀಗಳು

ಹೊಸನಗರ : ಹೊಂಬುಜದಲ್ಲಿ ಭಾದ್ರಪದ ಶುಕ್ಲ ಪಂಚಮಿಯಂದು ಶಾಸ್ತ್ರೋಕ್ತವಾಗಿ ಕಲಶ ಪ್ರತಿಷ್ಠಾಪನೆಯೊಂದಿಗೆ ದಶಲಕ್ಷಣ (ಪರ್ಯೂಷಣ) ಪರ್ವಕ್ಕೆ ಚಾಲನೆ ನೀಡಲಾಯಿತು.