Shivamogga Rain

Shivamogga Rain
ಶಿವಮೊಗ್ಗ

ಶಿವಮೊಗ್ಗದಲ್ಲಿ ವರುಣನ ಸಿಂಚನ: ಹರಿದ್ರಾವತಿಯಲ್ಲಿ ಅತಿ ಹೆಚ್ಚು ಮಳೆ ದಾಖಲು, ರೈತರ ಮೊಗದಲ್ಲಿ ಮಂದಹಾಸ!

ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನತೆಗೆ ಈ ಮಳೆ ತಂಪೆರೆದಿದ್ದು, ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಿದೆ.

InShot 20261007 154006595
Karnataka Rain

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ? | 07 ಅಕ್ಟೋಬರ್ 2026

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಿದ್ದು, ಹಲವು ತಾಲೂಕುಗಳ ವಿವಿಧ ಪ್ರದೇಶಗಳಲ್ಲಿ ಉತ್ತಮ ಮಳೆ ದಾಖಲಾಗಿದೆ.

Bangalore

ಭಾರಿ ಮಳೆ ಮುನ್ಸೂಚನೆ ; 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು ; ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 8 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಜೂನ್ 8ರಿಂದ 10ರವರೆಗಿನ ಅವಧಿಯಲ್ಲಿ ಈ…

Chikkamagaluru

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜೂ.02) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ.

Chikkamagaluru

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಕಡೆ ಎಷ್ಟು ಮಳೆಯಾಗಿದೆ ?

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡಿನ ಹಲವೆಡೆ ನಿನ್ನೆ ಸಂಜೆ ಗುಡುಗು ಸಿಡಿಲು ಹಾಗೂ ಬಿರುಗಾಳಿ ಸಹಿತ ಧಾರಕಾರ ಮಳೆಯಾಗಿದೆ. ಇಂದು ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ…

Ripponpete

ಗಾಳಿ-ಮಳೆಗೆ ಮನೆ ಮೇಲೆ ಉರುಳಿದ ತೆಂಗಿನಮರ ; ಘಟನಾ ಸ್ಥಳಕ್ಕೆ ತಹಸೀಲ್ದಾರ್ ಭೇಟಿ

ರಿಪ್ಪನ್‌ಪೇಟೆ ; ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಬೆಳ್ಳೂರು ಗ್ರಾಮದಲ್ಲಿ ತೆಂಗಿನಮರವೊಂದು ರತ್ನಮ್ಮ ಎಂಬುವರ ವಾಸದ ಮನೆ ಮೇಲೆ ಬಿದ್ದು ಮನೆ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿತ್ತು. ಅದೃಷ್ಟವಶಾತ್ ಮನೆಯಲ್ಲಿದ್ದ ಐವರು…

ಶಿವಮೊಗ್ಗ

ಶಿವಮೊಗ್ಗ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ; ಕಳೆದ ಎರಡ್ಮೂರು ದಿನಗಳಿಂದ ಜಿಲ್ಲಾದ್ಯಂತ ಮಳೆ ಸುರಿಯುತ್ತಿದ್ದು ಇಂದು ಮತ್ತಷ್ಟು ಮಳೆಯ ತೀವ್ರತೆ ಹೆಚ್ಚಾಗಿದ್ದು ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿರುವ…

Chikkamagaluru

ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ; ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು ; ರಾಜ್ಯದಲ್ಲಿ ಮುಂಗಾರು ಮಳೆಯು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಭಾರಿ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ಉಂಟಾಗುವ…