Shivamogga Rain

Chikmagaluru News

ಜು.26 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಕೆಲ ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಭಾರಿ ಮಳೆಯಿಂದಾಗಿ ಜನತೆ ಹೈರಾಣಾಗಿ ಹೋಗಿದ್ದಾರೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ…

ಶಿವಮೊಗ್ಗ ಸುದ್ದಿ

ಮುಂದುವರೆದ ಮಳೆ ಆರ್ಭಟ ; ನಾಬಳ ಬಳಿ ರಸ್ತೆ ಸಂಪರ್ಕ ಕಡಿತ !

ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದೆ. ಪರಿಣಾಮ ಶೃಂಗೇರಿ-ಹೊಸಗದ್ದೆ- ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.…

ಶಿವಮೊಗ್ಗ

ಧಾರಾಕಾರ ಮಳೆ ಹಿನ್ನೆಲೆ ; ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ; ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಿ ಆಯಾ ತಾಲೂಕಿನ…

ಸಾಗರ

ಭಾರಿ ಮಳೆ ; ಸಾಗರ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ !

ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.26) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಚಂದ್ರಶೇಖರ್ ನಾಯಕ್…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ಘೋಷಣೆ

ತೀರ್ಥಹಳ್ಳಿ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜು.25) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿ…

ಸಾಗರ

ಸಾಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.25) ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ. ಇಂದು (ಜು.24) ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ…

Chikkamagaluru

ಜು.24 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಭತ್ತದ ನಾಟಿ ಕಾರ್ಯ ಚುರುಕುಗೊಂಡಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ…

ಹೊಸನಗರ

ಹೊಸನಗರ ; ಭಾರಿ ಪ್ರಮಾಣದ ಭೂ ಕುಸಿತ, ಆತಂಕದಲ್ಲಿ ಗ್ರಾಮಸ್ಥರು

ಹೊಸನಗರ ; ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭಾರೀ ಪ್ರಮಾಣದ ಭೂಕುಸಿತ ಕಂಡು ಬಂದಿದ್ದು ಆತಂಕ ಸೃಷ್ಟಿಸಿದೆ. ಸುಮಾರು 200 ಮೀ‌ ನಷ್ಟು ಉದ್ದ, ಒಂದೂವರೆ…