Shivamogga Rain

Hosanagara

ಹೊಸನಗರ ; ಅವಾಂತರ ಸೃಷ್ಟಿಸಿದ ಮೊದಲ ಮಳೆ – ಅಪಾರ ನಷ್ಟ, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತ !

ಹೊಸನಗರ ; ಮಳೆ(ಲೆ)ನಾಡಿನ ತವರೂರು, ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ಮಂಗಳವಾರ ಮಧ್ಯಾಹ್ನ ವರ್ಷದ ಮೊದಲ ಮಳೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಗಾಳಿ,…

Karnataka Rain

Rain Alert | ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಮುಂಗಾರು ಪೂರ್ವ ಮಳೆ ಸಾಧ್ಯತೆ

Karnataka Rain | ರಾಜ್ಯದ ಹಲವೆಡೆ ಮಾ.11ರ ಮಂಗಳವಾರದಿಂದ ಮೂರು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಕಡೆ…

Karnataka Rain

Karnataka Rain | ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ !

Karnataka Rain | ರಾಜ್ಯದ ಹಲವೆಡೆ ಕಳೆದ ಎರಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ (Rains) ಆರ್ಭಟಿಸಿದ್ದಾನೆ. ಇಂದು ಕೂಡ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು,…

Shivamogga

ಭಾರಿ ಮಳೆಗೆ ಶಿವಮೊಗ್ಗದಲ್ಲಿ ಜನಜೀವನ ಅಸ್ತವ್ಯಸ್ತ !

SHIVAMOGGA ; ಜಿಲ್ಲಾದ್ಯಂತ ತಡರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮನೆ, ರಸ್ತೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್, ಟ್ಯಾಂಕ್ ಮೊಹಲ್ಲಾ, ಅಂಗಳಯ್ಯನಕೆರೆ ಬಡಾವಣೆ,…

Hosanagara

ಹಿಂಗಾರು ಮಳೆ ಅಬ್ಬರಕ್ಕೆ ಮನೆ ಗೋಡೆ ಕುಸಿತ !

HOSANAGARA ; ಹಿಂಗಾರು ಮಳೆ ಅಬ್ಬರಕ್ಕೆ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಕೊಪ್ಪ ಗ್ರಾಮದ ಬಸವಣ್ಣ ಎಂಬುವರ ಮನೆ ಗೋಡೆ ಕುಸಿತಗೊಂಡ ಘಟನೆ ನಡೆದಿದ್ದು ಯಾವುದೇ ಜೀವ ಹಾನಿಯಾಗಿಲ್ಲ. ಹೊಸನಗರ…

Ripponpete

ಕೊಚ್ಚಿ ಹೋದ ರಸ್ತೆ, ಮಾಜಿ ಸಚಿವ ಹಾಲಪ್ಪ ಭೇಟಿ, ಪರಿಶೀಲನೆ | ಧಾರಾಕಾರ ಮಳೆಗೆ ಮನೆ ಕುಸಿದ ಮನೆ !

RIPPONPETE ; ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಚಲಿಜಡ್ಡು – ಕಡೇಗದ್ದೆ ಸಂಪರ್ಕ ರಸ್ತೆ ಕೊಚ್ಚಿ ಹೋಗಿದ್ದು ಅಕ್ಕ-ಪಕ್ಕದ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಣದ…

Chikkamagaluru

ಮಲೆನಾಡು ಭಾಗದಲ್ಲಿ ಸುರಿದ ಭಾರಿ ಮಳೆ,  ಜಮೀನುಗಳು ಜಲಾವೃತ, ಹಲವೆಡೆ ಸಂಪರ್ಕ ಕಟ್ !

CHIKKAMAGALURU / SHIVAMOGGA ; ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ದಿಢೀರ್ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಆಲಿಕಲ್ಲು, ಗುಡುಗು-ಮಿಂಚು ಸಹಿತ ಆರ್ಭಟಿಸಿದ ಮಳೆಗೆ ಗ್ರಾಮೀಣ ಭಾಗದ…

Shivamogga

SHIVAMOGGA :ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ 2 ದಿನ ಜಿಲ್ಲಾ ಪ್ರವಾಸ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ ?

SHIVAMOGGA | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜುಲೈ 20 ಮತ್ತು 21 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ ಮಾಡಲಿದ್ದಾರೆ. SORABA :ಮೀನು ಹಿಡಿಯಲು…

Shivamogga News

ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

THIRTHAHALLI | ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜು.20ರ ಶನಿವಾರ ರಜೆ ಘೋಷಿಸಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ. HOSANAGARA :ಶನಿವಾರವೂ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ…

Karnataka Rain

ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲು, ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA | ಜಿಲ್ಲಾದ್ಯಂತ ಕಳೆದ‌ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರುನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ…