
Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ?
SHIVAMOGGA / CHIKKAMAGALURU | ಮಲೆನಾಡಿನಲ್ಲಿ ಭಾರಿ ವರ್ಷಧಾರೆ (Rain) ಮುಂದುವರೆದಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆಯಾಗಿದೆ. ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ…






