
ರಿಪ್ಪನ್‌ಪೇಟೆಯಲ್ಲಿ 21 ಕೆ.ಜಿ. ಜಿಂಕೆ ಮಾಂಸ ವಶ ; ಆರೋಪಿಗಳು ಪರಾರಿ
ಸುಮಾರು 21 ಕೆ.ಜಿ. ಜಿಂಕೆ ಮಾಂಸವನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಶಬರೀಶ ನಗರದಲ್ಲಿ ನಡೆದಿದ್ದು ಕಾರ್ಯಾಚರಣೆ ವೇಳೆ ಆರೋಪಿಗಳು ಸ್ಥಳದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು 21 ಕೆ.ಜಿ. ಜಿಂಕೆ ಮಾಂಸವನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಶಬರೀಶ ನಗರದಲ್ಲಿ ನಡೆದಿದ್ದು ಕಾರ್ಯಾಚರಣೆ ವೇಳೆ ಆರೋಪಿಗಳು ಸ್ಥಳದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಹಿರಿಯ ಪತ್ರಕರ್ತ ಪ್ರಶಾಂತ ರಿಪ್ಪನ್‌ಪೇಟೆ ಇವರ ತಂದೆಯವರಾದ ಶಿಕ್ಷಣ ಪ್ರೇಮಿ ಬಿ.ಶೇಖರಪ್ಪ ಮಾಸ್ಟರ್ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೋಡೂರು ಗ್ರಾ.ಪಂ ವ್ಯಾಪ್ತಿಯ ಸ.ಕಿ.ಪ್ರಾ.ಶಾಲೆ ಬುಲ್ಡೋಜರ್ ಗುಡ್ಡದ ಶಿಕ್ಷಕ ಚಿರಂಜೀವಿ ಎಲ್. ಅವರಿಗೆ 2026-27ನೇ ಸಾಲಿನ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 'ಶಿವಮೊಗ್ಗ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ'

ರಿಪ್ಪನ್‌ಪೇಟೆ: ಭಕ್ತಿ ಮತ್ತು ಶ್ರದ್ಧೆಯಿಂದ ಕೈಗೊಳ್ಳುವ ಪಾದಯಾತ್ರೆ ಧಾರ್ಮಿಕ ಚಿಂತನೆಗೆ ಪ್ರೇರಣೆ ನೀಡುವುದರ ಜತೆಗೆ ಆತ್ಮೋನ್ನತಿಗೆ ಸಹಕಾರಿಯಾಗುತ್ತದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ…

ರಿಪ್ಪನ್‌ಪೇಟೆ : ಹಿಂದೂ ಮುಸ್ಲಿಂ ಹಬ್ಬವನ್ನು ಕಾನೂನು ಚೌಕಟ್ಟಿನಡಿಯಲ್ಲಿ ಆಚರಿಸುವ ಮೂಲಕ ಧರ್ಮ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡಿ ಎಂದು ತೀರ್ಥಹಳ್ಳಿ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿ ಡಾ.ಭಾನುಪ್ರಕಾಶ ಕರೆ ನೀಡಿದರು. ರಿಪ್ಪನ್‌ಪೇಟೆಯ ಜಿ.ಎಸ್.ಬಿ.…

ಈದ್ ಮಿಲಾದ್ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಹೊಸನಗರ ರಸ್ತೆಯ ಜುಮ್ಮಾ ಮಸೀದಿಯಿಂದ ಮುಸ್ಲಿಂ ಯುವಕರು ಬೈಕ್ ರ‍್ಯಾಲಿ ಮೂಲಕ ಮೆರವಣಿಗೆ ನಡೆಸಿದರು.

Former Education Minister Kimmane Ratnakar said that BJP and JDS leaders are not allowed to participate in the 7 km padayatra from Binthla village to Thirthahalli against the Kasturi Rangan report, an anti-farmer bill that the central government is fighting to implement.

ಎಫ್‌ಟಿವಿ ಇವೆಂಟ್ಸ್ ಮತ್ತು ಪೇಜೆಂಟ್ಸ್ ಆಯೋಜಿಸಿದ್ದ ಶಿವಮೊಗ್ಗ ಪೇಜೆಂಟ್ ಸ್ಪರ್ಧೆಯಲ್ಲಿ ಹುಂಚ ಮೂಲದ ಸ್ವಪ್ನಾ ಅವರು ಮಿಸ್ ಶಿವಮೊಗ್ಗ 2026 ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆಗಸ್ಟ್ 30ರಂದು ಸುವರ್ಣ ಸಾಂಸ್ಕೃತಿಕ ರಂಗಾಯಣ ಭವನದಲ್ಲಿ ನಡೆದ ಸ್ಪರ್ಧೆಯಲ್ಲಿ ಮಿಸ್ ವಿಭಾಗದಲ್ಲಿ 16 ಮಂದಿ ಭಾಗವಹಿಸಿದ್ದರು.

<p>ಹೊಸನಗರ : ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ನೀಡಲ್ಪಡುವ ಅತ್ಯುನ್ನತ ಪ್ರಶಸ್ತಿ ‘ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ’. ಈ ವರ್ಷದ ಈ ಪ್ರಶಸ್ತಿಯನ್ನು ಪಡೆಯಲು ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಏಕೈಕ ಶಿಕ್ಷಕಿ…</p>

ಹೊಸನಗರ ; 2026-27ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗುರುತಿಸಿ, ಈ ಬಾರಿಯ ತಾಲೂಕು ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ…