Shivamogga

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ ರೈತ ಕುಟುಂಬಕ್ಕೆ ತಕ್ಷಣವೇ ರಾಜ್ಯಸರ್ಕಾರ 15…

1 hour ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ…

3 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ 04 ರಂದು ಬೆಳಗ್ಗೆ 9:00 ರಿಂದ…

6 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದರು. ಕಳೆದ 7 ವರ್ಷಗಳಿಂದ…

8 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿ…

11 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್ ದ್ಯಾವಪ್ಪ (58) ಮೃತ ವ್ಯಕ್ತಿ. ಇಂದು…

15 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು.…

1 day ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30 ಕ್ಕೆ ಶ್ರೀಸಿದ್ದಿವಿನಾಯಕ ರಥವೇರುತ್ತಿದ್ದಂತೆ ಸಿದ್ದಿವಿನಾಯಕ ಸ್ವಾಮಿಗೆ…

1 day ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ ಶೋರೂಮ್, ಸುಪ್ರೀಂ ಬಜಾಜ್ ಶೋರೂಮ್ ಹಾಗು…

1 day ago