
ಕಾನೂನು ಚೌಕಟ್ಟಿನಡಿ ಹಬ್ಬ ಆಚರಿಸಿ ನಮ್ಮ ಸಂಸ್ಕೃತಿ ಉಳಿಸಲು ತೀರ್ಥಹಳ್ಳಿ ಡಿವೈಎಸ್‌ಪಿ ಕರೆ
ರಿಪ್ಪನ್‌ಪೇಟೆ : ಹಿಂದೂ ಮುಸ್ಲಿಂ ಹಬ್ಬವನ್ನು ಕಾನೂನು ಚೌಕಟ್ಟಿನಡಿಯಲ್ಲಿ ಆಚರಿಸುವ ಮೂಲಕ ಧರ್ಮ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡಿ ಎಂದು ತೀರ್ಥಹಳ್ಳಿ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿ ಡಾ.ಭಾನುಪ್ರಕಾಶ ಕರೆ ನೀಡಿದರು. ರಿಪ್ಪನ್‌ಪೇಟೆಯ ಜಿ.ಎಸ್.ಬಿ.…









