Shivamogga

Ripponpete

ಅರಸಾಳು ಅರಣ್ಯಾಧಿಕಾರಿಗಳ ಕಛೇರಿ ಮುಂದೆ ರೈತರ ಪ್ರತಿಭಟನೆ ; ಆನೆ ಸ್ಥಳಾಂತರ ಕಾರ್ಯಾಚರಣೆಗೆ ವಿಶೇಷ ತಂಡ ರಚನೆ – ಪ್ರತಿಭಟನಾನಿರತರಿಗೆ ಅಧಿಕಾರಿಗಳ ಭರವಸೆ

ರಿಪ್ಪನ್‌ಪೇಟೆ ; ಕಳೆದ ಒಂದು ವಾರದಿಂದ ಮಲೆನಾಡಿನ ಅರಸಾಳು, ಬೆಳ್ಳೂರು, ಕೆಂಚನಾಲ, ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಆನೆಗಳ ಹಿಂಡು ದಾಳಿ ನಡೆಸುವ ಮೂಲಕ ಬೆಳೆ ಧ್ವಂಸಗೊಳಿಸುತ್ತಿದ್ದು ಶಾಲಾ, ಕಾಲೇಜ್…

ಹೊಸನಗರ

ಆರ್ಯ ಈಡಿಗರ ಸಂಘದ ಲೆಕ್ಕಪತ್ರಗಳನ್ನು ಕೇಳುವ ಹಕ್ಕು ಸಂಘದ ಸದಸ್ಯರಿಗೆ ಮಾತ್ರ ಇದೆ ; ಬಿ.ಪಿ. ರಾಮಚಂದ್ರ

ಹೊಸನಗರ ; ತಾಲ್ಲೂಕಿನ ಆರ್ಯ ಈಡಿಗರ (ದೀವರ) ಸಂಘದ ಲೆಕ್ಕಪತ್ರಗಳನ್ನು ಕೇಳುವ ಹಕ್ಕು ಈ ಸಂಘದ ಸದಸ್ಯರಿಗೆ ಇರುತ್ತದೆ ಎಲ್ಲರಿಗೂ ಲೆಕ್ಕಪತ್ರಗಳನ್ನು ತೋರಿಸಬೇಕೆಂದಿಲ್ಲ ಎಂದು ಹೊಸನಗರ ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ…

ಶಿವಮೊಗ್ಗ

ಕಾಳಿಂಗ ಸರ್ಪಗಳ ಸಂಶೋಧನೆ ಅವಶ್ಯಕ ; ಗೌರಿಶಂಕರ್

ಶಿವಮೊಗ್ಗ ; ಕಾಳಿಂಗಸರ್ಪ ವಿಶ್ವದಲ್ಲಿ ಅಪರೂಪದ ಹಾವಿನ ಪ್ರಭೇದವಾಗಿದ್ದು ಪರಿಸರ ಸ್ನೇಹಿ ಉದ್ದೇಶದಲ್ಲಿ ಸಂಶೋಧನೆ ಅವಶ್ಯಕವಾಗಿದೆ ಎಂದು ಕಾಳಿಂಗ ಸೆಂಟರ್ ಫಾರ್ ಫಾರೆಸ್ಟ್ ಎಕಾಲಜಿ, ಕಾಳಿಂಗಫೌಂಡೇಷನ್ ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥ ಗೌರಿಶಂಕರ್ ಹೇಳಿದರು.…

ಹೊಸನಗರ

ಸಂವಿಧಾನ ಓದಿ ತಿಳಿದು ಸ್ವಾಸ್ಥ್ಯ ಸಮಾಜ ನಿರ್ಮಿಸಲು ಸಹಕರಿಸಿ ; ಹೊಸನಗರ ತಹಸೀಲ್ದಾರ್ ಭರತ್ ರಾಜ್

ಹೊಸನಗರ ; ಜೀವನದಲ್ಲಿ ಯಾವುದೇ ರೀತಿಯ ಸಂಶಯ ಸಂದೇಹಗಳು ಎದುರಾದಲ್ಲಿ ನಮ್ಮ ಸಂವಿಧಾನ ಓದಿದರೆ ಅದಕ್ಕೆ ಉತ್ತರ ಸಿಗುತ್ತದೆ ಎಂದು ಹೊಸನಗರ ತಹಸೀಲ್ದಾರ್ ಭರತ್‌ರಾಜ್‌ ಹೇಳಿದರು. ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ,…

ಹೊಸನಗರ

40 ಸಾವಿರ ರೂ. ನಗದು ಕಳೆದು ಹೋಗಿದೆ ; ಸಿಕ್ಕವರು ವಾಪಾಸ್ ನೀಡಿದರೆ ಸೂಕ್ತ ಬಹುಮಾನ

ಹೊಸನಗರ ; ಸಾಗರದಲ್ಲಿ ನ.26 ರಂದು ನಡೆದ ಜೈನ‌ಮುನಿಗಳ ಸಮಾರಂಭದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೈಕ್ ರ‌್ಯಾಲಿಯಲ್ಲಿ ಭಾಗವಹಿಸಿದ್ದ ಹೊಸನಗರ‌ ಮೂಲದ ಭಕ್ತರೊಬ್ಬರ ಬಳಿ‌ ಇದ್ದ 40,000 ರೂ‌. ನಗದು ಕಳೆದು‌ಹೋಗಿದೆ. ಯಾರಿಗಾದರೂ ಸಿಕ್ಕಲ್ಲಿ…

ಹೊಸನಗರ

ಎಂ ಗುಡ್ಡೆಕೊಪ್ಪ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ, ಸದಸ್ಯರ ಮಧ್ಯೆ ಮಾತಿನ ಚಕಮಕಿ ; ಭ್ರಷ್ಟ ಸದಸ್ಯರು ಯಾರು? ಸಾಬೀತಿಗೆ ಪಟ್ಟು

ಹೊಸನಗರ ; ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ 6 ಜನ ಸದಸ್ಯರು ಭ್ರಷ್ಟ ಸದಸ್ಯರು ಯಾರು ಎಂದು ಸಾಬೀತು ಪಡಿಸುವವರೆಗೆ ಸಭೆ ನಡೆಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ…

Ripponpete

ನ. 28 ರಿಂದ 30 ರವರೆಗೆ ರಿಪ್ಪನ್‌ಪೇಟೆ ಕಲಾಕೌಸ್ತುಭ ಕನ್ನಡ ಸಂಘದ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆ ; ನ. 28 ರಿಂದ 30 ರವರೆಗೆ ಮೂರು ದಿನಗಳ ಕಾಲ ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ…

ಶಿವಮೊಗ್ಗ

ಹಾರೋಹಿತ್ತಲು ಮೂಲದ ಡಾ. ಸಂತೋಷ್ ಸಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಗೌರವ

ಶಿವಮೊಗ್ಗ ; ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ, ನವದೆಹಲಿ, ಪ್ರತಿಷ್ಠಿತ ‘ಡಾ. ಅಂಬೇಡ್ಕರ್ ಡಿಸ್ಟಿಂಗ್ವಿಶ್ ಸರ್ವೀಸ್ ನ್ಯಾಷನಲ್ ಅವಾರ್ಡ್-2025’ (Dr. Ambedkar Distinguished Service National Award-2025) ಅನ್ನು ಇಬ್ಬರು ಪ್ರತಿಭಾವಂತ ಪ್ರಾಧ್ಯಾಪಕರಾದ…

ಹೊಸನಗರ

ಹೊಸನಗರ ಆರ್ಯ ಈಡಿಗರ ಸಂಘದಲ್ಲಿ ಅವ್ಯವಹಾರ ಆರೋಪ ; ಪ್ರತಿಭಟನೆ

ಹೊಸನಗರ ; ತಾಲ್ಲೂಕು ಆರ್ಯ ಈಡಿಗರ (ದೀವರ) ಸಂಘದಲ್ಲಿ ಕಳೆದ 10-15 ವರ್ಷಗಳಿಂದ ನಿರಂತರವಾಗಿ ಅವ್ಯವಹಾರ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೀವರ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು…

Ripponpete

ಆನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ನ. 27 ರಂದು ಅರಸಾಳು ಅರಣ್ಯಧಿಕಾರಿಗಳ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ

ರಿಪ್ಪನ್‌ಪೇಟೆ ; ಅರಸಾಳು ಮತ್ತು ಸಿರಿಗೆರೆ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳು ಕಾಣಿಸಿಕೊಂಡು ರೈತರ ಬೆಳೆಗಳನ್ನು ನಾಶಗೊಳಿಸುತ್ತಿರುವುದನ್ನು ಖಂಡಿಸಿ ನ. 27 ರ ಗುರುವಾರ ಬೆಳಗ್ಗೆ 11 ಗಂಟೆಗೆ ಅರಸಾಳು ವಲಯ ಅರಣ್ಯಾಧಿಕಾರಿಗಳ ಕಚೇರಿ…

error: Content is protected !!