ಹೊಸನಗರ ; ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪಗೌಡ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತಾಲೂಕಿನ ಇತಿಹಾಸ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇಲವ ದರ್ಶನ…
ಹೊಸನಗರ ; ಇತ್ತೀಚೆಗೆ ನಿಧನರಾದ ಖ್ಯಾತ ಸಾಹಿತಿ, ಕಾದಂಬರಿಕಾರ ದಿವಂಗತ ಎಸ್.ಎಲ್. ಭೈರಪ್ಪ ಕುರಿತಂತೆ ಅವರ ಬದುಕು ಹಾಗೂ ವಿವಿಧ ಕೃತಿಗಳಲ್ಲಿನ ವಿಚಾರಧಾರೆಗಳ ಮೇಲೆ ಓದುಗರು ಪಂಕ್ತಿ ಮುಕ್ತ ಚರ್ಚೆ ನಡೆಸಿದಲ್ಲಿ ಮಾತ್ರವೇ…
ರಿಪ್ಪನ್‌ಪೇಟೆ ; “ಮತ ಕದ್ದುಕೊಂಡು ಗದ್ದಿಗೆ ಏರಿದವರು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಾರೆ. ಜನರ ಹಕ್ಕು ಕದ್ದುಕೊಂಡು ಕುರ್ಚಿಯಲ್ಲಿ ಕೂತವರೇ, ನಿಮ್ಮ ದಿನಗಳು ಎಣಿಕೆಯಲ್ಲಿವೆ!” ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ…
ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆಯಲ್ಲಿ ಸೋಮವಾರ ನಡೆದ ವಾರದ ಸಂತೆಯಲ್ಲಿ ಗಗನಕ್ಕೇರಿದ ತರಕಾರಿ, ಹಣ್ಣು-ಹಂಪಲು ಮತ್ತು ದಿನಸಿ ಸಾಮಗ್ರಿಗಳ ಬೆಲೆಯ ನಡುವೆಯೂ ದೀಪಾವಳಿ ಹಿನ್ನೆಲೆಯಲ್ಲಿ ರಂಗು ರಂಗಿನ ಬೂರೆಮಗೆಯ ವ್ಯಾಪಾರ ಬಲು ಜೋರಾಗಿತ್ತು. ವಿಡಿಯೋ…
ಹೊಸನಗರ ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದಶಕಗಳ ಹಿಂದೆ ಕಂಡಿದ್ದ ಕನಸು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಮೂಲಕ ಇಂದು ಸಾಕಾರಗೊಳ್ಳುತ್ತಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ತಿಳಿಸಿದರು. ಶ್ರೀ…
ಶಿವಮೊಗ್ಗ ; ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು…
ಹೊಸನಗರ : ಸುಮಾರು 30ವರ್ಷಗಳ ಹಿಂದೆ ಪ್ರತಿಯೊಬ್ಬ ತಹಸೀಲ್ದಾರರು ಇಲ್ಲಿನ ತಹಸೀಲ್ದಾರ್ ಮನೆಯೆಂದೇ ಕರೆಸಿಕೊಳ್ಳುವ ತಾಲ್ಲೂಕು ಕಛೇರಿಗೆ ಎದುರು ಕಾಣುವ ನೆಹರು ಮೈದಾನದ ಪಕ್ಕದಲ್ಲಿರುವ ತಹಸೀಲ್ದಾರ್ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಈ ಹಿಂದೆ…
ಹೊಸನಗರ ; ತಹಸೀಲ್ದಾರ್ ರಶ್ಮಿ ಹಾಲೇಶ್ ಸಾಗರ ತಹಸೀಲ್ದಾರ್‌ರಾಗಿ ವರ್ಗಾವಣೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಆದರೆ ಹೊಸನಗರ, ಸಾಗರ ಎರಡು ಕಡೆಗೂ ಅವರನ್ನೇ ಮುಂದುವರೆಸಲಾಗಿದೆ, ಇದರಿಂದ ಹೊಸನಗರ ತಾಲ್ಲೂಕಿನ ಜನತೆಗೆ ತಾಲ್ಲೂಕು ಕಛೇರಿಯ…
ಹೊಸನಗರ ; ಗದ್ದೆಯಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಮುಂಬಾರು ಗ್ರಾ.ಪಂ. ವ್ಯಾಪ್ತಿಯ ಮುತ್ತೂರು ಗ್ರಾಮದ ಹುಚ್ಚನಾಯ್ಕ (65) ಮೃತ ರೈತ.…
ಶಿವಮೊಗ್ಗ : ರಿಪ್ಪನ್‌ಪೇಟೆಯ ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಹೋಗುವ ರಸ್ತೆಯನ್ನು ನಿರ್ಮಿಸಲು 10 ಲಕ್ಷ ರೂ.ಗಳು ಖರ್ಚಾಗಲಿದ್ದು, ತಾವು ಅದಕ್ಕೆ 1ಲಕ್ಷ ರೂ.ಗಳನ್ನು ನೀಡಿರುವುದಾಗಿ ಸಾಮಾಜಿಕ ಹೋರಾಟಗಾರ ರಿಪ್ಪನ್‌ಪೇಟೆ ಕೃಷ್ಣಪ್ಪ ಹೇಳಿದರು. ಅವರು…