Shivamogga

InShot 20260901 214346381
ಶಿವಮೊಗ್ಗ

ಮಲೆನಾಡನ್ನು ಉಪಗ್ರಹ ಚಿತ್ರಗಳ ಆಧಾರದಲ್ಲಿ ಅರಣ್ಯವೆಂದು ಗುರುತಿಸುವುದು ಅವೈಜ್ಞಾನಿಕ : ತೀ.ನಾ. ಶ್ರೀನಿವಾಸ್ ಆಕ್ರೋಶ

ಶಿವಮೊಗ್ಗ : ಉಪಗ್ರಹ ಚಿತ್ರಗಳಲ್ಲಿ ಕಾಣುವ ಹಸಿರು ಛಾಯೆಯನ್ನು ಮಾತ್ರ ಆಧರಿಸಿ ಮಲೆನಾಡಿನ ಜನವಸತಿ ಹಾಗೂ ಕೃಷಿ ಭೂಮಿಯನ್ನು ಪರಿಸರ ಸೂಕ್ಷ್ಮ ವಲಯ ಮತ್ತು ದಟ್ಟ ಅರಣ್ಯವೆಂದು ಗುರುತಿಸುತ್ತಿರುವುದು ಸಂಪೂರ್ಣ ಅವೈಜ್ಞಾನಿಕ ಎಂದು…

InShot 20260901 204840574
ಹೊಸನಗರ

ನಿಧನವಾರ್ತೆ : ಲಕ್ಷ್ಮಿನಾರಾಯಣ ಪೈ ಇನ್ನಿಲ್ಲ !

ರಿಪ್ಪನ್‌ಪೇಟೆ : ಇಲ್ಲಿನ ಜಿ.ಎಸ್.ಬಿ ಸಮಾಜದ ಮಾಜಿ ಅಧ್ಯಕ್ಷ ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾನಾ ಸಮಿತಿ ಮಾಜಿ ನಿರ್ದೇಶಕ ಮತ್ತು ವ್ಯಾಪಾರೋದ್ಯಮಿ ಲಕ್ಷ್ಮಿನಾರಾಯಣ ಪೈ ಇಂದು ಮಧ್ಯಾಹ್ನ 2.35ಕ್ಕೆ ಕುಂದಾಪುರದ ಕೋಟೇಶ್ವರದ…

InShot 20260901 201315302
ಅಪರಾಧ ಸುದ್ದಿ

ಅಂಗವಿಕಲರ ಪಿಂಚಣಿಗೆ ಲಂಚ: ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ₹40 ಸಾವಿರ ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್ !

ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಭದ್ರಾವತಿ ತಾಲೂಕು ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿದೆ.

InShot 20260901 155405803
ಹೊಸನಗರ

ಹೊಸನಗರ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ ನೂತನ ಪಿಎಸ್ಐ ಸಂತೋಷ್ ಬಾಗೋಜಿಗೆ ಸನ್ಮಾನ

ಹೊಸನಗರ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು ಶಂಕರಗೌಡ ಪಾಟೀಲ್‌ರನ್ನು ವರ್ಗಾವಣೆಗೊಳಿಸಿ ನೂತನವಾಗಿ ಸಂತೋಷ ಬಾಗೋಜಿ ಪಿಎಸ್‌ಐ ಆಗಿ ಅಧಿಕಾರವನ್ನು ಸೋಮವಾರ ಸಂಜೆ ಸ್ವೀಕರಿಸಿದರು. ನೂತನವಾಗಿ ಅಧಿಕಾರ ವಹಿಸಿಕೊಂಡ ಸಂತೋಷ್…

InShot 20260901 133014397
ಹೊಸನಗರ

ಹಬ್ಬದ ಸಂದರ್ಭದಲ್ಲಿ ನಿಯಮ ಮೀರಿ ಧ್ವನಿವರ್ಧಕ, ಡಿಜೆ ಬಳಸಿದರೆ ಮುಲಾಜಿಲ್ಲದೆ ಕೇಸ್ ; ಹೊಸನಗರ ಸಿಪಿಐ ಖಡಕ್ ವಾರ್ನಿಂಗ್

ಈದ್ ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳಲ್ಲಿ ಧ್ವನಿವರ್ಧಕ ಅಳವಡಿಕೆ ಮಾಡುವ ಸೌಂಡ್ ಸಿಸ್ಟಂ ಮಾಲೀಕರು ಕಾರ್ಯಕ್ರಮ ಆಯೋಜಕರು ಪೊಲೀಸ್ ಇಲಾಖೆಯ ಪರವಾನಗಿ ಇಲ್ಲದೆ ಧ್ವನಿವರ್ಧಕವನ್ನು ಹಾಕುವಂತಿಲ್ಲ ಎಂದು ಹೊಸನಗರ ವೃತ್ತ ನಿರೀಕ್ಷಕ ಗೌಡಪ್ಪ ಗೌಡಪ್ಪ ಖಡಕ್ ವಾರ್ನಿಂಗ್ ನೀಡಿದರು.

ಬಿಜೆಪಿ ರಿಪೇರಿ ಆಗುತ್ತೆ, ಆದರೆ ಸ್ವಲ್ಪ ಸಮಯ ಬೇಕು:ನಾನೇನು ರಾಜಕೀಯ ಸನ್ಯಾಸಿಯಲ್ಲ: ಕೆ.ಎಸ್. ಈಶ್ವರಪ್ಪ – mt eshawarappa
ಶಿವಮೊಗ್ಗ ಸುದ್ದಿ

ಬಿಜೆಪಿ ರಿಪೇರಿ ಆಗುತ್ತೆ, ಆದರೆ ಸ್ವಲ್ಪ ಸಮಯ ಬೇಕು:ನಾನೇನು ರಾಜಕೀಯ ಸನ್ಯಾಸಿಯಲ್ಲ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಬಿಜೆಪಿ ಸಂಘಟನೆ ಇವತ್ತಲ್ಲ ನಾಳೆ ಖಂಡಿತ ಸರಿಯಾಗುತ್ತದೆ, ಆದರೆ ಅದಕ್ಕೆ ಸ್ವಲ್ಪ ಸಮಯ ಬೇಕು ಎಂದು ಹೇಳಿದರು. ತಾವು ರಾಜಕೀಯ ಸನ್ಯಾಸಿಯಲ್ಲ ಎಂದ ಅವರು, ಹಿರಿಯ ನಾಯಕರೊಂದಿಗೆ ನಡೆದ ಚರ್ಚೆಗಳು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿವೆ ಎಂದರು

ತೀರ್ಥಹಳ್ಳಿ ನೂತನ ಡಿವೈಎಸ್ಪಿಯಾಗಿ ಡಾ. ಭಾನುಪ್ರಕಾಶ್ ಅಧಿಕಾರ ಸ್ವೀಕಾರ – bhanupraksh
ತೀರ್ಥಹಳ್ಳಿ

ತೀರ್ಥಹಳ್ಳಿ ನೂತನ ಡಿವೈಎಸ್ಪಿಯಾಗಿ ಡಾ. ಭಾನುಪ್ರಕಾಶ್ ಅಧಿಕಾರ ಸ್ವೀಕಾರ

ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಭಾನುಪ್ರಕಾಶ್ ಅವರು ಅಧಿಕಾರ ಸ್ವೀಕರಿಸಿದರು. ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದ್ದು, ಪಿಎಸ್‌ಐ ಸುಷ್ಮಾ ಅವರು ನೂತನ ಡಿವೈಎಸ್ಪಿಯನ್ನು ಬರಮಾಡಿಕೊಂಡರು.

ಹೊಸನಗರ: ಶಂಕರ್ ಗೌಡ ಪಾಟೀಲ್ ವರ್ಗಾವಣೆ; ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕಾರ – santhosh bagoji psi
ಹೊಸನಗರ

ಹೊಸನಗರ: ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕಾರ

ಹೊಸನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು, ಶಂಕರ್ ಗೌಡ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಸಚಿವ ರಾಯರೆಡ್ಡಿ ಹೇಳಿಕೆಗೆ ಶಾಸಕ ಚನ್ನಬಸಪ್ಪ ತಿರುಗೇಟು: ಮೆಕ್ಕಾಗೆ ಹೋಗುವ ಆಸೆಯಿದ್ದರೆ ಹೋಗಿ ಬರಲಿ – channi mla
ಶಿವಮೊಗ್ಗ

ಸಚಿವ ರಾಯರೆಡ್ಡಿ ಹೇಳಿಕೆಗೆ ಶಾಸಕ ಚನ್ನಬಸಪ್ಪ ತಿರುಗೇಟು: ಮೆಕ್ಕಾಗೆ ಹೋಗುವ ಆಸೆಯಿದ್ದರೆ ಹೋಗಿ ಬರಲಿ

ಅವಕಾಶ ಸಿಕ್ಕರೆ ಮೆಕ್ಕಾಗೆ ಹೋಗುವುದಾಗಿ ಸಚಿವ ಬಸವರಾಜ ರಾಯರೆಡ್ಡಿ ನೀಡಿದ ಹೇಳಿಕೆಗೆ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ತಿರುಗೇಟು ನೀಡಿದ್ದಾರೆ. ಮೆಕ್ಕಾಗೆ ಹೋಗುವ ಆಸೆಯಿದ್ದರೆ ಹೋಗಿ ಬರಲಿ, ಆದರೆ ಬಹಿರಂಗ ಓಲೈಕೆ ರಾಜಕಾರಣ ಬೇಡ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಅಡಿಕೆ ಇಳುವರಿ ಕುಸಿತ: ಮಾಮ್‌ಕೋಸ್ ಸಭೆಯಲ್ಲಿ ಬಿ.ವೈ. ರಾಘವೇಂದ್ರ ಹೇಳಿದ್ದೇನು? – mpbyr
Featured

ರಾಜ್ಯದಲ್ಲಿ ಅಡಿಕೆ ಇಳುವರಿ ಕುಸಿತ: ಮಾಮ್‌ಕೋಸ್ ಸಭೆಯಲ್ಲಿ ಬಿ.ವೈ. ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗ: ರಾಜ್ಯದಲ್ಲಿ ಅಡಿಕೆ ಇಳುವರಿ ಇತ್ತೀಚಿನ ವರ್ಷಗಳಲ್ಲಿ ಕುಸಿತ ಕಂಡಿದ್ದು, ಶೇಕಡಾ 34ರಷ್ಟು ಇಳಿಕೆಯಾಗಿರುವುದು ಆತಂಕಕಾರಿ ಸಂಗತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಮಾಮ್‌ಕೋಸ್…