Shivamogga

ಹೊಸನಗರ

DCC ಬ್ಯಾಂಕ್ ವ್ಯವಸ್ಥಾಪಕ ಹಾಲಪ್ಪರ ಸೇವೆ ಅಮೋಘವಾದದ್ದು ; ಎಂ.ಎಂ. ಪರಮೇಶ್

ಹೊಸನಗರ ; ಸತತ 29 ವರ್ಷಗಳ ಕಾಲ ಡಿ.ಸಿ.ಸಿ ಬ್ಯಾಂಕ್‌ಗಳಲ್ಲಿ ವಿವಿಧ ಶಾಖೆಗಳಲ್ಲಿ ಗುಮಾಸ್ಥರಾಗಿ ವ್ಯವಸ್ಥಾಪಕರಾಗಿ ಡಿ.ಸಿ.ಸಿ ಬ್ಯಾಂಕ್‌ಗೆ ಅಪಾರ ಕೊಡುಗೆ ನೀಡಿದ್ದಾರೆ ಇವರ ಸೇವೆ ಡಿ.ಸಿ.ಸಿ ಬ್ಯಾಂಕ್‌ಗೆ ಅಮೋಘವಾಗಿದೆ ಎಂದು ಡಿ.ಸಿ.ಸಿ…

ಅಪರಾಧ ಸುದ್ದಿ

11 ವರ್ಷದ ಮಗಳನ್ನು ಮಚ್ಚಿನಿಂದ ಹ*ತ್ಯೆಗೈದು ಆಕೆಯ ಶ*ವದ ಮೇಲೆ ನಿಂತು ನೇ*ಣಿಗೆ ಶರಣಾದ ತಾಯಿ !

ಶಿವಮೊಗ್ಗ ; ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ದುರ್ಘಟನೆ ತಡರಾತ್ರಿ ನಡೆದಿದೆ. ಜಿಲ್ಲಾಸ್ಪತ್ರೆಯ ನರ್ಸ್…

Ripponpete

ರಿಪ್ಪನ್‌ಪೇಟೆಯಲ್ಲಿ ನಡೆದ ದಸರಾ ಕುಸ್ತಿ ಪಂದ್ಯಾವಳಿ

ರಿಪ್ಪನ್‌ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ. ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಢವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು ವೃದ್ದಿಯಾಗುವುದರೊಂದಿಗೆ ಆರೋಗ್ಯವಂತರನ್ನಾಗಿಸುತ್ತದೆಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ…

Ripponpete

ರಿಪ್ಪನ್‌ಪೇಟೆ ; ಸಂಭ್ರಮಾಚರಣೆಯೊಂದಿಗೆ ಶರನ್ನವರಾತ್ರಿ ಸಂಪನ್ನ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಅನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ  `ಚಂಡಿಕಾ…

ಹೊಸನಗರ

ವಿಜಯದಶಮಿ ಅಂಗವಾಗಿ ಅಮ್ಮನಘಟ್ಟದಲ್ಲಿ ಚಂಡಿಕಾ ಹೋಮ

ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ಧ ಕೋಡೂರು ಸಮೀಪದ ‌ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ಕ್ಷೇತ್ರದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಶರನ್ನವರಾತ್ರಿ ಹಿನ್ನಲೆಯಲ್ಲಿ ವಿಜಯದಶಮಿ ದಿನದಂದು ಏರ್ಪಡಿಸಿದ್ದ ಚಂಡಕಾ ಹೋಮದಲ್ಲಿ ಹೊಸನಗರ ತಾಲೂಕಿನ ಮಾಜಿ…

ಹೊಸನಗರ

ಚಾಮುಂಡೇಶ್ವರಿ ದೇವಿ ಎಲ್ಲರಿಗೂ ಯಶಸ್ಸು ಸಮೃದ್ಧಿ ಭಾಗ್ಯ ಕರುಣಿಸಲಿ ; ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ : ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯು ಎಲ್ಲ ಜನರಿಗೂ ಯಶಸ್ಸು ಸಮೃದ್ಧಿ ಭಾಗ್ಯ ಕರುಣಿಸಲೀ ಎಂದು ಹೊಸನಗರದ ತಹಶೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು. ಮಹಾನವಮಿಯ ಮೊದಲ ಮೂರು ದಿನ ದುರ್ಗೆಯನ್ನು ನಂತರ…

Hombuja

ಅಕ್ಷರಾಭ್ಯಾಸದಿಂದ ಸಮ್ಯಕ್‌ಜ್ಞಾನ ಸಂಪಾದನೆ, ಜೀವನ ಶಿಕ್ಷಣ ಧರ್ಮಪಥದಲ್ಲಿರಲಿ – ಹೊಂಬುಜ ಶ್ರೀ

ಹೊಂಬುಜ : ಶ್ರೀ ಮಹಾವೀರ ಶಕ ವರ್ಷ 2551ನೇ ಶ್ರೀ ವಿಶ್ವಾವಸು ನಾಮ ಸಂವತ್ಸರದ ವಿಜಯದಶಮಿ ಸುದಿನ ಪರ್ವಾಚರಣೆಯು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಅಧಿದೇವತೆ ಜಗನ್ಮಾತೆ…

ಹೊಸನಗರ

ಕೃಷಿ ವಿವಿ ಪ್ರವೇಶ ಪರೀಕ್ಷೆ ; ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದ ಹೊಸನಗರದ ಅಪೂರ್ವ

ಹೊಸನಗರ ; GKVK ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಅಂತಿಮ ವರ್ಷದ B.sc ಯಲ್ಲಿ ವ್ಯಾಸಂಗ ಮಾಡುತ್ತಿರುವ ಕು. ಅಪೂರ್ವ ಎಸ್.ವಿ. ಪ್ರಸಕ್ತ ಸಾಲಿನಲ್ಲಿ MSc ಕೃಷಿ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ…

Ripponpete

ಚೈತ್ರ ಚೇತನ ಕವನ ಸಂಕಲನ ಲೋಕಾರ್ಪಣೆ

ರಿಪ್ಪನ್‌ಪೇಟೆ : ಪಟ್ಟಣದಲ್ಲಿನ ಸಮಾಜಮುಖಿ ಚಿಂತಕ, ಸಾಹಿತಿ-ಲೇಖಕರಾದ ಮಂಜುನಾಥ್ ಎಂ. ಭಂಡಾರಿ ಅವರ ಸ್ವಯಂ ರಚಿತ “ಚೈತ್ರ ಚೇತನ” ಕವನ ಸಂಕಲನವನ್ನು ಅವರ ಸ್ವಗೃಹದಲ್ಲಿ ಬಂಧು-ಬಳಗ ಹಾಗೂ ಸಾಹಿತ್ಯಾಭಿಮಾನಿಗಳ ಸಮಕ್ಷಮದಲ್ಲಿ ಲೋಕಾರ್ಪಣೆ ಮಾಡಲಾಯಿತು.…

Ripponpete

ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

ರಿಪ್ಪನ್‌ಪೇಟೆ ; ಬೆಂಗಳೂರು–ತಾಳಗುಪ್ಪ ಇಂಟರ್‌ಸಿಟಿ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಈ ಹೊಸ ನಿಲುಗಡೆ ಅ.6, ಸೋಮವಾರದಿಂದ ಜಾರಿಗೆ ಬರುವುದಾಗಿ ರೈಲ್ವೆ ಇಲಾಖೆಯು ತಿಳಿಸಿದೆ. ಬೆಂಗಳೂರಿನಿಂದ ಮಧ್ಯಾಹ್ನ ಹೊರಡುವ…

error: Content is protected !!