ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶರನ್ನವರಾತ್ರಿಯ ಐದನೇಯ ದಿನ ಭಕ್ತರು ಶ್ರೀ ಪದ್ಮಾವತಿ ದೇವಿ ಸಹಸ್ರಮಾನ ಸ್ತುತಿಸಿ,…
ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಹೊಸ ಅಧ್ಯಾಯವನ್ನು ಬರೆಯಲಿರುವ ಶ್ವೇತಾ ಆರ್ ಬಂಡಿ. ನಾಳೆ (ಸೆಪ್ಟೆಂಬರ್ 27) ಅವರು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ. ಸರಳತೆ, ಸಜ್ಜನಿಕೆ…
ಹೊಸನಗರ ; ರಾಜ್ಯದಲ್ಲಿ ಸೆ. 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ ನಡೆಸಲು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ…
ರಿಪ್ಪನ್‌ಪೇಟೆ ; ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು…
ಹೊಂಬುಜ ; “ಶರನ್ನವರಾತ್ರಿಯ ಪರ್ವವು ಭಾರತೀಯ ಧರ್ಮ ಪರಂಪರೆಯಲ್ಲಿ ವಿಶಿಷ್ಟವಾದುದು. ಪ್ರಕೃತಿಯ ಆರಾಧನೆಯ ಸಂಸ್ಕೃತಿ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿತ್ತು” ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ…
ರಿಪ್ಪನ್‌ಪೇಟೆ : ಕನ್ನಡ ಸಾಹಿತ್ಯದ ಮಹಾಮುನಿ, ಕಾದಂಬರಿಗಳ ಚಕ್ರವರ್ತಿ, ಅನನ್ಯ ಚಿಂತಕ ಎಸ್. ಎಲ್. ಭೈರಪ್ಪರ ಅಗಲಿಕೆಯಿಂದ ಸಾಹಿತ್ಯ ಜಗತ್ತು ಶೂನ್ಯವಾಗಿದೆ. ಈ ಅಶಕ್ತಿಯನ್ನು ಹಂಚಿಕೊಳ್ಳುವ ಉದ್ದೇಶದಿಂದ ರಿಪ್ಪನ್‌ಪೇಟೆ ಕನ್ನಡ ಸಾಹಿತ್ಯ ಪರಿಷತ್…
ಶಿವಮೊಗ್ಗ:ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್ಸುಗಳನ್ನು ಕಡ್ಡಾಯವಾಗಿ ನಿಲ್ಲಿಸುವಂತೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸೂಚನೆ ನೀಡಿದ್ದಾರೆ. ಶಾಸಕನಿಂದ ಸೂಚನೆ ಶಿವಮೊಗ್ಗ…
ಶಿವಮೊಗ್ಗ: “ರಾಜಕಾರಣದಲ್ಲಿ ಜಾತಿ, ಧರ್ಮದ ಸೋಂಕು ತಗುಲಿರುವ ಈ ಕಾಲದಲ್ಲಿ, ಸಮಾಜಕ್ಕೆ ಹಿತದ ಸಂದೇಶ ನೀಡುವ ಹಾಗೂ ಮನೋರಂಜನೆಯ ಜೊತೆಗೆ ಜಾಗೃತಿ ಮೂಡಿಸುವ ರಚನಾತ್ಮಕ ಚಲನಚಿತ್ರಗಳ ನಿರ್ಮಾಣವಾಗಬೇಕು” ಎಂದು ರಾಜ್ಯ ಶಾಲಾ ಶಿಕ್ಷಣ…
ಹೊಂಬುಜ ; “ಮುತ್ತಿನಂತೆ ಪ್ರತಿಯೋರ್ವರ ಅಂತರಂಗದಲ್ಲಿ ಧರ್ಮಪ್ರಜ್ಞೆ ಪ್ರೇರಣೆ ನೀಡುವಂತಾಗಲಿ” “ಕಲ್ಮಶರಹಿತ, ನಿರ್ವಿಕಾರಭಾವದ ಮನೋಭಾವವನ್ನು ರೂಢಿಸಿಕೊಂಡು ಸುಲಲಿತ ಜೀವನ ನಿರ್ವಹಣೆ ಮಾಡುವಂತಾಗಲಿ” ಎಂದು ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು…
ಹೊಸನಗರ ; 2025-26ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲ್ಲೂಕು ಮಟ್ಟದ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸನಗರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ತಿಳಿಸಿದರು. ತಾಲ್ಲೂಕಿನ…