Shivamogga

Ripponpete

ಪರೋಪಕಾರ ಮಾಡುವ ತ್ಯಾಗ ಮನೋಭಾವದಿಂದ ತೃಪ್ತಿ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ ; ಪ್ರತಿಯೋರ್ವರೂ ಧರ್ಮಾಚರಣೆಯಲ್ಲಿ ಪೂಜಾ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು ಆಧ್ಯಾತ್ಮದ ಒಲವು ತೋರಬೇಕು. ಹಾಗೆಯೇ ಯಥೋಚಿತವಾಗಿ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಪರೋಪಕಾರ ಮಾಡುವುದೂ ಧರ್ಮಾಚರಣೆಯಲ್ಲಿ ಮಹತ್ವವನ್ನು ಪಡೆದಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ…

ಅಪರಾಧ ಸುದ್ದಿ

ಪ್ರಾಣಿ ಬೇಟೆಗೆ ಹೊಂಚು ; ಮೂವರು ಆರೋಪಿಗಳ ಬಂಧನ !

ರಿಪ್ಪನ್‌ಪೇಟೆ ; ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಐವರ ಗುಂಪನ್ನು ಅರಣ್ಯಾಧಿಕಾರಿ…

ಅಪರಾಧ ಸುದ್ದಿ

ರಿಪ್ಪನ್‌ಪೇಟೆ ; ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ, ಆರೋಪಿ ಬಂಧನ

ರಿಪ್ಪನ್‌ಪೇಟೆ ; ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳಸೆ ಗ್ರಾಮದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಪ್ರಕಾಶ್ (48) ಬಂಧಿತ…

ಹೊಸನಗರ

ಕೊಡಚಾದ್ರಿ ಅಡಿಕೆ ಸೌಹಾರ್ದ ಸಂಘಕ್ಕೆ ₹ 65 ಲಕ್ಷ ನಿವ್ವಳ ಲಾಭ

ಹೊಸನಗರ ; ಪ್ರಸಕ್ತ 2024-25ನೇ ಸಾಲಿನಲ್ಲಿ ಸಹಕಾರಿಗೆ ಒಟ್ಟು 35,400 ಅಡಿಕೆ ಮೂಟೆಗಳು ಆವಕವಾಗಿದ್ದು, ರೈತರ ಅಡಿಕೆ ಬೆಳೆ ಇಳುವರಿಯಲ್ಲಿ ವಿಪರೀತ ಇಳಿಮುಖ ಕಂಡು ಬಂದರೂ, ಸಹಕಾರಿಗೆ ಹಿಂದೆಂದಿಗಿಂತಲೂ ಅಧಿಕ ಅಡಿಕೆ ಆವಕವಾಗಿರುವುದು ಸಂತಸದ…

ಶಿವಮೊಗ್ಗ

Shivamogga | ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರು ಆಯ್ಕೆ

ಶಿವಮೊಗ್ಗ ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು…

ಶಿವಮೊಗ್ಗ ಸುದ್ದಿ

ದೀವರೋ ಅಥವಾ ಈಡಿಗರೋ? – ಈಡಿಗ ಭವನದಲ್ಲಿ ನಡೆದ ಸುದೀರ್ಘ ಚರ್ಚೆ

ಶಿವಮೊಗ್ಗ:ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಈಡಿಗ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ “ಸಮೀಕ್ಷೆಯಲ್ಲಿ…

ಸಾಗರ

ಗಣಪತಿ ಹಬ್ಬಕ್ಕೆ ತವರು ಮನೆಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಸಾಗರ :ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ 28 ವರ್ಷದ ರಂಜಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ತವರು ಮನೆಗೆ ಬಂದಿದ್ದ ವೇಳೆ ಆತ್ಮಹ*ತ್ಯೆ ಮಾಹಿತಿಯ…

Ripponpete

ಸಂಯಮ ಧ*ರ್ಮವು ವಾತ್ಸಲ್ಯವನ್ನು ರೂಢಿಸುತ್ತದೆ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ ; “ಪರ್ಯೂಷಣ ಪರ್ವದ ಉತ್ತಮ ಸಂಯಮ ಧರ್ಮದ ವ್ರತಾಚರಣೆಯು ಸಮಾಜದಲ್ಲಿ, ಕುಟುಂಬದಲ್ಲಿ ವಾತ್ಸಲ್ಯವನ್ನು ರೂಢಿಸುತ್ತದೆ. ಎಲ್ಲರೊಂದಿಗೂ, ಪ್ರಕೃತಿಯ ಗಿಡಮರಗಳಲ್ಲಿಯೂ ಮಮತಾ ಭಾವದಿಂದ ಇರುವುದರಿಂದ ಭಾವ ಹಿಂಸೆಯನ್ನು ಮಾಡದಂತೆ ಮನಸ್ಸನ್ನು ಪ್ರಫುಲ್ಲಗೊಳಿಸುತ್ತದೆ” ಎಂದು…

ಸಾಗರ

ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !

ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 12:45 ಸಮಯದಲ್ಲಿ…

ಶಿವಮೊಗ್ಗ ಸುದ್ದಿ

ಕಟ್ಟೆಹಕ್ಕಲು ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ತೀರ್ಥಹಳ್ಳಿ ; 14 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಕಲು ಇಲ್ಲಿನ 8ನೇ ತರಗತಿಯ ವಿದ್ಯಾರ್ಥಿಗಳಾದ ಮಾನ್ವಿ ಮತ್ತು ಪೂರ್ವಿಕಾ, ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ…

error: Content is protected !!