Shivamogga

ಸಾಗರ

ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !

ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 12:45 ಸಮಯದಲ್ಲಿ…

ಶಿವಮೊಗ್ಗ ಸುದ್ದಿ

ಕಟ್ಟೆಹಕ್ಕಲು ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ತೀರ್ಥಹಳ್ಳಿ ; 14 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಕಲು ಇಲ್ಲಿನ 8ನೇ ತರಗತಿಯ ವಿದ್ಯಾರ್ಥಿಗಳಾದ ಮಾನ್ವಿ ಮತ್ತು ಪೂರ್ವಿಕಾ, ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ…

Ripponpete

ಸೆ. 9 ರಿಂದ 19 ರವರೆಗೆ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸೆ. 6 ಶನಿವಾರ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ ಆಯೋಜಿಸಲಾಗಿದೆ ಎಂದು ಜಾತ್ರಾ ಮಹೋತ್ಸವದ ನೂತನ ಕಾರ್ಯಾಧ್ಯಕ್ಷ, ಜಿ.ಪಂ. ಮಾಜಿ ಅಧ್ಯಕ್ಷ…

ಶಿವಮೊಗ್ಗ ಸುದ್ದಿ

ಮಳೆಹಾನಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ : ಮಧು ಬಂಗಾರಪ್ಪ

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೃಷಿ ಮತ್ತು ಮೂಲಸೌಕರ್ಯಗಳಿಗೆ ಉಂಟಾದ ಹಾನಿ ದಿನೇದಿನೇ ಗಂಭೀರವಾಗುತ್ತಿದೆ. ಸುಮಾರು 45,000 ಹೆಕ್ಟೇರ್ ಅಡಿಕೆ ಬೆಳೆ ಕೊಳೆರೋಗಕ್ಕೆ ತುತ್ತಾಗಿದೆ, ಜೊತೆಗೆ…

ಹೊಸನಗರ

ಹೊಸನಗರ ; ಅವೈಜ್ಞಾನಿಕ ಶಿಕ್ಷಣ ನೀತಿ ಖಂಡಿಸಿ ಶಾಲೆ ಮುಂದೆ ಅಹೋರಾತ್ರಿ ಧರಣಿ

ಹೊಸನಗರ ; ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಅವೈಜ್ಞಾನಿಕವಾಗಿ ಆದೇಶ ಮಾಡಿ ಎ.ಸಿ ಕಛೇರಿಯಲ್ಲಿ ಕುಳಿತವರಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಗೋಳು ಏನು ಅರ್ಥವಾಗುತ್ತದೆ ಎಂದು ಹೊಸನಗರದ ಜೂನಿಯರ್ ಕಾಲೇಜ್ ಹೈಸ್ಕೂಲ್…

ಶಿವಮೊಗ್ಗ ಸುದ್ದಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ: “ಕ್ರೀಡಾ ಸಾಧಕರು ಸದಾ ಸ್ಪೂರ್ತಿದಾಯಕರು” – ಎಸ್.ಮಧು ಬಂಗಾರಪ್ಪ

ಶಿವಮೊಗ್ಗ:ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಭರ್ಜರಿಯಾಗಿ ಆರಂಭಗೊಂಡಿದ್ದು, ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಮಂಗಳವಾರ ನೆಹರು ಕ್ರೀಡಾಂಗಣದಲ್ಲಿ…

ಸಾಗರ

ಸಾಗರದಲ್ಲಿ ಬೀದಿ ನಾಯಿಗಳ ದಾಳಿ ; ಮೂರು ವರ್ಷದ ಬಾಲಕನಿಗೆ ಗಂಭೀರ ಗಾಯ

ಸಾಗರ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಈ ದಾಳಿಯಿಂದ ಬಾಲಕನಿಗೆ ಮುಖ ಸೇರಿದಂತೆ ಹಲವೆಡೆ ಗಂಭೀರ ಗಾಯಗಳಾಗಿದ್ದು,…

ಶಿವಮೊಗ್ಗ ಸುದ್ದಿ

ನಾಳೆ ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ‘ಧರ್ಮ ರಕ್ಷಾ ಜಾಥಾ’

ಶಿವಮೊಗ್ಗ : ಜಿಲ್ಲೆಯಿಂದ ಧರ್ಮಸ್ಥಳದತ್ತ ಸಾಗಲಿರುವ ಧರ್ಮ ರಕ್ಷಾ ಜಾಥಾಗೆ ಭಾರಿ ಸಿದ್ಧತೆಗಳು ನಡೆದಿದ್ದು, 150 ಕ್ಕೂ ಹೆಚ್ಚು ವಾಹನಗಳಲ್ಲಿ ಸುಮಾರು 700 ರಿಂದ 800 ಮಂದಿ ಭಕ್ತರು ಹಾಗೂ ರಾಷ್ಟ್ರಪ್ರೇಮಿಗಳು ನಾಳೆ…

ಶಿವಮೊಗ್ಗ ಸುದ್ದಿ

ಗಣಪತಿ ವಿಸರ್ಜನೆ ವೇಳೆ ಗಾಯಗೊಂಡ ವ್ಯಕ್ತಿ ; ಆರೋಗ್ಯ ವಿಚಾರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ದಿಗಟೆಕೊಪ್ಪ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. ಶನಿವಾರ ನಡೆದ ವಿಸರ್ಜನಾ ಮೆರವಣಿಗೆಯಲ್ಲಿ ಬೆಳಕಿನ ವ್ಯವಸ್ಥೆಗಾಗಿ ಬಳಸಲಾಗುತ್ತಿದ್ದ ಜನರೇಟರ್ ಅಕಸ್ಮಾತ್…

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, ₹ 75 ಸಾವಿರ ದಂಡ !

ಶಿವಮೊಗ್ಗ ; 17 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ಜೊತೆಗೆ ₹ 75 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಪ್ರಕರಣದ ವಿವರ…

error: Content is protected !!