Shivamogga

ಶಿವಮೊಗ್ಗ

ಶಿವಮೊಗ್ಗ : ಆಗಸ್ಟ್ 30 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ:ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 30 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು…

ಸಾಗರ

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: 9 ಆಸ್ಪತ್ರೆಗಳಿಗೆ ವೈದ್ಯರ ನೇಮಕ

ಶಿವಮೊಗ್ಗ:ಸಾಗರ ತಾಲ್ಲೂಕಿನ ಜನತೆಗೆ ರಾಜ್ಯ ಸರ್ಕಾರದಿಂದ ಶ್ರೇಷ್ಠ ಉಡುಗೊರಿಯೊಂದು ಲಭಿಸಿದೆ. ಕಳೆದ ಹಲವು ತಿಂಗಳಿಂದ ಖಾಲಿಯಾಗಿದ್ದ ವೈದ್ಯರ ಹುದ್ದೆಗಳಿಗೆ ಕೊನೆಗೂ ಹೊಸದಾಗಿ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡುವ ಮೂಲಕ ತಾಲ್ಲೂಕಿನ ಆರೋಗ್ಯ ಸೇವೆಗೆ…

ಶಿವಮೊಗ್ಗ

ಮುಂದುವರೆದ ಭಾರಿ ಮಳೆ ; ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿವಮೊಗ್ಗ ; ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು (ಆ.29ರ ಶುಕ್ರವಾರ) ಸಹ ಹೊಸನಗರ, ಸಾಗರ, ಶಿವಮೊಗ್ಗ, ಸೊರಬ, ಭದ್ರಾವತಿ, ತೀರ್ಥಹಳ್ಳಿ ಮತ್ತು ಶಿಕಾರಿಪುರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ…

Ripponpete

ಉತ್ತಮ ಕ್ಷಮಾಭಾವ ಕರ್ಮಕ್ಷಯ, ಸಮ್ಯಕ್ತ್ವಭಾವ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ‘ಜೀವನದಲ್ಲಿ ಕರ್ಮಕ್ಷಯ ಮಾಡಲು ಧಾರ್ಮಿಕ ಭಕ್ತಿಭಾವ ಹೊಂದಿರಬೇಕು. ಕ್ರೋಧ, ಲೋಭ, ರಾಗಾದಿ ದ್ವೇಷಗಳನ್ನು ತ್ಯಜಿಸಿ ಕ್ಷಮಾಭಾವವುಳ್ಳವರಾಗಬೇಕು’ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ…

ಶಿವಮೊಗ್ಗ ಸುದ್ದಿ

ಸಿಗಂದೂರಿಗೆ ಏರೋಡ್ರಮ್‌ : ₹25 ಕೋಟಿ ವೆಚ್ಚದಲ್ಲಿ ಶೀಘ್ರದಲ್ಲೇ ಆರಂಭ – ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಹಾಗೂ ಸಿಗಂದೂರಿನಲ್ಲಿ ಶೀಘ್ರದಲ್ಲೇ ಏರೋಡ್ರಮ್‌ಗಳ ನಿರ್ಮಾಣ ಕಾರ್ಯ ಜರುಗಲಿದ್ದು, ಒಟ್ಟು ₹25 ಕೋಟಿ ವೆಚ್ಚದಲ್ಲಿ ಈ ಯೋಜನೆ ಕೈಗೊಳ್ಳಲಾಗುತ್ತಿದೆ. ಈ ಕುರಿತು ಸಂಸದ ಬಿ.ವೈ. ರಾಘವೇಂದ್ರ ಮಾಹಿತಿ…

ಹೊಸನಗರ

ಸುಳುಗೋಡು–ಯಡೂರು ಗಣಪತಿ: ಸಿಗಂದೂರು ಸೇತುವೆಯ ಮಾದರಿಗೆ ಭಾರಿ ಮೆಚ್ಚುಗೆ

ಹೊಸನಗರ:ನಾಡಿನೆಲ್ಲೆಡೆ ಗಣೇಶ ಚತುರ್ಥಿಯ ಹಬ್ಬದ ಸಂಭ್ರಮ ಮನೆಮಾಡಿದೆ. ವಿಶೇಷವಾಗಿ ಮಲೆನಾಡಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಗಣೇಶೋತ್ಸವವನ್ನು ಸಾರ್ವಜನಿಕ ಸಮಿತಿಗಳು, ಸಂಘ–ಸಂಸ್ಥೆಗಳು, ಗ್ರಾಮೀಣರು, ಯುವಕರು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಮೂರ್ತಿಗಳ ವೈಶಿಷ್ಟ್ಯತೆ, ಅಲಂಕಾರದ ನವೀನತೆ…

ಸಾಗರ

ಜೋಗ್ ಫಾಲ್ಸ್‌ನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಮನವೊಲಿಸಿದ ಕಾರ್ಗಲ್ ಠಾಣೆ ಪಿಎಸ್ಐ

ಸಾಗರ : ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆ ಮಾಡಲು ಬಂದಿದ್ದ ಒಬ್ಬ ವ್ಯಕ್ತಿಯನ್ನು, ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಅವರ ಜಾಗರೂಕತೆ ಹಾಗೂ ಮನವೊಲಿಸಿದ ಪಾರು ಮಾಡಿರುವ ಘಟನೆ ನಡೆದಿದೆ. ಮಾಹಿತಿಯಂತೆ, ಬೆಂಗಳೂರಿನ ನಿವಾಸಿ…

ಶಿವಮೊಗ್ಗ

ಭಾರಿ ಮಳೆ ಹಿನ್ನೆಲೆ ; ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ; ಭಾರಿ ಮ‌ಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಆ.28) ರಜೆ ಘೋಷಣೆ ಮಾಡಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.…

ಹೊಸನಗರ

ಹೊಸನಗರ : ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವಿಜಾಪುರ ನೇತೃತ್ವದಲ್ಲಿ ಯಶಸ್ವಿ ರಕ್ತದಾನ ಶಿಬಿರ

ಹೊಸನಗರ ತಾಲೂಕಿನ ವಿಜಾಪುರ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯವರ ನೇತೃತ್ವದಲ್ಲಿ ವಿಶಿಷ್ಟ ಸಾಮಾಜಿಕ ಸೇವಾ ಕಾರ್ಯಕ್ರಮ ನಡೆಯಿತು. ಸಮಿತಿಯ ಸಮರ್ಪಕ ಯೋಜನೆ ಹಾಗೂ ಗ್ರಾಮಸ್ಥರ ಉತ್ಸಾಹದಿಂದ ನಡೆದ ಈ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ…

ಸಾಗರ

ಲಿಂಗನಮಕ್ಕಿ ಜಲಾಶಯ: 7 ಗೇಟ್ ತೆರೆದು 15,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ : ಮೈದುಂಬಿದ ಜೋಗ ಜಲಪಾತ

ಸಾಗರ:ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಮತ್ತೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಇಂದು ಬೆಳಿಗ್ಗೆ 5 ಗೇಟ್‌ಗಳನ್ನು ತೆರೆದು ಸುಮಾರು 10,000 ಕ್ಯೂಸೆಕ್…

error: Content is protected !!