
ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರು ದುರುಪಯೋಗ ; ವ್ಯಕ್ತಿ ಬಂಧನ
ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರನ್ನು ದುರುಪಯೋಗ ಮಾಡಿಕೊಂಡು ಸರ್ಕಾರಿ ನೌಕರರ ವರ್ಗಾವಣೆ ಹಾಗೂ ಸರ್ಕಾರಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಶಿವಮೊಗ್ಗ ಜಯನಗರ ಪೊಲೀಸರು…

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರನ್ನು ದುರುಪಯೋಗ ಮಾಡಿಕೊಂಡು ಸರ್ಕಾರಿ ನೌಕರರ ವರ್ಗಾವಣೆ ಹಾಗೂ ಸರ್ಕಾರಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಶಿವಮೊಗ್ಗ ಜಯನಗರ ಪೊಲೀಸರು…

ರಿಪ್ಪನ್‌ಪೇಟೆ ; ಇದೇ ಆಗಸ್ಟ್ 27 ರಿಂದ ಸೆಪ್ಟೆಂಬರ್ 6ರ ವರೆಗೆ 11 ದಿನಗಳ ಕಾಲ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿಯವರ 58ನೇ ವರ್ಷದ ಗಣಪತಿ ಪ್ರತಿಷ್ಟಾಪನಾ ಕಾರ್ಯಕ್ರಮ…

ಹೊಸನಗರ ; ಇದೇ ಆಗಸ್ಟ್ 27ರಿಂದ 31ರವರಗೆ ಪಟ್ಟಣದ ಶ್ರೀ ಸೀತಾರಾಮಚಂದ್ರ ಸಭಾಭವನದಲ್ಲಿ ಕೋಟೆಗಾರ್ ವಿದ್ಯಾವರ್ಧಕ ಸಂಘದ ವತಿಯಿಂದ ಅದ್ದೂರಿ ಗಣೇಶೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 27ರ ಬುಧವಾರ ಬೆಳಗ್ಗೆ 9-30ಕ್ಕೆ ಶ್ರೀ ಸ್ವಾಮಿಗೆ…

ಸೊರಬ : ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಿನ ಅಪಪ್ರಚಾರವನ್ನು ಖಂಡಿಸಿ ಹಾಗೂ ಆ ಅಭಿಯಾನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಸೊರಬದಲ್ಲಿ ಬಿಜೆಪಿ ಮಂಡಲ ಘಟಕದ ವತಿಯಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ ಮತ್ತು ಸಭೆಯನ್ನು ಶನಿವಾರ…

ಹೊಸನಗರ : ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು…

ರಿಪ್ಪನ್‌ಪೇಟೆ ; “ಭಕ್ತಿಯಿಂದ ದೇವ-ಗುರು-ಶಾಸ್ತ್ರ ಪೂಜೆಯಿಂದ ವಿಕೃತ ಭಾವಗಳು ಕ್ಷಯಿಸುತ್ತವೆ. ಭಕ್ತಿಯಿಂದ ಧರ್ಮಾಚರಣೆಯು ಸುಕೃತ ಫಲ ನೀಡುವುದು ಮತ್ತು ಶ್ರೇಷ್ಠವಾದುದು” ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

ತೀರ್ಥಹಳ್ಳಿ : ಧರ್ಮದ ರಕ್ಷಣೆಯ ಹೋರಾಟದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡುವ ಸಲುವಾಗಿ ತೀರ್ಥಹಳ್ಳಿಯಿಂದ ಧರ್ಮಸ್ಥಳದತ್ತ ಭವ್ಯ ‘ಧರ್ಮ ರಕ್ಷಣಾ ಯಾತ್ರೆ’ ಹೊರಟಿದೆ. ಈ ಯಾತ್ರೆಗೆ ಶಾಸಕ ಆರಗ ಜ್ಞಾನೇಂದ್ರ ಅವರು ನೇತೃತ್ವ…

ಶಿವಮೊಗ್ಗ:ಜೀವನದಲ್ಲಿ ತಪ್ಪು ಮಾಡದವರು ಯಾರೂ ಇಲ್ಲ. ಆದರೆ ಮಾಡಿದ ತಪ್ಪಿಗಾಗಿ ಕೊರಗುತ್ತಾ ಕುಳಿತುಕೊಳ್ಳದೇ, ತಪ್ಪನ್ನು ತಿದ್ದಿಕೊಂಡು ಒಳ್ಳೆಯ ಮನುಷ್ಯನಾಗಲು ಪ್ರಯತ್ನಿಸುವುದು ಅತ್ಯಂತ ಮುಖ್ಯವಾಗಿದೆ. ತಪ್ಪನ್ನು ಸರಿಪಡಿಸಿಕೊಂಡು ಉತ್ತಮವಾಗಿ ಬದುಕಲು ಎಲ್ಲರಿಗೂ ಅವಕಾಶವಿದೆ. ಯಾವ…

ರಿಪ್ಪನ್‌ಪೇಟೆ ; ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ…

ಹೊಸನಗರ ; 2022-23ನೇ ಶೈಕ್ಷಣಿಕ ಸಾಲಿನಲ್ಲಿ ತೇರ್ಗಡೆ ಹೊಂದಿರುವ ವೃತ್ತಿಪರ ಕೋರ್ಸ್ ಸೇರಿದಂತೆ ಎಲ್ಲಾ ವಿವಿಧ ಪದವೀಧರ ಹಾಗು ಡಿಪ್ಲೋಮಾ ಯುವಕ-ಯುವತಿಯರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ…