Shivamogga

ಶಿವಮೊಗ್ಗ ಸುದ್ದಿ

ಆ.23 ರಂದು 110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕೆಲಸ – ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಆಗಸ್ಟ್ 23 (ಶುಕ್ರವಾರ) ಬೆಳಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಹಲವು ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ (MESCOM) ಪ್ರಕಟಿಸಿದೆ.…

ತೀರ್ಥಹಳ್ಳಿ

ಹಣಗೆರೆಕಟ್ಟೆಯಲ್ಲಿ ಭೀಕರ ಅಪಘಾತ : ಕಳಚಿ ಬಿತ್ತು ಬಸ್‌ನ ಹಿಂಬದಿಯ ನಾಲ್ಕು ಚಕ್ರಗಳು !

ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಕುಣಜೆ ಬಳಿ ಬಸ್ ಹಾಗೂ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್‌ನ ಹಿಂಬದಿಯ 4 ಚಕ್ರಕಳು ಬೇರ್ಪಟ್ಟಿದ್ದು ಕಾರಿನ ಮುಂಭಾಗ ಜಖಂ…

ಶಿವಮೊಗ್ಗ ಸುದ್ದಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳು : ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿ – ಡಾ. ಧನಂಜಯ ಸರ್ಜಿ

ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತ (Sudden Cardiac Arrest/Heart Attack) ಪ್ರಕರಣಗಳು ಕರ್ನಾಟಕದಲ್ಲಿ ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಂಡಿವೆ. ಹೃದಯದ ಕಾಯಿಲೆ ಒಂದು ಮೌನ ಹಂತಕ ಎಂಬಂತೆ ಕಾರ್ಯನಿರ್ವಹಿಸುತ್ತಿದ್ದು, ಬದುಕು ಸಾಗಿಸುತ್ತಿರುವ ಹಲವು ಜನರು ಹೃದಯಾಘಾತದಿಂದ…

Ripponpete

ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ₹ 10 ಲಕ್ಷ ಅನುದಾನ ಬಿಡುಗಡೆ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಮುಜರಾಯಿ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು ಈ ಅನುದಾನದ ಚೆಕ್‌ ಅನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದೇವಸ್ಥಾನ ಸೇವಾ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: ಕಾರಿನೊಳಗೆ ಕಾಣಿಸಿಕೊಂಡ ಬೃಹತ್ ಹೆಬ್ಬಾವು; ಮನೆಮಂದಿಗೆ ಶಾಕ್ – ಉರಗ ತಜ್ಞ ಕಿರಣ್ ರಿಂದ ಸುರಕ್ಷಿತವಾಗಿ ಸೆರೆ

ಶಿವಮೊಗ್ಗ: ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡ ಘಟನೆ ಸ್ಥಳೀಯರಲ್ಲಿ ಭೀತಿ ಉಂಟುಮಾಡಿದೆ. ಕಾರಿನೊಳಗೆ ಹಾವು – ಮನೆಯವರ ಆತಂಕ ಶ್ವೇತಾ ಬಂಡಿ ಎಂಬುವರ ಮನೆಯಲ್ಲಿ ಪಾರ್ಕ್…

ತೀರ್ಥಹಳ್ಳಿ

ತೀರ್ಥಹಳ್ಳಿ ಶ್ರೀರಾಮೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ – ಆರೋಪಿಯ ಬಂಧನ

ತೀರ್ಥಹಳ್ಳಿ:ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀರಾಮೇಶ್ವರ ದೇವಸ್ಥಾನದ ಅನ್ನಸಂತರ್ಪಣ ಸೇವಾ ಸಮಿತಿಯ ಕಚೇರಿಯಲ್ಲಿ ಸಂಭವಿಸಿದ್ದ ಕಳ್ಳತನ ಪ್ರಕರಣಕ್ಕೆ ತೀರ್ಥಹಳ್ಳಿ ಪೊಲೀಸರು ಅಚ್ಚುಕಟ್ಟಾದ ತನಿಖೆ ನಡೆಸಿ ಶೀಘ್ರದಲ್ಲೇ ಯಶಸ್ಸು ಕಂಡಿದ್ದಾರೆ. ಈ ಘಟನೆ ಸ್ಥಳೀಯ ಭಕ್ತರಲ್ಲಿ…

Accident

ಜೋಗ ಜಲಪಾತ ನೋಡಲು ಹೋಗುತ್ತಿದ್ದಾಗ ಭೀಕರ ಅಪಘಾತ ; ಓರ್ವ ಸಾ*ವು, 8 ಮಂದಿಗೆ ಗಂಭೀರ ಗಾಯ !

ಸಾಗರ ; ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ…

ಹೊಸನಗರ

ಹೊಸನಗರ ಪ.ಪಂ. ವ್ಯಾಪ್ತಿಗೆ ಸರ್ಕಾರದಿಂದ ₹ 2.5 ಕೋಟಿ ಅನುದಾನ ಬಿಡುಗಡೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸನಗರ ಪಟ್ಟಣ ಪಂಚಾಯತಿ ಕಾಮಗಾರಿಗಳನ್ನು ನಡೆಸಲು ಸುಮಾರು ಅಂದಾಜು ₹ 2.5 ಕೋಟಿಯಷ್ಟು ಹಣ ಬಿಡುಗಡೆ ಮಾಡಿದ್ದು ಮಳೆಗಾಲ ಮುಗಿದ ತಕ್ಷಣ ಕಾಮಗಾರಿಯನ್ನು ಆರಂಭಿಸುವುದಾಗಿ ಹೊಸನಗರ-ಸಾಗರ…

error: Content is protected !!