ರಿಪ್ಪನ್‌ಪೇಟೆ ; ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರರ ಹುಟ್ಟುಹಬ್ಬದ ಅಂಗವಾಗಿ ಕೆರೆಹಳ್ಳಿ ಹೋಬಳಿ ಬಿ.ಜೆ.ಪಿ ಮಹಾಶಕ್ತಿ ಕೇಂದ್ರದವರು ಇಲ್ಲಿನ ಪುರಾಣ ಪ್ರಸಿದ್ದ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಂಸದ…
ರಿಪ್ಪನ್‌ಪೇಟೆ : ರಕ್ತದಾನವು ಕೇವಲ ಸೇವೆಯಲ್ಲ, ಅದು ಜೀವದಾನ. ನಮ್ಮ ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ ಮಾಡಿದ್ದರಂತೆ, ಇಂದಿನ ದಿನದಲ್ಲಿ ನಾವು ಮಾಡಬಹುದಾದ ಮಹಾನ್ ತ್ಯಾಗವೆಂದರೆ ಜೀವ ಉಳಿಸುವ ಈ ರಕ್ತದಾನ.…
ರಿಪ್ಪನ್‌ಪೇಟೆ : ‘ಅತಿಶಯ ಶ್ರೀಕ್ಷೇತ್ರ ಹೊಂಬುಜದ ಜಿನಮಂದಿರಗಳ ದರ್ಶನ, ಪೂಜೆ ಸಮರ್ಪಣೆಯು ಧಾರ್ಮಿಕ ಪರಂಪರೆಯ ದ್ಯೋತಕವಾಗಿದೆ. ಪ್ರಾಚೀನ ಇತಿಹಾಸ ಹೊಂದಿರುವ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ವರಪ್ರದಾಯಿನಿ ಯಕ್ಷಿ…
ಹೊಸನಗರ ; 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಸ್ಥಳೀಯ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕ, ಜೇಸಿಐ ಹೊಸನಗರ ಕೊಡಚಾದ್ರಿ,ತಾಲೂಕು…
ರಿಪ್ಪನ್‌ಪೇಟೆ : ‘ಪ್ರತಿಯೋರ್ವರೂ ಸ್ವಧರ್ಮಾಚರಣೆಯನ್ನು ತ್ರಿಕರಣಪೂರ್ವಕ ಆಚರಿಸಬೇಕು. ಶ್ರದ್ಧಾಭಕ್ತಿಭಾವದ ಸದ್ಧರ್ಮಾಚರಣೆಯು ಜೈನ ಧರ್ಮದ ಸಿದ್ಧಾಂತವಾಗಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ…
ಶಿವಮೊಗ್ಗ: ಜಿಲ್ಲೆಯ ಇತಿಹಾಸವು ಅನೇಕ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ, ತ್ಯಾಗ ಮತ್ತು ಬಲಿದಾನದ ಕಥೆಗಳನ್ನು ಹೊತ್ತಿದೆ. ವಿಶೇಷವಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಈಸೂರಿನ ಹೋರಾಟಗಾರರ ಸ್ಮರಣೆ, ಜನಮನದಲ್ಲಿ ಸದಾ ಅಚ್ಚಳಿಯದೆ ಉಳಿಯಲಿದೆ ಎಂದು…
ರಿಪ್ಪನ್‌ಪೇಟೆ ; ದೇಶದಲ್ಲಿ ಶಾಂತಿ ಸೌಹಾರ್ದತೆ ಸಹಮತದ ಜೀವನ ವರ್ತಮಾನದ ಅಗತ್ಯವಾಗಿದ್ದು. ಧಾರ್ಮಿಕ ಕ್ಷೇತ್ರವನ್ನು ಬೆಂಬಿಡದೆ ಕಾಡುತ್ತಿರುವ ಮತೀಯ ಶಕ್ತಿಗಳಲ್ಲಿ ಸದ್ಬುದ್ದಿ ದೊರೆತು ಜಗತ್ತಿನಲ್ಲಿ ಶಾಂತಿ ಮೇಳೈಸುವಂತಾಗಲಿ ಎಂದು ಹೊಂಬುಜ ಜೈನಮಠದ ಪೀಠಾಧಿಕಾರಿ…
ಹೊಸನಗರ ; ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ ದೇಶದ ಆರ್ಥಿಕತೆ ಹೆಚ್ಚು ಸೀಮಿತವಾಗಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿ ಆರ್ಥಿಕ ಶಕ್ತಿಯಲ್ಲಿ ಬಲ…
ಶಿವಮೊಗ್ಗ: ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ವೇಳೆ ಭಕ್ತರ ಹೆಚ್ಚಿನ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಆಗಸ್ಟ್ 16ರಂದು ಬೆಳಿಗ್ಗೆ 6.00 ರಿಂದ ರಾತ್ರಿ 10.00ರವರೆಗೆ ಶಿವಮೊಗ್ಗದಲ್ಲಿ…