Shivamogga

Ripponpete

ಹಿಂದೂಗಳಿಗೆ ಭಾರತ ಬಿಟ್ಟರೆ ಇನ್ಯಾವ ದೇಶವಿಲ್ಲ

ರಿಪ್ಪನ್‌ಪೇಟೆ ; ಹಿಂದೂ ಜಾಗರಣ ವೇದಿಕೆ ವಿನಾಯಕ ಪೇಟೆ ಘಟಕದಿಂದ ಪಂಜಿನ ಮೆರವಣಿಗೆ ಮಾಡುವ ಮೂಲಕ ಅಖಂಡ ಭಾರತ ಸಂಕಲ್ಪದಿನ ಆಚರಣೆ ಮಾಡಲಾಯಿತು. ಇಲ್ಲಿನ ಶ್ರೀ ಸಿದ್ದಿವಿನಾಯಕ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಹೊರಟು…

ಶಿವಮೊಗ್ಗ ಸುದ್ದಿ

ಆ.16ರಂದು ಶಿವಮೊಗ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಶಿವಮೊಗ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಆ.16ರಂದು…

Ripponpete

ರಿಪ್ಪನ್‌ಪೇಟೆಯಲ್ಲಿ ಹರ್‌ಘರ್ ತಿರಂಗಾ ಬೈಕ್ ರ‍್ಯಾಲಿ

ರಿಪ್ಪನ್‌ಪೇಟೆ ; ಇಲ್ಲಿನ ಹಿಂದೂ ಜಾಗರಣ ವೇದಿಕೆಯವರು ರಿಪ್ಪನ್‌ಪೇಟೆಯಲ್ಲಿ ಹರ್‌ಘರ್ ತಿರಂಗಾ ಬೈಕ್ ರ‍್ಯಾಲಿ ನಡೆಸಿ ಜನರಲ್ಲಿ ಜಾಗೃತಿಯ ಅರಿವು ಮೂಡಿಸಿದರು. ಗ್ರಾಮೀಣ ಪ್ರದೇಶದ ಜನರಿಗೆ ದೇಶದ ಸ್ವಾತಂತ್ರ್ಯದ ಮಹತ್ವ ತಿಳಿಸುವ ಮತ್ತು…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: ಸಾಮೂಹಿಕ ವಿವಾಹದಲ್ಲಿ ಅಪ್ರಾಪ್ತರ ಮದುವೆ ತಡೆದ ತಹಶೀಲ್ದಾರ್ ರಾಜೀವ್

ಶಿವಮೊಗ್ಗ: ನಗರದ ವಿನೋಬನಗರ ಸಮುದಾಯ ಭವನದಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ ಅಪ್ರಾಪ್ತರ ಮದುವೆ ನಡೆಯುತ್ತಿರುವ ಮಾಹಿತಿ ಮೇರೆಗೆ, ತಹಶಿಲ್ದಾರ್ ರಾಜೀವ್ ಅವರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಎರಡು ಜೋಡಿಗಳ…

Adike Price
ಹೊಸನಗರ

ಹೊಸನಗರ: 60,000 ದಾಟಿದ ಅಡಿಕೆ ಬೆಲೆ !

ಹೊಸನಗರ: ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಮುಂದುವರಿಯುತ್ತಿದ್ದು, ಹೊಸನಗರದಲ್ಲಿ ಇಂದು ಕ್ವಿಂಟಾಲ್‌ಗೆ ಗರಿಷ್ಠ ₹60,949 ತಲುಪಿದೆ. ಮಾರುಕಟ್ಟೆ ಮೂಲಗಳ ಪ್ರಕಾರ, ರಾಶಿ ಇಡಿ (RASHI EDI) ಅಡಿಕೆಯ ಕನಿಷ್ಠ ಬೆಲೆ ₹32,116 ಆಗಿದ್ದರೆ,…

ತೀರ್ಥಹಳ್ಳಿ

ತೀರ್ಥಹಳ್ಳಿಯ ಸಹ್ಯಾದ್ರಿ ಸಂಸ್ಥೆಗೆ ಈ ಸಾಲಿನಲ್ಲಿ ರೂ.11 ಕೋಟಿಗೂ ಹೆಚ್ಚು ಲಾಭ: ಬಸವಾನಿ ವಿಜಯದೇವ್

ತೀರ್ಥಹಳ್ಳಿ– ಮಲೆನಾಡಿನ ಪ್ರತಿಷ್ಠಿತ ಸಹ್ಯಾದ್ರಿ ಸಂಸ್ಥೆ 2024-25ನೇ ಸಾಲಿನಲ್ಲಿ ನಿರೀಕ್ಷೆಗೂ ಮೀರಿ ರೂ.11 ಕೋಟಿ 64 ಲಕ್ಷ 11 ಸಾವಿರ 745 ಲಾಭ ಗಳಿಸಿದೆ ಎಂದು ಸಂಸ್ಥೆಯ ಮುಖ್ಯಸ್ಥ ಬಸವಾನಿ ವಿಜಯದೇವ್ ತಿಳಿಸಿದ್ದಾರೆ.…

ಶಿವಮೊಗ್ಗ ಸುದ್ದಿ

ಪ್ರಯಾಣಿಕರ ಗಮನಕ್ಕೆ : ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ ಸಂಚಾರ ಸಮಯದಲ್ಲಿ ದೊಡ್ಡ ಬದಲಾವಣೆ !

ಶಿವಮೊಗ್ಗ – ಹಾಸನ ಮತ್ತು ಕೋರವಂಗಲ ನಡುವೆ ನಡೆಯುವ ಸುರಕ್ಷತಾ ಹಾಗೂ ಹಳಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಆಗಸ್ಟ್ 18, 19, 21, 22, 23, 25, 26, 28 ಮತ್ತು 29,…

ಶಿವಮೊಗ್ಗ ಸುದ್ದಿ

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ : ಸಿ.ಎಸ್. ಚಂದ್ರಭೂಪಾಲ್

ಶಿವಮೊಗ್ಗ– ಜಿಲ್ಲೆಯಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತಿದ್ದು, ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ…

ಶಿವಮೊಗ್ಗ ಸುದ್ದಿ

ಹಬ್ಬಗಳನ್ನು ಸೌಹಾರ್ದಯುತವಾಗಿ ಸಂಭ್ರಮಿಸಬೇಕು : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ– ಆಗಸ್ಟ್ 27ರಂದು ಗಣೇಶ ಚತುರ್ಥಿ ಹಾಗೂ ಸೆಪ್ಟೆಂಬರ್ 5ರಂದು ಈದ್‌ಮಿಲಾದ್ ಹಬ್ಬಗಳು ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಧರ್ಮದ ಭಾಂಧವರು ಸೌಹಾರ್ದಯುತವಾಗಿ, ಶಾಂತಿ-ಸುವ್ಯವಸ್ಥೆಯೊಂದಿಗೆ ಹಬ್ಬಗಳನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು…

ಶಿವಮೊಗ್ಗ ಸುದ್ದಿ

ಗರ್ಭಿಣಿ ಹಸುವಿನ ಕುತ್ತಿಗೆ ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು

ತೀರ್ಥಹಳ್ಳಿ : ರಾಜ್ಯದಲ್ಲಿ ಗೋವುಗಳ ಮೇಲಿನ ವಿಕೃತಿ ಮುಂದುವರೆದಿದ್ದು, ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಪಂ ವ್ಯಾಪ್ತಿಯ ಅಗಳಬಾಗಿಲು ಗ್ರಾಮದಲ್ಲಿ ಚಂದವಳ್ಳಿಯ ಶ್ಯಾಮಣ್ಣ (ಹೂವಪ್ಪ) ಎಂಬುವರ ಮೇಯಲು ಬಿಟ್ಟದ್ದ ಗರ್ಭಿಣಿ…

error: Content is protected !!