Shivamogga

Ripponpete

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆಯ 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ ನಾಳೆ (ಆ.13) ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ…

ಹೊಸನಗರ

ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿ ; ಗುರುದೇವ ಭಂಡಾರ್ಕರ್

ಹೊಸನಗರ ; ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯ ಬರಹಗಾರರು ಹಾಗೂ ಓದುಗರ ಗುರುದೇವ ಭಂಡಾರ್ಕರ್‌ ಹೇಳಿದರು. ಇಲ್ಲಿನ ಬಸ್ ನಿಲ್ದಾಣದ ಸಮೀಪವಿರುವ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಏರ್ಪಡಿಸಲಾಗಿದ್ದು…

ಶಿವಮೊಗ್ಗ ಸುದ್ದಿ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಮೂರು ದಿನ ಅಹೋರಾತ್ರಿ ಧರಣಿ

ಶಿವಮೊಗ್ಗ– ರಾಜ್ಯದಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಹಕ್ಕುಗಳಿಗಾಗಿ ಮತ್ತೆ ಹೋರಾಟಕ್ಕೆ ಇಳಿದಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ, ಮೂರು ದಿನಗಳ ಕಾಲ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ…

ತೀರ್ಥಹಳ್ಳಿ

ತೀರ್ಥಹಳ್ಳಿಯ ಹೆಸರಾಂತ ಶ್ರೀ ರಾಮೇಶ್ವರ ದೇವಾಲಯದಲ್ಲಿ ಕಳ್ಳತನ : ಭಕ್ತರ ಆಕ್ರೋಶ

ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿರುವ ಐತಿಹಾಸಿಕ ಹಾಗೂ ಭಕ್ತರ ನಂಬಿಕೆಯ ಕೇಂದ್ರವಾದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಡೆದ ಕಳ್ಳತನದ ಘಟನೆ ಭಕ್ತರಲ್ಲಿ ಆಘಾತವನ್ನು ಉಂಟುಮಾಡಿದೆ. ಈ ಘಟನೆದಲ್ಲಿ ಸುಮಾರು ಮೂವತ್ತು…

ಶಿವಮೊಗ್ಗ ಸುದ್ದಿ

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಬಿಜೆಪಿ ಸೇರುವುದು ಒಳಿತು : ಎಚ್‌.ಸಿ. ಯೋಗೀಶ್‌

ಶಿವಮೊಗ್ಗ:ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿಯವರು ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಿ ಬಿಜೆಪಿ ಸೇರುವುದು ಒಳಿತು ಎಂದು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎಚ್‌.ಸಿ. ಯೋಗೀಶ್‌ ಅಭಿಪ್ರಾಯಪಟ್ಟಿದ್ದಾರೆ.…

ಶಿವಮೊಗ್ಗ ಸುದ್ದಿ

ಡಿಜೆ ಬಳಕೆ ನಿಷೇಧ – ಗಣೇಶ ಹಬ್ಬ ಮತ್ತು ಈದ್ ಮಿಲಾದ್ ವೇಳೆ ಕಟ್ಟುನಿಟ್ಟಿನ ಕ್ರಮ : ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು, ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 27, 2025ರಿಂದ ಸೆಪ್ಟೆಂಬರ್ 15, 2025ರವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆ. ಆ.27ರಂದು…

Featured

ವಿಶ್ವ ಆನೆಗಳ ದಿನಾಚರಣೆ 2025 : ಸಕ್ರೆಬೈಲು ಶಿಬಿರದ ಆನೆ ಮರಿಗಳಿಗೆ ನಾಮಕರಣ

ಶಿವಮೊಗ್ಗ :ಆನೆ ಸಂರಕ್ಷಣೆ, ಮಾನವ–ಆನೆ ಸಂಘರ್ಷ ನಿರ್ವಹಣೆ ಹಾಗೂ ಸಹಬಾಳ್ವೆಯ ಸಂದೇಶವನ್ನು ಸಾರುವ ವಿಶ್ವ ಆನೆಗಳ ದಿನಾಚರಣೆಯನ್ನು 2025 ಆಗಸ್ಟ್‌ 12 ರಂದು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.…

ಹೊಸನಗರ

ದೇವಸ್ಥಾನ ಸ್ವಚ್ಚಗೊಳಿಸಿದರೆ ಮನಸ್ಸು ಸ್ವಚ್ಚವಾದಂತೆ ; ಪ್ರದೀಪ್ ಕೆ.ಆರ್

ಹೊಸನಗರ : ದೇವಸ್ಥಾನ ಸ್ವಚ್ಚಗೊಳಿಸಿದರೆ ನಮ್ಮ ಮನಸ್ಸು ಸ್ವಚ್ಚವಾದಂತೆ ಎಂದು ಹೊಸನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರದೀಪ್ ಕೆ.ಆರ್‌ ಹೇಳಿದರು. ಇಲ್ಲಿನ ಮಾವಿನಕೊಪ್ಪ ಗಂಗಾಧರೇಶ್ವರ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿ ಮಾತನಾಡಿದ ಅವರು,…

Featured

ಶಿಕಾರಿಪುರ: ಶ್ರೀಗಂಧ ಕಳ್ಳರ ಬಂಧನ

ಶಿಕಾರಿಪುರ ವಲಯದ (ಸಾಗರ ವಿಭಾಗ) ಕೆಂಗಟ್ಟೆ ಶ್ರೀಗಂಧ ಮೀಸಲು ಪ್ರದೇಶದಲ್ಲಿ ಮರ ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳ ಪತ್ತೆ ಹಚ್ಚಿ, ಒಬ್ಬನನ್ನು ಬಂಧಿಸುವಲ್ಲಿ RFO ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ಅವರ ತಂಡ ಯಶಸ್ವಿಯಾಗಿದ್ದಾರೆ.…

ಹೊಸನಗರ

ಆ. 13ರಂದು ಹೊಸನಗರದಲ್ಲಿ ಮಾಮ್‌ಕೋಸ್ ಷೇರುದಾರರ ಸಭೆ

ಹೊಸನಗರ ; ಆ. 13ರ ಬುಧವಾರ ಮಧ್ಯಾಹ್ನ 3:30ಕ್ಕೆ ಮಾಮ್‌ಕೋಸ್ ಷೇರುದಾರರ ಸಭೆಯನ್ನು ಮಾಮ್‌ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿಯವರ ಅಧ್ಯಕ್ಷತೆಯಲ್ಲಿ ಚೌಡಮ್ಮ ರಸ್ತೆಯ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಮಾಮ್‌ಕೋಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು…

error: Content is protected !!