ರಿಪ್ಪನ್‌ಪೇಟೆ ; ಸಮೀಪದ ಬೈರಾಪುರ ಸಿದ್ದಪ್ಪನ ಗುಡಿಯ ಬಳಿಯಲ್ಲಿನ ಕಿರುಮಂತ್ರಾಲಯ ಎಂದೇ ಖ್ಯಾತಿ ಹೊಂದಿರುವ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಹಾಗೂ ಹರತಾಳು ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಗರ್ತಿಕೆರೆಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು…
ರಿಪ್ಪನ್‌ಪೇಟೆ ; ಕೋಡೂರು ಬಳಿಯ ಅಮ್ಮನಘಟ್ಟ ಬಸ್ ನಿಲ್ದಾಣದಲ್ಲಿ ಚಿನ್ನದ ಚೈನ್ ಸರವೊಂದು ಶಿಕ್ಷಕಿ ಪಾರ್ವತಿಬಾಯಿ ಎಂಬುವರಿಗೆ ಸಿಕ್ಕಿದ್ದು ಅದನ್ನು ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಮೂಲಕ ಠಾಣೆಗೆ ತಲುಪಿಸುವ ಮೂಲಕ ತಮ್ಮ…
ರಿಪ್ಪನ್‌ಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಂತರ ದೋಷಾರೋಪಣೆ ಮಾಡುವ ಮೂಲಕ ನಿಂದಿಸಿ ವಿಕೃತ ಸಂತೋಷವನ್ನು ಅನುಭವಿಸುತ್ತಿರುವ ಸಮಾಜ ಘಾತಕ ಶಕ್ತಿಗಳ ಮೇಲೆ ಸರ್ಕಾರ ಮತ್ತು…
ಹೊಸನಗರ ; ಇಲ್ಲಿನ ಹಳೇ ಸಾಗರ ರಸ್ತೆಯಲ್ಲಿರುವ ಶ್ರೀ ಗುರುರಾಯರ ಬೃಂದಾವನದಲ್ಲಿ 354ನೇ ಆರಾಧನಾ ಮಹೋತ್ಸವವನ್ನು ಸೋಮವಾರ ಏರ್ಪಡಿಸಲಾಗಿದ್ದು ಭಕ್ತ ಸಾಗರವೇ ಹರಿದು ಬಂದಿತು. ಭಾನುವಾರ ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು…
ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನೋವೆಲ್ ಹೋಪ್ ಫೌಂಡೇಶನ್ ಬೆಂಗಳೂರು ಮತ್ತು ನಲಿ-ಕಲಿ ಕ್ರಿಯಾಶೀಲ ತಾರೆಯರ ಫೌಂಡೇಶನ್‌ನ ಸಹಭಾಗಿತ್ವದಲ್ಲಿ ನಡೆದ ವಿವಿಧ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ…
ಶಿವಮೊಗ್ಗ– ಸೊರಬ ತಾಲೂಕಿನ ಪ್ರಸಿದ್ಧ ಚಂದ್ರಗುತ್ತಿ ದೇವಾಲಯದ ಬಳಿ, ರೇಣುಕಾಂಬೆ ದೇವರ ದರ್ಶನಕ್ಕೆ ಬಂದಿದ್ದ ಅವಿವಾಹಿತ ಯುವತಿಯೋರ್ವಳು ಸ್ಥಳದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ…
ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿಯಾದ ಘಟನೆ ಇೃದು ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಗ್ರಾಮದ ಬಳಿ ನಡೆದಿದೆ. ಜೀಪ್‌ನಲ್ಲಿ ಕೇರಳ ಮೂಲದ 8…
ಕೋಣಂದೂರು :ಮುನಿಯೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಜೆಸಿಐ ಕೋಣಂದೂರು ಸೃಷ್ಟಿ ತಂಡದ ವತಿಯಿಂದ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜೆಸಿಐ ಕೋಣಂದೂರು ಸೃಷ್ಟಿ ಅಧ್ಯಕ್ಷ ಜೆಸಿ ಅವಿನಾಶ್,…
ರಿಪ್ಪನ್‌ಪೇಟೆ : ಪಟ್ಟಣದ ಉದ್ಯಮಿ ಹಾಗೂ ರೋಟರಿ ಕ್ಲಬ್‌ನ ಕಾರ್ಯದರ್ಶಿ ರವೀಂದ್ರ ಬಲ್ಲಾಳ್ ಅವರ ಸಹೋದರ ರಾಜೇಶ್ ಬಲ್ಲಾಳ್ (60) ಅವರು ಅಲ್ಪಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಹೃದಯಘಾತದಿಂದ ಶನಿವಾರ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ…
ಸಾಗರ :ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಸೇತುವೆ-ವಿಮಾನ ನಿಲ್ದಾಣಗಳ ನಿರ್ಮಾಣವಾಗುತ್ತಿದ್ದರೂ, ಮಲೆನಾಡಿನ ಹಳ್ಳಿಗಳ ಮೂಲಸೌಕರ್ಯ ಸಮಸ್ಯೆಗಳು ಇನ್ನೂ ಬಗೆಹರಿಯುತ್ತಿಲ್ಲ. ಇದಕ್ಕೆ ಉದಾಹರಣೆಯೇ ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಗಲಗಲ್ಲು–ಚದರವಳ್ಳಿ ಸಂಪರ್ಕ ರಸ್ತೆ. ಶಾಸಕರು ಇತ್ತ…