Shivamogga

ಸಾಗರ

ಸಾಗರ: ತಾಯಿ-ಮಕ್ಕಳ ಆಸ್ಪತ್ರೆಯಿಂದ ಜನರೇಟರ್ ಕಳ್ಳತನ – ಇಬ್ಬರು ಆರೋಪಿಗಳು ಬಂಧನ, ₹92,000 ಮೌಲ್ಯದ ಜನರೇಟರ್ ವಶ

ಸಾಗರ ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಜನರೇಟರ್ ಕಳ್ಳತನ ಪ್ರಕರಣವನ್ನು ಸಾಗರ ನಗರ ಪೊಲೀಸ್ ಠಾಣೆ ಬಗೆಹರಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ₹92,000 ಮೌಲ್ಯದ ಜನರೇಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ.…

Ripponpete

ಪರಿಶಿಷ್ಟ ಜನಾಂಗದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ; ಗಂಭೀರ ಆರೋಪ

ರಿಪ್ಪನ್‌ಪೇಟೆ ; ಕುಡಿಯುವ ನೀರು ಸೇರಿದಂತೆ ಇತರ ಮೂಲಭೂತ ಸೌಲಭ್ಯಗಳನ್ನು ನೀಡಬಾರದು ಎಂದು ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದಾಳದಿಂಬ ಪರಿಶಿಷ್ಟ ಜನಾಂಗದ ರಂಜಿತಾ ಕೋಂ ಚಂದ್ರ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ…

ಹೊಸನಗರ

ರಿಪ್ಪನ್‌ಪೇಟೆ ; ಈದ್‌ಮಿಲಾದ್, ಗಣಪತಿ ಹಬ್ಬದ ಪ್ರಯುಕ್ತ ಪೊಲೀಸರಿಂದ ರೂಟ್‌ಮಾರ್ಚ್ | ಮನೆ ಕಳವು !

ರಿಪ್ಪನ್‌ಪೇಟೆ ; ಮುಂಬರುವ ಗಣೇಶ ಮತ್ತು ಈದ್‌ಮಿಲಾದ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ನೇತೃತ್ವದಲ್ಲಿ ಇಂದು ರೂಟ್ ಮಾರ್ಚ್ ಮಾಡುವ ಮೂಲಕ ಮಾರ್ಗವನ್ನು ಪರಿಶೀಲನೆ ನಡೆಸಿದರು. ನಂತರ…

ಶಿವಮೊಗ್ಗ ಸುದ್ದಿ

ಶಿವಮೊಗ್ಗಕ್ಕೆ ಶೀಘ್ರದಲ್ಲೇ ‘ಕಿರಣ್’ ಯುದ್ಧ ವಿಮಾನ!

ಶಿವಮೊಗ್ಗ :ಜಿಲ್ಲೆಯಲ್ಲಿ ಯುವಕರಲ್ಲಿ ದೇಶಾಭಿಮಾನ ಹಾಗೂ ಸೇನೆಗೆ ಸೇರುವ ಉತ್ಸಾಹವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆ ಇಡಲಾಗಿದೆ. ಈಗಾಗಲೇ ನಗರದ ಅಲ್ಲಮಪ್ರಭು ಮೈದಾನದಲ್ಲಿ ಯುದ್ಧ ಟ್ಯಾಂಕ್ (War Tank) ಅನ್ನು ಸ್ಥಾಪಿಸಿದ್ದು,…

ಶಿವಮೊಗ್ಗ

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆತ್ಮಹ*ತ್ಯೆಗೆ ಶರಣು

ಶಿವಮೊಗ್ಗ:ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಶನಿವಾರ ಪತ್ನಿ ಹ*ತ್ಯೆ ಆರೋಪದ ಮೇಲೆ ವಿಚಾರಣಾಧಿಕೀನವಾಗಿ ಬಂಧಿತರಾಗಿದ್ದ ಬಸವರಾಜ್ ಎಂಬ 38 ವರ್ಷದ ಕೈದಿ, ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಘಟನೆ…

Ripponpete

ಕಾಲಭೈರವೇಶ್ವರ ಮಹಿಳಾ ಸಂಘದಿಂದ ಶರ್ಮಿಣ್ಯಾವತಿ ನದಿಗೆ ಬಾಗಿನ ಅರ್ಪಣೆ ; ಉತ್ತಮ ಮಳೆಗಾಗಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸಿದ ಮಹಿಳೆಯರು

ರಿಪ್ಪನ್‌ಪೇಟೆ : ಈ ಬಾರಿ ಸಮೃದ್ಧ ಮಳೆಯಾಗಿರುವ ಹಿನ್ನೆಲೆಯಲ್ಲಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಕಾಲಭೈರವೇಶ್ವರ ಮಹಿಳಾ ಸಂಘದ ವತಿಯಿಂದ ಗವಟೂರಿನ ಶರ್ಮಿಣ್ಯಾವತಿ ನದಿಗೆ ಶುಕ್ರವಾರ ಬಾಗಿನ ಅರ್ಪಿಸಲಾಯಿತು. ಈ ಬಗೆಯ ಸಾಂಪ್ರದಾಯಿಕ…

ಹೊಸನಗರ

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷಪ್ರಾಶನ ತನಿಖೆ ಚುರುಕು ; ಘಟನಾ ಸ್ಥಳಕ್ಕೆ ಎಸ್‌ಪಿ ಭೇಟಿ

ಹೊಸನಗರ ; ತಾಲೂಕಿನ ಹೂವಿನಕೋಣೆ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಿದ್ದು, ಹಲವು ಆಯಾಮಗಳಿಂದ…

ಹೊಸನಗರ

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ ; ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ – ಸಿಎಂ ಸಿದ್ದರಾಮಯ್ಯ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಈ…

Ripponpete

ಶ್ರಾವಣ ಶುಕ್ರವಾರ ಪ್ರಯುಕ್ತ ಹೊಂಬುಜ ಪದ್ಮಾವತಿ ದೇವಿಗೆ ಸ್ವರ್ಣಾಲಂಕಾರ | ಧಾರ್ಮಿಕ ಭಕ್ತಿಭಾವ, ಶ್ರದ್ಧೆಯಿಂದ ಜೀವನೋಲ್ಲಾಸ ; ಶ್ರೀಗಳು

ರಿಪ್ಪನ್‌ಪೇಟೆ ; ಶ್ರಾವಣ ಮಾಸದ ದ್ವಿತೀಯ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಊರ ಪರವೂರ ಭಕ್ತರು ಉಡಿ-ಸೀರೆ-ಕಾಣಿಕೆ-ದ್ರವ್ಯಗಳನ್ನು…

Ripponpete

ಅಡಿಕೆ ಸಸಿಗಳ ನಾಶಗೊಳಿಸಿ ಅರಣ್ಯಾಧಿಕಾರಿಗಳ ದೌರ್ಜನ್ಯ ; ರೈತರ ಆಕ್ರೋಶ

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು…

error: Content is protected !!