ರಿಪ್ಪನ್‌ಪೇಟೆ ; ‘ಜೈನ ಧರ್ಮದ ಇಪ್ಪತ್ತಮೂರನೇಯ ತೀರ್ಥಂಕರರಾಗಿ ಶ್ರೀ ಪಾರ್ಶ್ವನಾಥ ಸ್ವಾಮಿ ಶ್ರಾವಣ ಶುಕ್ಲ ಸಪ್ತಮಿಯಂದು ಮೋಕ್ಷ ಪ್ರಾಪ್ತಿ ಮಾಡಿಕೊಂಡರು. ಅವರ ತಪಸ್ಸು, ಜ್ಞಾನ, ಧರ್ಮಪ್ರಜ್ಞೆಯು ಜೀವನದಲ್ಲಿ ಗೃಹಸ್ಥರಿಗೆ ಅಡೆತಡೆಯುಂಟು ಮಾಡುವ ಸಂಘರ್ಷ,…
ರಿಪ್ಪನ್‌ಪೇಟೆ ; ಮಾನವ ಕಳ್ಳ ಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಕರೆ ನೀಡಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ…
ರಿಪ್ಪನ್‌ಪೇಟೆ ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲುಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದೊಳಗೆ ರಾತ್ರಿ ವೇಳೆ ಕಿಡಿಗೇಡಿಗಳು ಎಣ್ಣೆ ಪಾರ್ಟಿ ಮಾಡಿರುವ ಕೃತ್ಯವನ್ನು ಖಂಡಸಿ ಪೋಷಕರು, ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸುವ…
ಹೊಸನಗರ ; ತಾಲ್ಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳಿಕೊಪ್ಪ ಗ್ರಾಮದಲ್ಲಿ ಹೊಸನಗರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರಣ್ಯ ಒತ್ತುವರಿ ಜಾಗ ತೆರವು ಕಾರ್ಯಾಚರಣೆ ನಡೆಸಿದ್ದು ಕಾರ್ಯಾಚರಣೆಯಲ್ಲಿ ಮನೆ ಧ್ವಂಸ ಮಾಡುವುದರ ಜೊತೆಗೆ…
ಹೊಸನಗರ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಮನೆ ಮನೆಗೆ ಪೊಲೀಸ್ ಯೋಜನೆಯು ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಸೇತುಬಂಧದಂತೆ ಕಾರ್ಯ ನಿರ್ವಹಿಸಲಿದೆ. ಸ್ಥಳೀಯರಿಂದ ಯಾವುದೇ ಸೂಕ್ಷ್ಮ ಮಾಹಿತಿ ಸಂಗ್ರಹಿಸಲು, ಅಪರಾಧ…
ಹೊಸನಗರ ; ಯಾರೋ ಅಪರಿಚಿತರು ಕುಡಿಯುವ ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ್ದು, ಸಕಾಲದಲ್ಲಿ ಶಿಕ್ಷಕರು ಅಗತ್ಯ ಜಾಗೃತಿ ವಹಿಸಿದ ಪರಿಣಾಮ ಸಂಭವನೀಯ ಭಾರೀ ದುರ್ಘಟನೆಯೊಂದು ತಪ್ಪಿದಂತಾಗಿದೆ. ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂವಿನಕೋಣೆ…
ಹೊಸನಗರ ; ತಾಲ್ಲೂಕಿನಲ್ಲಿರುವ ಇಂದಿರಾ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ಪಡೆಯುತ್ತಿರುವ ಫಲಾನುಭವಿಗಳು ಜೀವಂತ ಇರುವ ಬಗ್ಗೆ ಸರ್ಕಾರಕ್ಕೆ ಮನದಟ್ಟು ಮಾಡುವ ಉದ್ದೇಶದಿಂದ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು ಫಲಾನುಭವಿಗಳು…
ರಿಪ್ಪನ್‌ಪೇಟೆ ; ಶಾಸಕ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ ಹೊಸನಗರ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ದಿಗೆ ಸರ್ಕಾರದಿಂದ ನೀರಾವರಿ ನಿಗಮದಿಂದ 1 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸಿ ನಿರ್ಮಿತಿ ಕೇಂದ್ರದವರಿಗೆ…
ತೀರ್ಥಹಳ್ಳಿ: ಪತ್ರಿಕಾ ಧರ್ಮ ಸುದ್ದಿಗಾಗಿ ಅಥವಾ ಟಿಆರ್‌ಪಿಯ ಜನಪ್ರಿಯತೆಯ ಹಿಂದ ಓಡುತ್ತಿದೆ. ರಾಶಿ ಭವಿಷ್ಯ, ವಶೀಕರಣ, ಶತ್ರುನಾಶ, ಕನ್ಯಾಬಲದ ಕುರಿತು ಮಾಹಿತಿ ನೀಡಬಹುದಾದ ಮಾಧ್ಯಮಗಳು ಸಂವಿಧಾನದ ವಿಚಾರ ಪ್ರಚಾರ ಯಾವುದೇ ಸುದ್ದಿಯ ಅಳವಡಿಸಿಕೊಂಡಿಲ್ಲ…
ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ (AP04UB3339) ಹಿಂಬದಿಯಿಂದ ಖಾಸಗಿ ಬಸ್ (KA51C0146) ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ 15 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರದ ಬಳಿ…