ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ (AP04UB3339) ಹಿಂಬದಿಯಿಂದ ಖಾಸಗಿ ಬಸ್ (KA51C0146) ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ 15 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರದ ಬಳಿ…
ರಿಪ್ಪನ್‌ಪೇಟೆ ; ಪ್ರಕೃತಿಯ ಸಂರಕ್ಷಣೆಯ ಮಹತ್ವವನ್ನು ಸರ್ವತ್ರ ಸಾದರಪಡಿಸುವ ನಾಗರಪಂಚಮಿ ರಾಷ್ಟ್ರೀಯ ಪರ್ವವಾಗಿದೆ. ಪ್ರಾಚೀನ ಧರ್ಮ ಪರಂಪರೆಯಲ್ಲಿ ನಾಗಾರಾಧನೆಯ ಐತಿಹ್ಯ ಪ್ರಧಾನವಾಗಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಶ್ರೀ ಜೈನ ಮಠದ ಪೀಠಾಧೀಶರಾದ…
ರಿಪ್ಪನ್‌ಪೇಟೆ ; ಸ್ಥಳೀಯ ಗ್ರಾಮ ಪಂಚಾಯ್ತಿ ಸರಿಯಾದ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿರುವುದಕ್ಕೆ ಇಲ್ಲಿನ ವಿನಾಯಕ ವೃತ್ತದಲ್ಲಿನ ತೀರ್ಥಹಳ್ಳಿ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳಿಲ್ಲದೆ ಕತ್ತಲೆಯಲ್ಲಿ ಸಾರ್ವಜನಿಕರು ಓಡಾಡುವಂತಾಗಿದೆ.…
ಹೊಸನಗರ ; ತಾಲ್ಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚ ಹಾಗೂ ನಾಗರಹಳ್ಳಿಗೆ ಸರ್ಕಾರದ ಕನ್ನಡ ಮಾಧ್ಯಮ ಶಾಲೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಂಗ್ಲ ಮಾಧ್ಯಮ ಶಾಲೆಯಾಗಿ ಪರಿವರ್ತಿಸಿದ್ದು ಅಲ್ಲಿನ ಕಾಂಗ್ರೆಸ್…
ಹೊಸನಗರ : ಭಾರತ ಅನೇಕ ಧರ್ಮದವರನ್ನು ಹೊಂದಿದ ದೇಶ. ಅವರೆಲ್ಲರೂ ಅವರವರಿಗೆ ಸಂಬಂಧಿಸಿದ ಧರ್ಮ ಗ್ರಂಥಗಳನ್ನು ಅವರವರ ಮನೆಯಲ್ಲಿಯೇ ಓದುತ್ತಾರೆ. ಅದೇ ರೀತಿ ಹಿಂದು ಧರ್ಮದ ಗ್ರಂಥವಾದ ಭಗವದ್ಗೀತೆ ಪುಸ್ತಕವನ್ನು ಪ್ರತಿಯೊಬ್ಬರ ಮನೆಯಲ್ಲಿಯೇ…
ರಿಪ್ಪನ್‌ಪೇಟೆ ; ಇಲ್ಲಿನ ಆಟೋ ಸಂಘದವರು ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರ ಪ್ರಮಾಣಿಕ ಸೇವೆಯನ್ನು ಗುರುತಿಸಿ ಸನ್ಮಾನಿ ಗೌರವಿಸಿದರು. ತಮ್ಮ ಸೇವಾವಧಿಯಲ್ಲಿ ಕಾಯಕವೇ ಕೈಲಾಸ ಎಂಬ ತತ್ವ ಸಿದ್ದಾಂತಕ್ಕೆ ಕಟ್ಟಿಬದ್ದರಾಗಿರುವ ದ್ಯಾವಪ್ಪಗೌಡರು ತಮ್ಮ…
ಚಿಕ್ಕಮಗಳೂರು (ಬಾಳೆಹೊನ್ನೂರು): ಮಲ್ನಾಡಿನ ಕಾಫಿ ತೋಟಗಳಲ್ಲಿ ಕಾಡಾನೆ ಆತಂಕ ಮುಂದುವರೆದಿದ್ದು, ಇಂದು ಮತ್ತೊಂದು ಮಾನವ ಬಲಿಯಾಗಿದೆ. ತಾಲೂಕಿನ ಅಂಡುವಾನೆ ಗ್ರಾಮದ ಬಳಿ 65 ವರ್ಷದ ಸುಬ್ರಾಯಗೌಡ ಎಂಬ ರೈತ ಆನೆ ದಾಳಿಗೆ ಬಲಿಯಾದ…
ಹೊಸನಗರ : ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಪ್ರದೀಪ್‌ರ ಒಡೆತನದ ಈ ಹಿಂದೆ ಇದ್ದ ಶ್ರೀನಿವಾಸ ಚಿತ್ರಮಂದಿರದ ಕಟ್ಟಡದ ಗೋಡೆ ಕುಸಿತವಾಗಿದ್ದು ಯಾವುದೇ ಪ್ರಾಣಹಾನಿ…
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಿಸಿರುವುದಾಗಿ ಹೇಳಿ ಆ ಹಣ…
ರಿಪ್ಪನ್‌ಪೇಟೆ ; ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹಿಂದೂ ಸಂಘಟನೆಯವರು ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪಾ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಮಾತನಾಡಿ, ದೇಶ ಮತ್ತು…