ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಕೆಲ ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಭಾರಿ ಮಳೆಯಿಂದಾಗಿ ಜನತೆ ಹೈರಾಣಾಗಿ ಹೋಗಿದ್ದಾರೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ…
ಹೊಸನಗರ: ತಾಲೂಕಿನ ಭೂ ನ್ಯಾಯ ಮಂಡಳಿ ನೂತನ ಸದಸ್ಯರಾಗಿ ಅಮೃತ ಗ್ರಾಮದ ಹೆಚ್.ಎಂ.ಬಷೀರ್ ಅಹಮದ್, ಪುರಪ್ಪೆಮನೆ ಗ್ರಾಮದ ಕಡೆಕಲ್ ನಾಗರಾಜ್, ಬಲಗೋಡಿ ಗ್ರಾಮದ ಬಿ.ಕೆ.ವೆಂಕಟೇಶ್ ಸಾಮಾನ್ಯ ವರ್ಗದ ಸದಸ್ಯರಾಗಿ ಹಾಗೂ ಕಚ್ಚಿಗೆಬೈಲು ವಾಸಿ…
ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದೆ. ಪರಿಣಾಮ ಶೃಂಗೇರಿ-ಹೊಸಗದ್ದೆ- ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.…
ರಿಪ್ಪನ್‌ಪೇಟೆ ; ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ಶುಕ್ರವಾರ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ (54)…
ಹೊಸನಗರ ; ರಾಜ್ಯದಲ್ಲೇ ಅತಿಯಾಗಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಒಂದಾಗಿ ಹೊಸನಗರ ತಾಲ್ಲೂಕು ಗುರುತಿಸಿಕೊಂಡಿದೆ. ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಹಲವು ಪ್ರದೇಶಗಳಲ್ಲಿ ಜೀವನ ಸಾಗರದ ಹಂಗು ತಲುಪಿದೆ. ದಾರಿ ಮಾರ್ಗಗಳು ಮುಚ್ಚಲ್ಪಟ್ಟಿವೆ, ಹಳ್ಳ-ಕೊಳ್ಳಗಳು…
ರಿಪ್ಪನ್‌ಪೇಟೆ ; ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಹೊಂದುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮದ ಭಾಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವತಿಯಿಂದ ಕೋಡೂರು ಮತ್ತು…
ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.26) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಚಂದ್ರಶೇಖರ್ ನಾಯಕ್…
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಹೆಬ್ಬಂಡೆ ಆಲಯ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಅಭಿವೃದ್ದಿಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಆರೋಪ ಮಾಡಿದರು.…
ರಿಪ್ಪನ್‌ಪೇಟೆ : ಶ್ರಾವಣ ಮಾಸದ ಮೊದಲ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಭೀಷ್ಠವರ ಪ್ರದಾಯಿನಿ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜಾ ವಿಧಿಗಳು ಭಕ್ತರ ಪಾಲ್ಗೊಳ್ಳುವಿಕೆಯಿಂದ ಸಾಂಪ್ರದಾಯಿಕವಾಗಿ ನೆರವೇರಿತು. ವಿವಿಧ ಧಾನ್ಯಗಳನ್ನು…