ಶಿವಮೊಗ್ಗ – ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಆರು ದುಷ್ಕರ್ಮಿಗಳು ಶಸ್ತ್ರಾಸ್ತ್ರ ಹಿಡಿದು ರಸ್ತೆಗಳಲ್ಲಿ ಸಂಚರಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ…
ಹೊಸನಗರ : ಕ್ಯಾಂಪ್ಕೋ ಸಂಸ್ಥೆಯಲ್ಲಿ ಸದಸ್ಯರಾದರೆ ಉತ್ತಮ ರೀತಿಯ ಸೌಲಭ್ಯ ನೀಡುವುದರ ಜೊತೆಗೆ ಅಡಿಕೆ, ಕಾಳುಮೆಣಸು ಕೋಕೋ ಮತ್ತು ರಬ್ಬರ್‌ಗಳನ್ನು ಉತ್ತಮ ರೀತಿಯಲ್ಲಿ ಖರೀದಿ ಮಾಡಲಾಗುವುದು ಎಂದು ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಹೆಚ್.ಎಂ.ಹೇಳಿದರು.…
ಹೊಸನಗರ ; ಇಲ್ಲಿನ ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ ಸಹೋದರ ಕಿರಣ ಡೊಮೆಲ್ಲೋ (49) ಅನಾರೋಗ್ಯದ ಕಾರಣ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತೀರ್ಥಹಳ್ಳಿಯ ಮೂಲದವರಾಗಿದ್ದು ಇವರ ತಂದೆ ವಲೇರಿಯನ್…
ಶಿವಮೊಗ್ಗ :ತಾಲೂಕಿನ ಸಿರಿಗೆರೆ ವನ್ಯಜೀವಿ ವಲಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದು ಕಳ್ಳ ಸಾಗಾಟ ಮಾಡಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯ ಕೆಲವು ಅಧಿಕಾರಿಗಳು ಹಾಗೂ…
ಶಿವಮೊಗ್ಗ: ಜಿಲ್ಲೆಯ ಮಲೆನಾಡಿನ ಹೃದಯ ಸ್ಥಳವಾಗಿರುವ ಸಾಗರ-ಹೊಸನಗರ ತಾಲ್ಲೂಕಿಗೆ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ನೇರವಾಗಿ ₹50 ಕೋಟಿ ಮೊತ್ತದ ಬಂಪರ್ ಅನುದಾನ ಮಂಜೂರಾಗಿದೆ. ಈ ಅನುದಾನವನ್ನು…
ತೀರ್ಥಹಳ್ಳಿ : ಸಂಸದರು ವೇದಿಕೆಯಲ್ಲಿದ್ದ ಬ್ಯಾಗ್ ಮತ್ತು ಸ್ವಟರ್ ವಿತರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿಜೆಪಿ ಕಾರ್ಯಕ್ರಮವನ್ನಾಗಿ ಸಂಪೂರ್ಣ ಮಾರ್ಪಡಿಸಿದ್ದಾರೆ. ಸರ್ಕಾರಿ ಯೋಜನೆ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಶಿಷ್ಟಾಚಾರ ಪಾಲನೆ ಮಾಡದ…
ಶಿವಮೊಗ್ಗ: ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ಬೆಂಗಳೂರು–ಶಿವಮೊಗ್ಗ ಮಾರ್ಗವಾಗಿ ಸಾಗರ ತಾಲೂಕಿನ ತಾಳಗುಪ್ಪವರೆಗೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಸಂಚರಿಸಲು ನಿರ್ಧರಿಸಿದೆ. ಜುಲೈ 25 ಮತ್ತು…
ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ…
ಹೊಸನಗರ ; ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದರೇ ವಿದ್ಯಾರ್ಥಿ-ಪೋಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಂದು ಕೊಂಡಿಯಾಗಿ ಕೆಲಸ ಮಾಡಿದರೆ ಮಾತ್ರ ಸಾಧ್ಯವೆಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಇಲ್ಲಿನ ಗಾಯತ್ರಿ ಮಂದಿರದಲ್ಲಿ…
ಶಿವಮೊಗ್ಗ:ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಸಹಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸಿರುವುದು ತೋಟಗಾರಿಕೆ ಕ್ಷೇತ್ರದಲ್ಲಿ ಸಂತಸದ ಸಂಚಲನ ಮೂಡಿಸಿದೆ ಎಂದು ಶಿವಮೊಗ್ಗ…