Shivamogga

ತೀರ್ಥಹಳ್ಳಿ

ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ನಿಂದಿಸುವ ಜ್ಞಾನೇಂದ್ರರ ಧೋರಣೆ ಕೆಟ್ಟದಾಗಿದೆ : ಕಿಮ್ಮನೆ ರತ್ನಾಕರ್

ರ್ತೀರ್ಥಹಳ್ಳಿ: ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ನಡವಳಿಕೆ ಕೆಟ್ಟದ್ದಾಗಿದ್ದು,ಸರ್ಕಾರಿ ಅಧಿಕಾರಿಗಳನ್ನು ಏಕವಚನದಲ್ಲಿ ಮಾತನಾಡುವ ಕೆಟ್ಟ ಅಭಿರುಚಿ ಅವರದ್ದಾಗಿದೆ,ಪಟ್ಟಣ ಪಂಚಾಯತಿ ಅಧಿಕಾರಿಯನ್ನು ಇತ್ತೀಚೆಗೆ ನಿಂದಿಸಿದ್ದು,ಶಾಸಕರ ವಿರುದ್ಧ ದೂರು ನೀಡಲು ಆ ಅಧಿಕಾರಿಗೆ ಹೇಳಿದ್ದೇನೆ ಎಂದು…

ಸಾಗರ

ಸಿಗಂದೂರು ಸೇತುವೆ ಉದ್ಘಾಟನೆ: ಮಲೆನಾಡಿಗರ ಆರು ದಶಕಗಳ ಕನಸು ಸಾಕಾರ

ಸಾಗರ :ಮಲೆನಾಡಿನ ಜನತೆ ದೀರ್ಘಕಾಲದಿಂದ ಕಾಯುತ್ತಿದ್ದ ಅಂಬಾರಗೋಡ್ಲು–ಕಳಸವಳ್ಳಿ ಸೇತುವೆ ಇಂದು (ಸೋಮವಾರ) ಅದ್ದೂರಿಯಾಗಿ ಲೋಕಾರ್ಪಣೆಗೊಂಡಿದೆ. ಕಳೆದ 60 ವರ್ಷಗಳಿಂದ ಮಲೆನಾಡಿಗರ ಕನಸಾಗಿ ಉಳಿದಿದ್ದ ಈ ಸೇತುವೆ ಇನ್ನು ಮುಂದೆ ಈ ಪ್ರದೇಶದ ಸಂಪರ್ಕ…

News

ಸಿಗಂದೂರು ಸೇತುವೆ ಲೋಕಾರ್ಪಣೆ ಮುಂದೂಡಿ : ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ

ಸಿಗಂದೂರು ಸೇತುವೆ : ಶರಾವತಿ ನದಿಯ ಹಿನ್ನೀರಿನ ಪ್ರದೇಶದಲ್ಲಿ ದಶಕಗಳಿಂದಲೂ ಜನರು ನಿರೀಕ್ಷಿಸಿದ್ದ ಸಿಗಂದೂರು ಸೇತುವೆ ಲೋಕಾರ್ಪಣೆಯ ಕ್ಷಣ ಇದೀಗ ತಲುಪಿದ್ದರೂ, ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗುವ ಸಾಧ್ಯತೆ ಇದೆ. ಈ ಹಿಂದೆ ನಿಗದಿಯಾದ…

ತೀರ್ಥಹಳ್ಳಿ

ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಲ್ಲಾ ಸಿದ್ಧಾಂತವನ್ನು ಒಪ್ಪಿಕೊಂಡು ಕಾರ್ಯನಿರ್ವಹಿಸಬೇಕು : ನಟಿ ಉಮಾಶ್ರೀ

ತೀರ್ಥಹಳ್ಳಿ : ಪ್ರಬುದ್ಧ, ರಾಜಕಾರಣಿಗಳು, ಹೋರಾಟಗಾರರು, ಸಾಹಿತಿಗಳು ಇರುವಂತಹ ಈ ನೆಲದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವಾತಾವರಣವಿದೆ,ಎಲ್ಲಾ ಸಿದ್ಧಾಂತವನ್ನು ಒಪ್ಪಿಕೊಂಡು ಕಾರ್ಯನಿರ್ವಹಿಸುವ ಕ್ಷೇತ್ರ ಸಾಂಸ್ಕೃತಿಕ ಕ್ಷೇತ್ರ ಎಂದು ವಿಧಾನ ಪರಿಷತ್‌ ಸದಸ್ಯೆ ಹಾಗೂ…

Ripponpete

ಸಮುದಾಯದ ಅಭಿವೃದ್ದಿಗೆ ಯುವಜನತೆ ಮುಂದಾಗಬೇಕು ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಸಮುದಾಯವನ್ನು ಆಭಿವೃದ್ದಿಗೊಳಿಸುವ ಕಾರ್ಯಕ್ಕೆ ಯುವ ಜನತೆ ಮುಂದಾಗಬೇಕು. ಸಮಾಜವನ್ನು ಆರ್ಥಿಕವಾಗಿ ಗಟ್ಟಿಗೊಳಿಸುವ ಮೂಲಕ ಸಮಾಜದಲ್ಲಿ ಒಗ್ಗಟಿನಿಂದ ಗಟ್ಟಿಗೊಳಿಸುವುದರೊಂದಿಗೆ ಸಂಘಟನೆಗೊಳ್ಳ ಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆಯ…

ಹೊಸನಗರ

ಗುರು ಪೂರ್ಣಿಮೆಯ ದಿನ ಗುರು-ಹಿರಿಯರನ್ನು ಗೌರವಿಸುವುದರಿಂದ ಶುಭಫಲ ಲಭಿಸುತ್ತದೆ ; ಆಶಾ ರವೀಂದ್ರ

ಹೊಸನಗರ ; ಗುರು ಪೂರ್ಣಿಮೆಯ ದಿನದಂದು ಗುರು-ಹಿರಿಯರನ್ನು ಗೌರವಿಸಿ ಸನ್ಮಾನ ಮಾಡುವುದರಿಂದ ಶುಭ ಫಲಗಳು ದೊರಕುತ್ತದೆ ಎಂದು ಹಿಂದಿನವರು ಹೇಳಿದ್ದಾರೆ ಅದನ್ನು ನಾವು ಮುಂದುವರೆಸುತ್ತಿದ್ದೇವೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ…

Ripponpete

ನಿವೃತ್ತ ಯೋಧನಿಗೆ ಹುಟ್ಟೂರಿನಲ್ಲಿ ಅದ್ಧೂರಿ ಸ್ವಾಗತ

ರಿಪ್ಪನ್‌ಪೇಟೆ ; ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ ಮಾಡಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ಸುಬೇದಾರ್ ಕೃಷ್ಣಮೂರ್ತಿ ಎನ್.ಬಿ. ಇವರಿಗೆ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಅದ್ಧೂರಿಯಾಗಿ ಗ್ರಾಮಸ್ಥರು, ಅಭಿಮಾನಿಗಳು…

minister madhu
ಶಿವಮೊಗ್ಗ

ಸೇತುವೆ ಉದ್ಘಾಟನೆ ಬಗ್ಗೆ ಇನ್ನೂ ಅಧಿಕೃತ ಆಹ್ವಾನ ಇಲ್ಲ: ಸಚಿವ ಮಧು ಬಂಗಾರಪ್ಪ

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸೇತುವೆಯ ಉದ್ಘಾಟನೆಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲವೆಂದು ತಿಳಿಸಿದ್ದಾರೆ. ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, “ಸಿಗಂದೂರು ದೇವಸ್ಥಾನವನ್ನ ಮುಳುಗಿಸಲು ಹೋದವರಿಗೆ ಏನು ಹೇಳೋಣ,ರಾಜ್ಯ ಹಾಗೂ ಕೇಂದ್ರ…

ಶಿವಮೊಗ್ಗ

ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ವಿಫಲ: ತೀ.ನ. ಶ್ರೀನಿವಾಸ್ ಟೀಕೆ

ಶಿವಮೊಗ್ಗ-ಶರಾವತಿ ಸಂತ್ರಸ್ತರಿಗೆ ಭೂಮಿಹಕ್ಕು ನೀಡುವಲ್ಲಿ ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಲೆನಾಡು ಹೋರಾಟ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಾ, ಶರಾವತಿ, ತುಂಗಾ,…

ಶಿವಮೊಗ್ಗ

ಸಿಗಂದೂರು ಸೇತುವೆ : ಆಹ್ವಾನ ಪತ್ರಿಕೆ ಈವರೆಗೂ ನನಗೆ ಕೊಟ್ಟಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಕೇಂದ್ರ ಸರ್ಕಾರದ ಸಹಾಯಧನದಲ್ಲಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ರೂಪಿಸಿರುವ ಬಗ್ಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ತಮ್ಮನ್ನು…

error: Content is protected !!