ರಿಪ್ಪನ್‌ಪೇಟೆ ; ನರೇಗಾ ಯೋಜನೆಯಡಿ 2024 ಏಪ್ರಿಲ್‌ನಿಂದ 2025 ಮಾರ್ಚ್ ಅಂತ್ಯದವರೆಗೆ ಸಾಮಾಜಿಕ ಅರಣ್ಯ ಇಲಾಖೆಯಿಂದ ನಿರ್ವಹಿಸಲಾದ ಕಾಮಗಾರಿಗಳ ವೆಚ್ಚದ ವಿವರವನ್ನು ಚರ್ಚಿಸುವಾಗ ಸಾಕಷ್ಟು ವಿರೋಧಗಳು ವ್ಯಕ್ತಗೊಂಡು ಗ್ರಾಮ ಸಭೆಗೆ ಸಾಮಾಜಿಕ ಅರಣ್ಯ…
ಹೊಸನಗರ ; ಪಟ್ಟಣದಿಂದ ಸುಮಾರು 3 ಕಿ.ಮೀ. ದೂರದಲ್ಲಿರುವ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಹೃದಯ ಭಾಗದಲ್ಲಿರುವ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಭಾರಿ ಪ್ರಮಾಣದ ಗುಂಡಿಗಳು ಬಿದ್ದಿದ್ದು ವಾಹನ ಸಾವರರಿಗೆ…
ಶಿವಮೊಗ್ಗ :ಮಹಿಳಾ ಸಬಲೀಕರಣವನ್ನು ಗುರಿಯಾಗಿಟ್ಟುಕೊಂಡು ಪ್ರಾರಂಭಿಸಿದ ಗೃಹಲಕ್ಷ್ಮಿ ಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಯೋಜನೆಯ ಪ್ರಯೋಜನದಿಂದ ಬದುಕಿನಲ್ಲಿ ಹೊಸ ಬೆಳಕು ಕಂಡ ಮಹಿಳಾ ಸಾಧಕರೊಂದಿಗೆ “ಜಿಲ್ಲಾ ಮಟ್ಟದ ಸಂವಾದ ಕಾರ್ಯಕ್ರಮ”ವನ್ನು ಆಯೋಜಿಸಲಾಗಿದೆ…
ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೇರಲುಮನೆ ಗ್ರಾಮದಲ್ಲಿ 21ನೇ ಶತಮಾನದಲ್ಲೂ ಇಲ್ಲಿನ ಜನರು ಹೊಂಡ-ಗುಂಡಿಯ ಕಲುಷಿತ ನೀರನ್ನು ಅಮೃತವನ್ನಾಗಿ ಕುಡಿಯುವಂತಾಗಿದೆ. ಹೌದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಜಲಜೀವನ್…
ರಿಪ್ಪನ್‌ಪೇಟೆ : ಪರಸ್ಪರ ವಾತ್ಸಲ್ಯ ಮಯ ಜೀವನ ನಿರ್ವಹಣೆಯ ಮೂಲಕ ವಿಶ್ವಮೈತ್ರಿ ಸಹೋದರತ್ವ ವರ್ಧಿಸಲಿ, ಆ ನಿಟ್ಟಿನಲ್ಲಿ ಅಹಿಂಸಾ ಭಾವವು ಮಾನವೀಯ ಮೌಲ್ಯಗಳನ್ನು ಉದ್ದೀಪನ ಬೇಕು ಎಂದು ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ…
ಶಿವಮೊಗ್ಗ:ನಗರದ ರಾಗಿಗುಡ್ಡ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಜುಲೈ 4) ಸಂಜೆ ಸಂಭವಿಸಿದ ನಾಗರ ವಿಗ್ರಹ ಧ್ವಂಸ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ಘಟನೆ ಮೊಹರಂ ಹಿನ್ನೆಲೆಯಲ್ಲಿ ಸಂಭವಿಸಿದ್ದು ಎಂದು ಪ್ರಾರಂಭದಲ್ಲಿ ಸಾಮಾಜಿಕ…
ಹೊಸನಗರ ; ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್…
ರಿಪ್ಪನ್‌ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಅಡಿಕೆ, ಶುಂಠಿ ಬೆಳೆಯಿಂದಾಗಿ ಭತ್ತದ ಬಿತ್ತನೆ, ನಾಟಿ ಇನ್ನಿತರ ಕೃಷಿ ಕ್ಷೀಣಿಸುತ್ತಿದ್ದು ಇದರಿಂದ ಮುಂದಿನ ದಿನಗಳಲ್ಲಿ ಗದ್ದೆಯಲ್ಲಿ ಭತ್ತ ಬೆಳೆಯುವವರೇ ಇಲ್ಲದಂತಾಗುವ ಕಾಲ ದೂರವಿಲ್ಲ ಎಂದು ಭಾವಿಸುವ…
ಹೊಸನಗರ: ಪಟ್ಟಣ ಪಂಚಾಯತಿ ವ್ಯಾಪ್ತಿಯ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ತಮ್ಮ ಆದ್ಯ ಕರ್ತವ್ಯ ಆಗಿದ್ದು, ಈ ಹಿನ್ನಲೆಯಲ್ಲಿ ರೂ 8 ಕೋಟಿ ಅನುದಾನ ಬಿಡುಗಡೆ ಆಗಿದ್ದು ಟೆಂಡರ್ ಕಾರ್ಯ ಮುಗಿದ…
ಸಾಗರ ; ತಾಲ್ಲೂಕಿನಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಡಿಪ್ಲೋಮ ಕಾಲೇಜುಗಳಿಗೆ ಜು.5ರ ಶನಿವಾರ ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ. ಇನ್ನೂ ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ…