ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.4) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಹೊಸನಗರ…
ಶಿವಮೊಗ್ಗ : ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ…
ರಿಪ್ಪನ್‌ಪೇಟೆ ; ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಎಂಬ ಭೇದ-ಭಾವನೆ ಮಾಡದೆ ನಾವುಗಳಲ್ಲರೂ ಒಂದೇ ಎಲ್ಲ ಧರ್ಮದ ಸಾರವೂ ಒಂದೆಯಾಗಿದೆ ಎಂದು ತೀರ್ಥಹಳ್ಳಿ ಕ್ರಿಶ್ಚಿಯನ್ ಧರ್ಮಗುರು ವೀರೇಶ್ ಮೊರಸ್ ಹೇಳಿದರು. ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿಯ…
ಶಿವಮೊಗ್ಗ :ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ₹307.80 ಕೋಟಿ ಮೊತ್ತದ ಕುಡಿಯುವ ನೀರು ಸೇರಿದಂತೆ ಇತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ…
ಶಿವಮೊಗ್ಗ : ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಇಂದು ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ…
ಸಾಗರ ; ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರದಲ್ಲೂ ರಜೆ : ಭಾರಿ ಮಳೆಯಾಗುತ್ತಿರುವ…
ತೀರ್ಥಹಳ್ಳಿ ; ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ…
ಹೊಸನಗರ ; ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ…
ಸಾಗರ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 206 (ಎನ್‌ಎಚ್206) ಅಗಲೀಕರಣ ಕಾಮಗಾರಿಯಲ್ಲಿ ಸಂಸದರ ಹಸ್ತಕ್ಷೇಪ ಸಹಿಸಲಾಗುವುದಿಲ್ಲ ಎಂದು ಶಾಸಕ ಮತ್ತು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ…
ಸಾಗರ: ಯಾವ ಸಮಯವಲ್ಲಾದರೂ ಕರೆ ಮಾಡಿದರೆ ತಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವ ಜನಾನುರಾಗಿ ವೈದ್ಯ ಡಾ. ಪರಪ್ಪ.ಕೆ ಅವರು ಇಂದು ವಯೋನಿವೃತ್ತಿ ಹೊಂದಿದ್ದಾರೆ. ಸಾಗರ ನಗರದ ಉಪ ವಿಭಾಗೀಯ ಆಸ್ಪತ್ರೆಯ ಸಿವಿಲ್ ಸರ್ಜನ್…