Shivamogga

InShot 20260822 115933076
ಹೊಸನಗರ

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ನಿಂದ ರೈತ ಮಿತ್ರ ಕಾರ್ಯಕ್ರಮದಡಿ ಕೃಷಿ ಉಪಕರಣಗಳ ವಿತರಣೆ

ರಿಪ್ಪನ್‌ಪೇಟೆ : ಇಲ್ಲಿನ ರೋಟರಿ ಕ್ಲಬ್‌ನಿಂದ ರೈತ ಮಿತ್ರ ಕಾರ್ಯಕ್ರಮದಡಿ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಿ ಭತ್ತದ ಗದ್ದೆಯಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು ಸಮೂಹ ನಾಟಿ ಕಾರ್ಯದಲ್ಲಿ ತೊಡಗಿಕೊಳ್ಳುವುದರೊಂದಿಗೆ ವಿನೂತನ ಕಾರ್ಯಕ್ರಮದೊಂದಿಗೆ ಜನಮೆಚ್ಚುಗೆ…

InShot 20260822 101135499
ಹೊಸನಗರ

ರಶ್ಮಿ ಶಮಂತ್‌ಗೆ ರಾಷ್ಟ್ರಮಟ್ಟದ ‘ಸಾಹಿತ್ಯ ರತ್ನ’ ಪ್ರಶಸ್ತಿ

ಹೊಸನಗರ : ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ನೆಲ್ಲುಂಡೆ ಗ್ರಾಮದ ಪ್ರಸಿದ್ಧ ಸಾಹಿತಿ ರಶ್ಮಿ ಶಮಂತ್ ಅವರಿಗೆ ಬೆಂಗಳೂರಿನ ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ನೀಡುವ ರಾಷ್ಟ್ರಮಟ್ಟದ ‘ಸಾಹಿತ್ಯ ರತ್ನ…

Auto Draft – yadur bank
ಹೊಸನಗರ

ಯಡೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಂಘ ಪ್ರಶಸ್ತಿ

ಹೊಸನಗರ: ಹೊಸನಗರ ತಾಲ್ಲೂಕಿನ ಯಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ಕಾರ್ಯನಿರ್ವಹಣೆಗಾಗಿ ‘ಉತ್ತಮ ಸಂಘ’ ಪ್ರಶಸ್ತಿಗೆ ಪಾತ್ರವಾಗಿದೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಗುರುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ…

InShot 20260821 211632135
ಹೊಸನಗರ

ಸಮಟಗಾರು ಶಾಲೆ ಶಿಕ್ಷಕಿ ರತ್ನಕುಮಾರಿ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ

ಹೊಸನಗರ : ಸೆಪ್ಟೆಂಬರ್‌ 5ರ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಸಕ್ತ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ಪಟ್ಟಿಯನ್ನು (National Teachers Award List) ಪ್ರಕಟಿಸಿದೆ. ರಾಷ್ಟ್ರೀಯ ಪ್ರಶಸ್ತಿಗೆ…

InShot 20260821 202131072
ಹೊಸನಗರ

ಹೊಂಬುಜದಲ್ಲಿ ವರಮಹಾಲಕ್ಷ್ಮೀ ಪೂಜೆ | ತ್ರಿಕರಣಪೂರ್ವಕ ಧಾರ್ಮಿಕ ಶ್ರದ್ಧೆಯಿಂದ ಜೀವನ ಪಾವನ ; ಶ್ರೀಗಳು

ಹೊಸನಗರ : ‘ಅಷ್ಟವಿಧ ಪೂಜಾ ವಿಧಾನದಿಂದ ಧಾರ್ಮಿಕ ಪರಿಸರ ನಿರ್ಮಾಣಗೊಳ್ಳುವುದು. ಸದಾ ತ್ರಿಕರಣಪೂರ್ವಕ ಧಾರ್ಮಿಕ ಶ್ರದ್ಧೆ-ಭಕ್ತಿಯಿಂದ ಪ್ರತಿಯೋರ್ವರ ಜೀವನವೂ ಪಾವನಗೊಳ್ಳುವುದು’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಶ್ರೀ ಜೈನ ಮಠದ ಪೀಠಾಧೀಶ ಡಾ.…

InShot 20260821 195919491
ಹೊಸನಗರ

ಹೊಸನಗರ ಗಂಗಾಧರೇಶ್ವರ ದೇವಸ್ಥಾನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ₹ 3 ಲಕ್ಷ ದೇಣಿಗೆ : ಅಭಿನಂದನೆ

ಹೊಸನಗರ : ಇಲ್ಲಿನ ಮಾವಿನಕೊಪ್ಪ ಗಂಗಾಧರೇಶ್ವರ ದೇವಸ್ಥಾನ ಸುಮಾರು ₹ 3 ಕೋಟಿ ವೆಚ್ಚದಲ್ಲಿ ನೂತನ ಶಿಲಾಮಯ ದೇಗುಲ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಶಾಸಕರ ನಿಧಿಯಿಂದ ₹ 3…

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.25ರಂದು ವಿಧಾನಸೌಧ ಚಲೋ: ರೈತ ಸಂಘ ಘೋಷಣೆ – raitha DSA
Featured

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.25ರಂದು ವಿಧಾನಸೌಧ ಚಲೋ: ರೈತ ಸಂಘ ಘೋಷಣೆ

ಶಿವಮೊಗ್ಗ: ಬಿಡದಿ ಟೌನ್‌ಶಿಪ್‌ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಆಗಸ್ಟ್ 25ರಂದು ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು – mt karadi
ಶಿಕಾರಿಪುರ

ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು

ಶಿವಮೊಗ್ಗ: ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ಪ್ಲಾಂಟೇಶನ್ ವಾಚರ್ ಒಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶಿಕಾರಿಪುರ ತಾಲೂಕಿನ ಶಿಡಿಗಿನಾಳು ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿರುವ…

ಶಿವಮೊಗ್ಗದಲ್ಲಿ ಸೆ.19ರಂದು ಮಲೆನಾಡು ಮೆಗಾ ಜಾಬ್‌ಥಾನ್: 100ಕ್ಕೂ ಹೆಚ್ಚು ಕಂಪನಿಗಳು, 3000 ಉದ್ಯೋಗಾವಕಾಶ – 50e841e9 b775 47b2 8506 759495f1…
ಶಿವಮೊಗ್ಗ ಸುದ್ದಿ

ಶಿವಮೊಗ್ಗದಲ್ಲಿ ಸೆ.19ರಂದು ಮಲೆನಾಡು ಮೆಗಾ ಜಾಬ್‌ಥಾನ್: 100ಕ್ಕೂ ಹೆಚ್ಚು ಕಂಪನಿಗಳು, 3000 ಉದ್ಯೋಗಾವಕಾಶ

ಶಿವಮೊಗ್ಗ: ನಗರದ ಎನ್‌ಇಎಸ್ ಕಾಲೇಜು ಆವರಣದಲ್ಲಿ ಡಾ. ಶರತ್ ಮರಿಯಪ್ಪ ಫೌಂಡೇಶನ್ ವತಿಯಿಂದ ಮಲೆನಾಡು ಮೆಗಾ ಜಾಬ್‌ಥಾನ್-2026 ಬೃಹತ್ ಉದ್ಯೋಗ ಮೇಳವನ್ನು ಸೆಪ್ಟೆಂಬರ್ 19ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ…

ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ – mts
ಶಿವಮೊಗ್ಗ ಸುದ್ದಿ

ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ

ಶಿವಮೊಗ್ಗ: 2026-27ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಸಾಲ ಪಡೆದ ರೈತರಿಗೆ ವಿಮಾ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು…