Shivamogga

ಹೊಸನಗರ

ಅಮ್ಮನಘಟ್ಟ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆಗೆ ಶ್ರೀ  ಶಾಂತಭೀಷ್ಮ ಸ್ವಾಮೀಜಿಗೆ ಆಹ್ವಾನ

ಹೊಸನಗರ ; ಸುಮಾರು 2 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ನೂತನ ಶಿಲಾಮಯ ದೇವಾಲಯ ಇದೇ ಜೂನ್ 4ರ ಬುಧವಾರ ಲೋಕಾರ್ಪಣೆಗೊಳ್ಳುವ ಹಿನ್ನಲೆಯಲ್ಲಿ…

ಸಾಗರ

ಸಾಗರ ; 94ಸಿ, 94ಸಿಸಿ ಹಕ್ಕುಪತ್ರ ವಿತರಣೆ – ಅಭಿವೃದ್ಧಿ ಕಾಮಗಾರಿಗಳಿಗೆ ಉಸ್ತುವಾರಿ ಸಚಿವರಿಂದ ಚಾಲನೆ

ಸಾಗರ ; ತಾಲ್ಲೂಕಿನಲ್ಲಿ ಅಕ್ರಮ-ಸಕ್ರಮ‌ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕುಪತ್ರಗಳನ್ನು ವಿತರಿಸುತ್ತಿರುವುದು ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದು ಶಾಲಾ ಶಿಕ್ಷಣ…

ಹೊಸನಗರ

ಮಾರುತಿಪುರ ಗ್ರಾ.ಪಂ. ಉಪಾಧ್ಯಕ್ಷರಾಗಿ ಇಂದ್ರೇಶ್ ಅವಿರೋಧ ಆಯ್ಕೆ

ಹೊಸನಗರ ; ಮಾರುತಿಪುರ ಗ್ರಾ.ಪಂ. ಉಪಾಧ್ಯಕ್ಷರಾಗಿ ಇಂದ್ರೇಶ್ ಅವಿರೋಧ ಆಯ್ಕೆಯಾದರು. ತೆರವಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಇಂದ್ರೇಶ್‌ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕೃಷಿ ಅಧಿಕಾರಿ ಮಾರುತಿ…

Ripponpete

ಸಣ್ಣ ನೀರಾವರಿ ಇಲಾಖೆಯಿಂದ 50 ಲಕ್ಷ ರೂ. ಸರ್ಕಾರದ ಅನುದಾನ ; ಆನೆಕೆರೆ ಹೂಳೆತ್ತುವ ಕಾಮಗಾರಿಗೆ ಶಾಸಕ ಬೇಳೂರು ಶಂಕುಸ್ಥಾಪನೆ

ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಂದ ಬಡ ಜನ ಅಭಿವೃದ್ದಿ ಹೊಂದುತ್ತಿದ್ದಾರೆ, ಇದು ಅಭಿವೃದ್ದಿಯಲ್ಲವೇ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಬಾಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬರುವ…

ಹೊಸನಗರ

ಶಿವಮೊಗ್ಗ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

ಹೊಸನಗರ ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ) ಜೊತೆಗೂಡಿ ಕರ್ತವ್ಯ ನಿರ್ವಹಿಸಿರುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ (ರಿ) ಶಿವಮೊಗ್ಗ ಜಿಲ್ಲೆಯ ಜನ ಜಾಗೃತಿ ವೇದಿಕೆಯಲ್ಲಿ…

Ripponpete

ನೆವಟೂರು ಹಾನಂಬಿ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗುದ್ದಲಿ ಪೂಜೆ

ರಿಪ್ಪನ್‌ಪೇಟೆ ; ಬಹುವರ್ಷದ ಬೇಡಿಕೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ನೆವಟೂರು ಸಂಪರ್ಕದ ಹಾನಂಬಿ ರಸ್ತೆ ಅಭಿವೃದ್ದಿಗೆ 17 ಲಕ್ಷ ರೂ. ಅನುದಾನವನ್ನು ಬಿಡುಗಡೆಗೊಳಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದ್ದಾರೆಂದು ಗ್ರಾಮಸ್ಥರು ಶಾಸಕರನ್ನು…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿಯಲ್ಲಿ ಮಲ್ನಾಡೋತ್ಸವದ ರಂಗು ಶುರು ; ಮೂರು ದಿನಗಳ ಮಹಾ ಹಬ್ಬಕ್ಕೆ ಅದ್ಧೂರಿ ಚಾಲನೆ

ತೀರ್ಥಹಳ್ಳಿ ; ಮಲ್ನಾಡೋತ್ಸವ – 2025 ಕಾರ್ಯಕ್ರಮಕ್ಕೆ ಇಂದು ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಹಾಗೂ ಪಟ್ಟಣ ಪಂಚಾಯಿತಿ ಆವರಣದಲ್ಲಿ ಸುಮಾರು 70 ಹೆಚ್ಚು ವಿವಿಧ ಮಳಿಗೆಗಳು ಇಡೀ…

Accident

ಹೊಸನಗರ ; ಮನೆ ಅಂಗಳಕ್ಕೆ ಉರುಳಿ ಬಿದ್ದ ಕಾರು !

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮನೆಯ ಅಂಗಳಕ್ಕೆ ಉರುಳಿ ಬಿದ್ದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಜಯನಗರ ಸಮೀಪ ನಡೆದಿದೆ. ಗುರುವಾರ ಸಂಜೆ ಗೋವಾದಿಂದ ಬಂದ ಕಾರು…

ಭದ್ರಾವತಿ

ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ !

ಭದ್ರಾವತಿ ; ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೇಮಣ್ಣ (68) ಕೊಲೆಯಾದ ವ್ಯಕ್ತಿ. ಹೊಳೆಹೊನ್ನೂರು ಕೊಪ್ಪ ಗ್ರಾಮದ ಸರ್ಕಾರಿ…

Accident

ಪಿಕ್ಅಪ್ ವಾಹನ ಮತ್ತು ಬೈಕ್ ನಡುವೆ ಅಪಘಾತ ; ಸವಾರ ಸ್ಥಳದಲ್ಲೇ ಸಾವು !

ರಿಪ್ಪನ್‌ಪೇಟೆ ; ಇಲ್ಲಿನ ತೀರ್ಥಹಳ್ಳಿ – ರಿಪ್ಪನ್‌ಪೇಟೆ ಮಾರ್ಗದ ಹೆದ್ದಾರಿಪುರ – ಜಂಬಳ್ಳಿ ಸಂಪರ್ಕದ ರಸ್ತೆಯಲ್ಲಿ ಬೈಕ್‌ಗೆ ಬುಲೆರೋ ಪಿಕ್ಅಪ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

error: Content is protected !!