Shivamogga

Ripponpete

ಶ್ರಮಿಕ ಜೀವಿಯ ಹಕ್ಕುಗಳ ಗೌರವಿಸುವ ಪರಿಪಾಠ ಬೆಳೆಯಲಿ ; ಪಿಎಸ್ಐ ಪ್ರವೀಣ್ ಎಸ್ ಪಿ

ರಿಪ್ಪನ್‌ಪೇಟೆ ; ಪ್ರತಿಯೊಬ್ಬ ಶ್ರಮಿಕರ ಆತ್ಮಸ್ಥೈರ್ಯಕ್ಕೆ ಕುಂದುಂಟು ಮಾಡದೆ, ಅವರ ಹಕ್ಕುಗಳನ್ನು ಗೌರವಿಸುವಂತಹ ಪರಿಪಾಠ ಬೆಳೆಸಿಕೊಂಡಲ್ಲಿ ಸಮಸಮಾಜ ನಿರ್ಮಾಣಕ್ಕೆ ಬುನಾದಿ ಹಾಕಿದಂತಾಗುತ್ತದೆ ಎಂದು ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಅಂತಾರಾಷ್ಟ್ರೀಯ…

ಶಿವಮೊಗ್ಗ ಸುದ್ದಿ

ಸೊರಬ ; ಉರಿ ಬಿಸಿಲಿನಲ್ಲೂ ಗಮನಸೆಳೆದ ಕೆರೆಬೇಟೆ

ಸೊರಬ ; ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಏಕ ಕಾಲದಲ್ಲಿ ನೂರಾರು ಜನರು ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು ನೋಡಲು ಕೂಡ ನೂರಾರು ಜನ ಆಗಮಿಸುತ್ತಾರೆ. ಮಳೆಗಾಲದ ಸಂದರ್ಭದಲ್ಲಿ ಕೆರೆಗಳಿಗೆ ಮೀನಿನ…

ಹೊಸನಗರ

ಬಸವಣ್ಣನೆಂದರೆ ಒಂದು ಚೇತನ ಶಕ್ತಿ ; ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ ; 12ನೇ ಶತಮಾನದಲ್ಲಿ ಬಸವಣ್ಣನೆಂದರೆ ಒಂದು ಸಂವಿಧಾನ ಒಂದು ತತ್ವಜ್ಞಾನ ಒಂದು ಪ್ರಯೋಗ ಶಾಲೆ ನಡೆ-ನುಡಿ ಎರಡು ಒಂದೇ ಆಗಿದ್ದ ಬಸವಣ್ಣನವರು ಇಡೀ ಪ್ರಪಂಚಕ್ಕೆ ಒಂದು ಚೇತನವಿದ್ದಂತೆ ಎಂದು ಹೊಸನಗರದ ತಹಶೀಲ್ದಾರ್…

ಶಿವಮೊಗ್ಗ

ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

ಶಿವಮೊಗ್ಗ ; ಭದ್ರಾವತಿ ತಾಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಸಮೀಪ ನಿರ್ಮಾಣ ಮಾಡಲು ನಿರ್ಧರಿಸಿರುವ ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ (IAP) ಶಿವಮೊಗ್ಗ ಜಿಲ್ಲಾ ಶಾಖೆಯ ಭವನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.…

ಅಪರಾಧ ಸುದ್ದಿ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರಿಗೆ ಜೀವಾವಧಿ ಶಿಕ್ಷೆ !

ಹೊಸನಗರ ; ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ತಿಕೆರೆ ಗ್ರಾಮದ ಅವುಕ ರಸ್ತೆ ನಿವಾಸಿ ಸತೀಶ್ ಶೆಟ್ಟಿ (55) ಎಂಬವರನ್ನು ಕೊಲೆ ಮಾಡಿ ಸಾಕ್ಷ್ಯ ನಾಶ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫಯಾಜ್…

Ripponpete

ಕೆಂಚನಾಲ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಉಬೇದುಲ್ಲಾ ಷರೀಫ್ ರಾಜೀನಾಮೆ | ಸಿಡಿಲು ಬಡಿದು ಎರಡು ಎಮ್ಮೆ ಸಾವು ! | ಲಕ್ಕಿ ಕೂಪನ್ ವಿಜೇತರಿಗೆ ಬಹುಮಾನ ವಿತರಣೆ

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮ ಪಂಚಾಯಿತ್ ಅಧ್ಯಕ್ಷ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗಾಧಿಕಾರಿಗಳ ಕಛೇರಿಗೆ ತೆರಳಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಒಪ್ಪಂದದಂತೆ ತಮ್ಮ ತಂದೆ ಮಹಮದ್ಮದ್ ಷರೀಫ್ ಇವರಿಗೆ ಕೊನೆಯ…

Agriculture

Arecanut, Black Pepper Price 28 April 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಏಪ್ರಿಲ್ 28 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ ಇಡಿ :…

ಹೊಸನಗರ

ಹೊಸನಗರ ಭಾಗದಲ್ಲಿ ಪ್ರವಾಸೋದ್ಯಮ ಹಬ್ ರಚಿಸುವ ಚಿಂತನೆ ; ಸಂಸದ ಬಿ.ವೈ.ರಾಘವೇಂದ್ರ

ಹೊಸನಗರ ; ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ 1000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನದಲ್ಲಿ ಭರದಿಂದ ಸಾಗುತ್ತಿದೆ. ಹೆದ್ದಾರಿ ಅಭಿವೃದ್ಧಿ ಹೊಸನಗರ ಪಟ್ಟಣದ ಮಾವಿನಕೊಪ್ಪ ಹಾಗೂ ಅಡಗೋಡಿ ಸಂಪರ್ಕ ಬೈಪಾಸ್ ರಸ್ತೆ…

Ripponpete

ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಬೇಕು ; ಮಳಲಿ ಶ್ರೀಗಳು

ರಿಪ್ಪನ್‌ಪೇಟೆ ; ಹಣ ಗಳಿಕೆಯೊಂದೆ ಗುರಿಯಾಗದೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಂತಾಗಬೇಕು. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದಿಂದ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸಲು ಸಾಧ್ಯವೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.…

ಶಿವಮೊಗ್ಗ

ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ ಅಂಗವಾಗಿ ಹಣ್ಣು ಮತ್ತು ಆಹಾರ ಮೇಳ |ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೆವಿಕೆಗಳ ಪಾತ್ರ ಪ್ರಮುಖ ; ವಿ.ವೆಂಕಟ ಸುಬ್ರಮಣಿಯನ್

ಶಿವಮೊಗ್ಗ ; ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ ಒಂದು ಮೈಲಿಗಲ್ಲಾಗಿದೆ ಎಂದು ಕೆವಿಕೆ ಅಟಾರಿ ವಲಯ 11 ರ ನಿರ್ದೇಶಕ…

error: Content is protected !!