ರಿಪ್ಪನ್‌ಪೇಟೆ ; ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದೆಂದು ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಏರ್ಪಡಿಸಲಾಗಿರುವ ಹಳ್ಳಿ…
ರಿಪ್ಪನ್‌ಪೇಟೆ ; ಇಲ್ಲಿನ ಬಸ್ ತಂಗುದಾಣದಲ್ಲಿ ಎಚ್ಚರವಿಲ್ಲದೆ ಮಲಗಿದ್ದ ಭದ್ರಾವತಿಯ ಕೈಮರ ನಿವಾಸಿ ಸುಂದರೇಶ ಎಂಬುವರ ಕೊರಳಿನಲ್ಲಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಸರ ಕಳಚಿ ಕೆಳಗೆ ಉದುರಿ ಬಿದ್ದಿರುವುದನ್ನು ಕಂಡು…
ಹೊಸನಗರ ; ಸರ್ಕಾರಿ ಜಾಗ ಒತ್ತುವರಿ ಮಾಡುವ ಹುನ್ನಾರ ಮಾಡುತ್ತಿರುವ ಪ್ರಭಾವಿ ವ್ಯಕ್ತಿಯಿಂದ ಹುಂಚ ಗ್ರಾ.ಪಂ ವ್ಯಾಪ್ತಿಯ ಆನೆಗದ್ದೆ ಸಮೀಪದ ಯಲ್ಲದಕೋಣೆ ಗ್ರಾಮದ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಕಂಡುಬಂದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.…
ತೀರ್ಥಹಳ್ಳಿ ; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿಯ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಆರ್. 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 600ಕ್ಕೆ 600 ಅಂಕ…
ಹೊಸನಗರ ; ತಾಳ್ಮೆ ಪ್ರತಿಯೊಬ್ಬರ ಯಶಸ್ಸಿನ ಮೂಲ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು. ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಹಿಯುದ್ದೀನ್ ಜುಮ್ಮ ಮಸೀದಿ ಆವರಣದಲ್ಲಿ ಎಸ್‌ಎಸ್‌ಎಫ್, ಎಸ್‌ವೈಎಸ್ ಹಾಗೂ…
Arecanut & Black Pepper Today Price | ಏಪ್ರಿಲ್ 25 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ ಇಡಿ :…
ರಿಪ್ಪನ್‌ಪೇಟೆ ; ಇತ್ತೀಚೆಗೆ ಬೆಂಗಳೂರಿನ ಯಲಹಂಕ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟಿಬಲ್ ಟ್ರಸ್ಟ್ ಹಾಗೂ ಕರ್ನಾಟಕ ಗ್ಯಾಸ್ ವೆಂರ‍್ಸ್…
ರಿಪ್ಪನ್‌ಪೇಟೆ ; ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ…
ಸಾಗರ ; ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೈರಾಪುರ ಗ್ರಾಮದ ಬಳಿ…
ಹೊಸನಗರ ; ಪಟ್ಟಣದ 8ನೇ ವಾರ್ಡ್‌ಗೆ ಸೇರಿದ, ಸುಮಾರು 500 ವರ್ಷಗಳಿಂದ ನಮ್ಮ ಪೂರ್ವಿಕರು ಬಳಸಿಕೊಂಡು ಬಂದ ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಇತ್ತೀಚೆಗೆ ಕೆಲವರು ಅಕ್ರಮವಾಗಿ ವಾಸದ ಮನೆಗಳನ್ನು ಕಟ್ಟಿ ರುದ್ರಭೂಮಿ ಜಾಗ…