Shivamogga

ಹೊಸನಗರ

ಹೊಸನಗರ ; ಕೃಷಿ ಪರಿಕರ ಮಾರಾಟಗಾರರಿಗೆ ತರಬೇತಿ ಕಾರ್ಯಾಗಾರ 

ಹೊಸನಗರ ; ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರಿಗೆ ಇಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಒಂದು ದಿನದ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಗಾರದಲ್ಲಿ ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ ಹಾಗೂ ಜಿಲ್ಲಾ ಜಾರಿದಳ…

ಹೊಸನಗರ

ಪಹಲ್ಗಾಮ್ ದಾಳಿ ಖಂಡಿಸಿ ನ್ಯಾಯಾಲಯದ ಕಲಾಪ ಬಹಿಷ್ಕಾರ

ಹೊಸನಗರ ; ಪಾಕಿಸ್ತಾನದಲ್ಲಿ ಅಕ್ರಮ ಚಟುವಟಿಕೆ ಹಾಗೂ ನಾಗರಿಕರ ಜೀವ ತೆಗೆಯುತ್ತಿರುವ ಪಾಕಿಸ್ತಾನದ ಉಗ್ರಗಾಮಿಗಳನ್ನು ತಕ್ಷಣ ಕೊಲ್ಲಬೇಕು ಹಾಗೂ ಭಾರತ ದೇಶ ಶಾಂತಿ ಪ್ರಿಯವಾಗಿದ್ದು ಇಲ್ಲಿ ಶಾಂತಿ ನೆಲೆಸುವಂತೆ ಮಾಡಿ ಎಂದು ಹೊಸನಗರದ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !

ತೀರ್ಥಹಳ್ಳಿ ; ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ…

ಹೊಸನಗರ

ಹೊಸನಗರ ; ಶುಶ್ರೂಷಾಧಿಕಾರಿ ಶೈಲಜಾರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

ಹೊಸನಗರ ; ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಷ್ಟಾವಂತ ಶುಶ್ರೂಷಾಧಿಕಾರಿಯಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶೈಲಜಾರಿಗೆ ಸರ್ಕಾರ ಅತ್ಯುತ್ತಮ ಗೌರವಗಳಲ್ಲಿ ಒಂದಾಗಿರುವ ಸರ್ಕಾರ ನೀಡುವ 2023ನೇ ಸಾಲಿನ ಸರ್ವೋತ್ತಮ ಪ್ರಶಸ್ತಿ…

Ripponpete

ರಿಪ್ಪನ್‌ಪೇಟೆ ; ಸಿದ್ದಿವಿನಾಯಕ ಮತ್ತು ಅನ್ನಪೂರ್ಣೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ಗಣಹೋಮ ಮಹಾಪೂಜೆ ಸಂಪನ್ನ

ರಿಪ್ಪನ್‌ಪೇಟೆ ; ಇಲ್ಲಿನ ಪುರಾಣ ಪ್ರಸಿದ್ಧ ಶ್ರೀಸಿದ್ದಿವಿನಾಯ ಸ್ವಾಮಿ ಮತ್ತು ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸಾಮೂಹಿಕ ಗಣಹೋಮ ಮತ್ತು ದೇವರಿಗೆ ಕುಂಭಾಭಿಷೇಕ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ವಿಧ್ಯುಕ್ತವಾಗಿ ನೆರವೇರುವುದರೊಂದಿಗೆ ಸಂಪನ್ನಗೊಂಡಿತು. ಶಿವಮೊಗ್ಗದ…

Ripponpete

ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಅವಿರೋಧ ಆಯ್ಕೆ

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು…

Ripponpete

ರಿಪ್ಪನ್‌ಪೇಟೆ ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ | ಹಿಂದೂ ಪ್ರವಾಸಿಗರ ಹತ್ಯೆ ವಿರೋಧಿಸಿ ಮೇಣದಬತ್ತಿ ಹಿಡಿದು ಶ್ರದ್ಧಾಂಜಲಿ

ರಿಪ್ಪನ್‌ಪೇಟೆ ; ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ…

Ripponpete

ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಸಾವು !

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಪುರ ಹೊಳೆ ಸಮೀಪ ಇಂದು ಮಧ್ಯಾಹ್ನ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.…

Accident

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ; ನಾಲ್ವರಿಗೆ ಗಂಭೀರ ಗಾಯ !

ರಿಪ್ಪನ್‌ಪೇಟೆ ; ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸನಗರ-ರಿಪ್ಪನ್‌ಪೇಟೆ ಮಾರ್ಗದ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಶಾಂತಪುರ ಗ್ರಾಮದಲ್ಲಿ ನಡೆದಿದೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ರಾಜು ಎಂಬಾತನ…

ಹೊಸನಗರ

ಜಮ್ಮು-ಕಾಶ್ಮಿರದಲ್ಲಿ ಹಿಂದುಗಳ ನರಮೇಧ ; ಹೊಸನಗರದಲ್ಲಿ ಪ್ರತಿಭಟನೆ

ಹೊಸನಗರ ; ಮಂಗಳವಾರ ಮಧ್ಯಾಹ್ನ 2;30ರ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್‌ಗಾವ್‌ನ ಬೈಸರನ್‌ನಲ್ಲಿ ಸುಮಾರು 28 ಹಿಂದುಗಳನ್ನು ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳು ಹತ್ಯೆ ನಡೆಸಲಾಗಿದ್ದು ಭಾರತ ದೇಶದ ಅನ್ನ ತಿಂದು ಗಾಳಿ…

error: Content is protected !!