ಶಿವಮೊಗ್ಗ ; ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವ ಸಂದರ್ಭದಲ್ಲಿ ಚೀಫ್ ಇಂಜಿನಿಯರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸ್ಮಾರ್ಟ್ ಸಿಟಿ ಪ್ರಭಾರ…
ಹೊಸನಗರ ; ಅಡಿಕೆ ಗೊನೆಗಾರರು ಕೆಲಸ ಮಾಡುವ ವೇಳೆ ಆಯತಪ್ಪಿ ಮರದಿಂದ ಬೀಳುವ ಪ್ರಕರಣಗಳು ಆಗಾಗ್ಗೆ ನಡೆಯುತ್ತವೆ. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ ಬೆಳೆಗಾರರು ವಿಮಾಸೌಲಭ್ಯ ಹೊಂದುವುದು ಅತಿ ಅಗತ್ಯ ಎಂದು…
ಹೊಸನಗರ ; ಪಟ್ಟಣದ ಮಠದಗುಡ್ಡ ನಿವಾಸಿಗಳು ಚೌಡಮ್ಮ ದೇವಸ್ಥಾನ ರಸ್ತೆಯ ಹೋಟೆಲ್ ಸುವರ್ಣ ಮಾಲೀಕರಾದ ಸುರೇಶ್ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರಿಯಾದ ವಿಕಲಚೇತನ ಯುವತಿ ಕು. ಜ್ಯೋತಿ (28) ಅನಾರೋಗ್ಯದಿಂದ ಮೃತರಾದರು. 6ನೇ…
ಶಿವಮೊಗ್ಗ ; ಬೈಕ್ ಖರೀದಿಗೆ ಬಂದವನೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಸಮೇತ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಏನಿದು ಘಟನೆ ? ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ…
ಹೊಸನಗರ ; ರಾಜ್ಯದಲ್ಲಿಯೇ ಮೊದಲು ಮೊಬೈಲ್ ನೆಟ್‌ವರ್ಕ್ ಹೋರಾಟ ಆರಂಭವಾಗಿದ್ದು ನಮ್ಮ ವಾರಂಬಳ್ಳಿಯಿಂದ. ಈ ಹೋರಾಟಕ್ಕೆ 8 ವರ್ಷ ಆದರೂ ನಮ್ಮೂರ ನೆಟ್‌ವರ್ಕ್ ಸಮಸ್ಯೆ ಬಗೆಹರಿದಿಲ್ಲ ಎಂದು ಮೊಬೈಲ್ ನೆಟ್‌ವರ್ಕ್ ಹೋರಾಟ ಸಮಿತಿ…
ರಿಪ್ಪನ್‌ಪೇಟೆ ; ಇಲ್ಲಿನ ವಿನಾಯಕ ವೃತ್ತದ ಹೊಸನಗರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯಂಚಿನಲ್ಲಿರುವ ಬಸ್ ತಂಗುದಾಣದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಗಬ್ಬೆದ್ದು ನಾರುವ ಚರಂಡಿಯಲ್ಲಿ ಕೊಳಚೆ ನೀರು ನಿಂತಿರುವುದು ಇಲ್ಲಿನ ಗ್ರಾಮಾಡಳಿತ ಸೇರಿದಂತೆ ಯಾವುದೇ ಅಧಿಕಾರಿ…
ಹೊಸನಗರ ; ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ವಿಕಾಸ ವಿದ್ಯಾ ಸಂಸ್ಥೆ ವಿದ್ಯಾರ್ಥಿ ಪ್ರಜ್ವಲ ಹೆಚ್.ಪಿ. ಶಿವಮೊಗ್ಗ ಜಿಲ್ಲೆಗೆ ಟಾಪರ್ ಆಗಿ…
ಸಾಗರ ; ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್.ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತಾಲ್ಲೂಕಿನ ತಾಳಗುಪ್ಪ…
ರಿಪ್ಪನ್‌ಪೇಟೆ ; ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಶೇ. 94.7 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ. ಕಲಾ ವಿಭಾಗದಲ್ಲಿ ಶೇ. 94.12…