ರಿಪ್ಪನ್‌ಪೇಟೆ ; ಇಂದಿನ ಯುವ ಜನಾಂಗ ವಿಧ್ಯಾರ್ಥಿ ದಸೆಯಲ್ಲಿಯೇ ನಾಯಕತ್ವದ ಗುಣ ಬೆಳಸಿಕೊಳ್ಳಲು ಇಂತಹ ಶಿಬಿರಗಳು ಅಗತ್ಯವಾಗಿವೆ ಎಂದು ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಂಬಿಕಾ ಎಲ್.ಯು. ಹೇಳಿದರು.…
ಹೊಸನಗರ : ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಅರಣ್ಯ ಜಮೀನು ಡಿ ರಿಸರ್ವ್ ಮಾಡುವ ಸಂಬಂಧ ಜಂಟಿ ಸ್ಥಳ ಪರಿಶೀಲನೆಗೆ ಕಂದಾಯ, ಅರಣ್ಯ ಇಲಾಖೆ ಸಿಬ್ಬಂದಿಗಳ ತಂಡ ನಿಮ್ಮ ಗ್ರಾಮಕ್ಕೆ ಬರಲಿದ್ದು ಅವರಿಗೆ…
ರಿಪ್ಪನ್‌ಪೇಟೆ : ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿಯಲ್ಲಿ ಹಿನ್ನಡೆಯಾದರೂ ಕೂಡಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಬೇಡಿಕೆಯನ್ನಾದರಿಸಿ ಅಗತ್ಯವಿರುವ ಕಡೆಯಲ್ಲಿ ಕಾಮಗಾರಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ…
ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗೋಡಿ ಗ್ರಾಮದ ಮಾಗಲು ನಿವಾಸಿ ಅಜಿತ್ ಕುಮಾರ್ ಎಂ.ಪಿ (28)…
ರಿಪ್ಪನ್‌ಪೇಟೆ : ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 2023-24 ಮತ್ತು 24-25ನೇ ಸಾಲಿನ ಮಹಾತ್ವಾಕಾಂಕ್ಷಿ ಯೋಜನೆಯಡಿ ಅನುಮೋದಿಸಲ್ಪಟ ವೈಯಕ್ತಿಕ ಕಾಮಗಾರಿಗಳನ್ನು ಆರಂಭಿಸದಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶಿಸಿರುವುದು ಖಂಡನೀಯ ಎಂದು…
ಹೊಸನಗರ : ತಾಲೂಕಿನ ಕೋಡೂರು ವಲಯದ ಕಾರಕ್ಕಿ ಗ್ರಾಮದ ಈಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕ್ಷೇತ್ರದಿಂದ ಒಂದು ಲಕ್ಷ ರೂ. ಮಂಜೂರಾಗಿದೆ. ಈ ಒಂದು ಲಕ್ಷ ರೂ. ಮೊತ್ತದ…
ಶಿವಮೊಗ್ಗ ; ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪ ಕ್ಯಾಂಪ್ ನಲ್ಲಿ ಮಂಗಳವಾರ ನಡೆದಿದೆ. ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದ…
ರಿಪ್ಪನ್‌ಪೇಟೆ ; ಮಸರೂರು ದಿ.ರೇಣುಕಪ್ಪಗೌಡ ಪ್ರತಿಷ್ಟಾನ ಶಿವಮೊಗ್ಗ, ಮಲೆನಾಡು ಕಲಾ ತಂಡ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 5ನೇ ವರ್ಷದ ‘ಹಳ್ಳಿ ಮಕ್ಕಳ ರಂಗಹಬ್ಬ-2025’ ಮಕ್ಕಳ ತರಬೇತಿ ಶಿಬಿರವನ್ನು ಏಪ್ರಿಲ್ 11 ರಿಂದ…
ರಿಪ್ಪನ್‌ಪೇಟೆ ; ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗರಾಜ್ ಜಿ. ಇವರಿಗೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ…
ರಿಪ್ಪನ್‌ಪೇಟೆ ; ನಡೆದಾಡುವ ದೇವರು ತ್ರಿವಿಧ ದಾಸೋಹಿ, ಶತಾಯಿಷಿ, ಕಾಯಕಯೋಗಿ ಲಿಂ|| ಡಾ.ಶಿವಕುಮಾರ ಮಹಾಸ್ವಾಮಿಗಳ 118ನೇ ವರ್ಷದ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಭಕ್ತ ಬಳಗದವರು ಇಲ್ಲಿನ ಗ್ರಾಮ ಪಂಚಾಯ್ತಿ…