Shivamogga

InShot 20260917 120841479
ಹೊಸನಗರ

ಸೆ.19ಕ್ಕೆ ತೀರ್ಥಹಳ್ಳಿಗೆ ಸಿಎಂ ಡಿಕೆಶಿ ಭೇಟಿ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೊಸನಗರದಿಂದ 5 ಸಾವಿರ ರೈತರು ಭಾಗಿ ನಿರೀಕ್ಷೆ

ಹೊಸನಗರ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಸ್ಥಳೀಯ ರೈತರು ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ.

InShot 20260917 113045069
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸೆ.19ಕ್ಕೆ ಸಿಎಂ ಸಂವಾದ ; ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಪಶ್ಚಿಮಘಟ್ಟ ರಕ್ಷಣೆ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ರೈತರು ಮತ್ತು ಸಾರ್ವಜನಿಕ ಮೇಲಾಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆಪ್ಟೆಂಬರ್ 19 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

InShot 20260916 222821119
ಶಿವಮೊಗ್ಗ

ಸೆ.17ರಿಂದ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ : ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

InShot 20260916 181813671
ಹೊಸನಗರ

ಹೊಂಬುಜದಲ್ಲಿ ದಶಲಕ್ಷಣ ಪರ್ವಾರಂಭ | ಪರ್ಯೂಷಣ ಪರ್ವ ಆಚರಣೆಯಿಂದ ಮನಃಶುದ್ಧಿ : ಶ್ರೀಗಳು

ಹೊಸನಗರ : ಹೊಂಬುಜದಲ್ಲಿ ಭಾದ್ರಪದ ಶುಕ್ಲ ಪಂಚಮಿಯಂದು ಶಾಸ್ತ್ರೋಕ್ತವಾಗಿ ಕಲಶ ಪ್ರತಿಷ್ಠಾಪನೆಯೊಂದಿಗೆ ದಶಲಕ್ಷಣ (ಪರ್ಯೂಷಣ) ಪರ್ವಕ್ಕೆ ಚಾಲನೆ ನೀಡಲಾಯಿತು.

ಮಾಹಿತಿ ತಂತ್ರಜ್ಞಾನ, ಕೈಗಾರಿಕಾ ಹೂಡಿಕೆ ತಾಣವಾಗಿ ಶಿವಮೊಗ್ಗ ಬೆಳೆಯಬೇಕು: ಶಾಸಕ ಚನ್ನಬಸಪ್ಪ – chenni
ಶಿವಮೊಗ್ಗ

ಮಾಹಿತಿ ತಂತ್ರಜ್ಞಾನ, ಕೈಗಾರಿಕಾ ಹೂಡಿಕೆ ತಾಣವಾಗಿ ಶಿವಮೊಗ್ಗ ಬೆಳೆಯಬೇಕು: ಶಾಸಕ ಚನ್ನಬಸಪ್ಪ

ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಹೂಡಿಕೆಗೆ ಶಿವಮೊಗ್ಗವನ್ನು ಪ್ರಮುಖ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರಿನಾಚೆ ಕೈಗಾರಿಕಾ ಬೆಳವಣಿಗೆ ಯೋಜನೆಗಳಲ್ಲಿ ಶಿವಮೊಗ್ಗಕ್ಕೂ ಆದ್ಯತೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

InShot 20260916 154124389
ಹೊಸನಗರ

ಹೊಸನಗರ ತಾಲೂಕು ಕಚೇರಿಯಲ್ಲಿ ತಕ್ಷಣವೇ ಆಧಾರ್ ಸೆಂಟರ್ ಪ್ರಾರಂಭಿಸಿ: ಹಾಲಗದ್ದೆ ಉಮೇಶ್ ಆಗ್ರಹ

ಹೊಸನಗರ: ಸ್ಥಳೀಯ ತಾಲೂಕು ಕಚೇರಿಯಲ್ಲಿ ಕಳೆದ ಮೂರು ತಿಂಗಳಿಂದ ಬಂದ್ ಆಗಿರುವ ಆಧಾರ್ ನೋಂದಣಿ ಕೇಂದ್ರವನ್ನು ಒಂದು ವಾರದೊಳಗೆ ಮರುಆರಂಭಿಸದಿದ್ದರೆ ತಾಲೂಕು ಕಚೇರಿಯ ಎದುರು ಪಕ್ಷಾತೀತವಾಗಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್‌ ಎಚ್ಚರಿಸಿದ್ದಾರೆ.

InShot 20260916 090748962
ಹೊಸನಗರ

ಹೊಸನಗರದಲ್ಲಿ ‘ವಂದೇ ಮಾತರಂ ಗಣೇಶ’ ಪ್ರದರ್ಶನ: 150ಕ್ಕೂ ಹೆಚ್ಚು ವಿಶಿಷ್ಟ ಗಣಪತಿ ಮೂರ್ತಿಗಳ ವೈಭವ

ಹೊಸನಗರ ; ಇಲ್ಲಿನ ನೆಹರು ರಸ್ತೆಯಲ್ಲಿರುವ ಕೆ.ಎಸ್. ವಿನಾಯಕ್ ಅವರ ಮನೆಯಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ‘ವಂದೇ ಮಾತರಂ ಗಣೇಶ’ ಶೀರ್ಷಿಕೆಯಡಿ ವಿಶಿಷ್ಟ ಗಣಪತಿ ಮೂರ್ತಿಗಳ ಪ್ರದರ್ಶನ ಏರ್ಪಡಿಸಲಾಗಿದೆ. 'ವಿನಾಯಕ ಲೋಕ' ಹೆಸರಿನ ಈ ಪ್ರದರ್ಶನದಲ್ಲಿ 150ಕ್ಕೂ ಹೆಚ್ಚು ವೈವಿಧ್ಯಮಯ ಹಾಗೂ ಆಕರ್ಷಕ ಗಣೇಶ ವಿಗ್ರಹಗಳನ್ನು ಸಾರ್ವಜನಿಕರ ವೀಕ್ಷಣೆಗೆ ಇಡಲಾಗಿದೆ.

ಹೊಸನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ – fire2
ಹೊಸನಗರ

ಹೊಸನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕೀಳಂಬಿ ರಸ್ತೆ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಜೀವ ಅಲಿಯಾಸ್ ಗಾರೆ ಸಂಜು ಅವರ ಮನೆಗೆ ಬೆಂಕಿ ತಗುಲಿದ್ದು, ಮನೆಯೊಳಗಿದ್ದ ವಸ್ತುಗಳು ಸುಟ್ಟು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಸಾಧ್ಯತೆ ಇದೆ. ಘಟನೆ ವೇಳೆ ಮನೆಯವರು ಗಣೇಶೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು.

InShot 20260915 185333045
ಹೊಸನಗರ

ಪ್ರಜಾಪ್ರಭುತ್ವ ಮೌಲ್ಯಗಳ ಕುರಿತು ಜನಸಾಮಾನ್ಯರಲ್ಲಿ ಅರಿವು ಅಗತ್ಯ

ಹೊಸನಗರ : ಪ್ರಜೆಗಳೇ ಆಡಳಿತದ ಕೇಂದ್ರಬಿಂದುವಾಗಿರುವ ಪ್ರಜಾಪ್ರಭುತ್ವದ ಮೌಲ್ಯಗಳು, ಹಕ್ಕುಗಳು ಹಾಗೂ ಜವಾಬ್ದಾರಿಗಳ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಸದುದ್ದೇಶದಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪವನ್‌ಕುಮಾರ್ ತಿಳಿಸಿದರು.

InShot 20260915 183549616
ಹೊಸನಗರ

ರೈತರ ಹೆಸರಿನ ಮುಂದೆ ‘Fr’ ಸೇರಿಸಲು ಹಾಗೂ ಸರ್ಕಾರಿ ನೌಕರರ ಶನಿವಾರದ ರಜೆ ರದ್ದತಿಗೆ ಆಗ್ರಹ

ವೈದ್ಯರು, ಪ್ರಾಧ್ಯಾಪಕರು ಹಾಗೂ ನ್ಯಾಯಮೂರ್ತಿಗಳ ಮಾದರಿಯಲ್ಲಿ ಶಿಕ್ಷಕರ ಹೆಸರಿನ ಮುಂದೆಯೂ 'Tr' ಎಂದು ಬಳಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಸೂಚನೆಯನ್ನು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಸ್ವಾಗತಿಸಿದೆ. ಇದೇ ನಿಟ್ಟಿನಲ್ಲಿ, ದೇಶದ ಬೆನ್ನೆಲುಬಾಗಿರುವ ರೈತರನ್ನು ಗೌರವಿಸಲು ಅವರ ಹೆಸರಿನ ಮುಂದೆಯೂ 'Fr' (Farmer) ಎಂಬ ಅಂಕಿತನಾಮವನ್ನು ಸೇರಿಸುವಂತೆ ಟ್ರಸ್ಟ್‌ನ ಟ್ರಸ್ಟಿ ಕಲ್ಲೂರು ಮೇಘರಾಜ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.