ಹೊಸನಗರ ; ಮಲೆನಾಡ ನಡುಮನೆ ಹೊಸನಗರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮಚಂದ್ರಾಪುರ ಮಠದಲ್ಲಿ ಶ್ರೀರಾಮನ ಅನುಪಮ ಉಪಾಸನೆಯ ಮತ್ತೊಂದು ಸಂಭ್ರಮದ ಮಹೋತ್ಸವ ಮಾ. 30 ರಿಂದ ಆರಂಭಗೊಳ್ಳಲಿದೆ.…
ರಿಪ್ಪನ್‌ಪೇಟೆ ; ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಭಾಂದವರು ಸಂಭ್ರಮ ಸಡಗರದೊಂದಿಗೆ ಆಚರಿಸಿದರು. ಗಾಳಿಬೈಲು ಗ್ರಾಮದ ಮತ್ತು ರಿಪ್ಪನ್‌ಪೇಟೆಯ ಹೊಸನಗರ ರಸ್ತೆಯ ತಿಲಕ್ ನಗರ ಮಸೀದಿಯಿಂದ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಮೆರವಣಿಗೆ ಹೊರಟು…
ರಿಪ್ಪನ್‌ಪೇಟೆ ; ಮಣ್ಣಿನ ಫಲವತ್ತತೆ ಮತ್ತು ಮಣ್ಣಿನ ಸಂರಕ್ಷಣೆ ಸೇರಿದಂತೆ ಮಣ್ಣನ್ನು ವಿಷ ಮುಕ್ತ ಮಾಡಲು ಸಹಜ ಕೃಷಿ ಮಾಡುವಂತೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ರೈತರಿಗೆ ಸಲಹೆ ನೀಡಿದರು.…
ಹೊಸನಗರ ; ಪೊಲೀಸ್ ಇಲಾಖೆಯಲ್ಲಿ 23 ವರ್ಷಗಳ ಅವಿರತ ಸೇವೆಯ ಜೊತೆಯಲ್ಲಿ, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿ ಸುಮಾರು ಹತ್ತು ಸಾಹಿತ್ಯ ಕೃತಿಗಳನ್ನು (ಕತೆ-ಕವನ) ಲೋಕಾರ್ಪಣೆ ಮಾಡಿದ ರಾಜ್ಯ ಪೊಲೀಸ್ ಇಲಾಖೆಯ ಮೊದಲ ವ್ಯಕ್ತಿ…
ಹೊಸನಗರ ; ಪ್ರಪಂಚದಾದ್ಯಂತ ಮುಸ್ಲಿಮರು ಒಂದು ತಿಂಗಳು ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಉಪವಾಸ ಆಚರಿಸುವ ಪವಿತ್ರ ತಿಂಗಳು ರಂಜಾನ್ ಆಗಿದ್ದು ಈದ್-ಉಲ್-ಫಿತರ್ ಹಬ್ಬವನ್ನು ರಂಜಾನ್ ತಿಂಗಳ ಕೊನೆಯಲ್ಲಿ ಆಚರಿಸಲಾಗುತ್ತದೆ. ಆದಾಗ್ಯೂ ರಂಜಾನ್ ತಿಂಗಳಾದ್ಯಂತ, ಬಡವರಿಗೆ…
ರಿಪ್ಪನ್‌ಪೇಟೆ ; ಯುಗ ಯುಗಗಳಿಂದಲೂ ಆಚರಿಸಲ್ಪಡುವ ಹೊಸ ಸಂವತ್ಸರದ ಮೊದಲ ದಿನವೇ ಉಗಾದಿ-ಯುಗಾದಿ ಪರ್ವವಾಗಿದೆ. ಒಂದು ವರ್ಷ ಕಳೆದು ಹೊಸ ವರ್ಷಾಚರಣೆಯು ಪ್ರಕೃತಿಯ ಆರಾಧನೆಯ ಮರ್ಮವನ್ನು ತಿಳಿಹೇಳುವುದು ಎಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದ…
ಹೊಸನಗರ ; ತಾಲೂಕು ಆರ್ಯ ಈಡಿಗ ಸಂಘದ ಕಾರ್ಯದರ್ಶಿ, ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ, ಕಾಂಗ್ರೆಸ್ ಮುಖಂಡ ಲೇಖನಮೂರ್ತಿ ಸಾವಂತೂರು ಇಂದು ಬೆಳಗಿನಜಾವ 3…
ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ…
ತೀರ್ಥಹಳ್ಳಿ ; ಹೊಸ ವರ್ಷ ಯುಗಾದಿ (Ugadi) ಹಬ್ಬದಂದೇ ಜಲ ಗಂಡಾಂತರ ಸಂಭವಿಸಿದ್ದು ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಕಿರಣ್ (20) ಮೃತಪಟ್ಟ ದುರ್ದೈವಿ. ಜಿಗಳಗೊಡು ಸಮೀಪದ…
ಹೊಸನಗರ ; ಬಿಪಿಎಲ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೀಡುತ್ತಿರುವ ಉಚಿತ ಅಕ್ಕಿಯನ್ನು ಫಲಾನುಭವಿಗಳು ಕಾಳಸಂತೆಯಲ್ಲಿ ಮಾರಾಟ ಮಾಡುವ ಕುರಿತು ಮಾಹಿತಿ ಬಂದಲ್ಲಿ ಅಂತಹ ಪಡಿತರ ಕಾರ್ಡ್‌ಗಳನ್ನು ಶಾಶ್ವತವಾಗಿ ರದ್ದುಪಡಿಸಲು…