ರಿಪ್ಪನ್‌ಪೇಟೆ ; ಜಾತಿ, ವರ್ಗ, ವರ್ಣ, ಭೇದ, ಭಾವನೆ ಇಲ್ಲದೆ ಮಾಡುವ ಧಾರ್ಮಿಕ ಸೇವೆಯಿಂದಾಗಿ ಸಮಾಜದ ಸಂಘಟನೆಗೆ ಸಹಕಾರಿಯಾಗಿದೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಎಣ್ಣೆನೋಡ್ಲು ಗ್ರಾಮದ…
ಹೊಂಬುಜ ; ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ…
ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ 1008 ಶ್ರೀ ಪಾರ್ಶ್ವನಾಥ ಸ್ವಾಮಿ ಲೋಕಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪದ್ಮಾವತಿ ದೇವಿ ಆರಾಧನೆಯ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಗಣಾಧಿಪತಿ ಗಣಧರಾಚಾರ್ಯ…
ಹೊಸನಗರ ; ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಅರಸಾಳು ಗ್ರಾ.ಪಂ ವ್ಯಾಪ್ತಿಯ ಬಸವಾಪುರ ಗ್ರಾಮದ ಅಶೋಕ ಬಂಧಿತ ಆರೋಪಿ. ಕಳೆದ ವರ್ಷ ನವೆಂಬರ್…
ಹೊಸನಗರ ; ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು ತಕ್ಷಣದಿಂದ ತಾಲ್ಲೂಕಿನಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿಗಾರಿಕೆಗೆ…
ಶಿವಮೊಗ್ಗ ; ಜಿಲ್ಲೆಯಲ್ಲಿ ಮಾ.21 ರಿಂದ ಏ.04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ಹೇಮಂತ್ ಎನ್ ತಿಳಿಸಿದರು.…
ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಾರ್ಷಿಕ ರಥಯಾತ್ರಾ ಮಹೋತ್ಸವದ ಪೂರ್ವದಲ್ಲಿ ಶ್ರೀ ಭಕ್ತಾಮರ ಆರಾಧನೆಯನ್ನು ಕ್ಷೇತ್ರದ ನಗರ ಜಿನಾಲಯದ ಶ್ರೀ ಆದಿನಾಥ ತೀರ್ಥಂಕರ ಸನ್ನಿಧಿಯಲ್ಲಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…
ಹೊಸನಗರ ; ನೀರಿನಲ್ಲಿ ಮುಳುಗಿ ಬಾಲಕನೊರ್ವ ಮೃತಪಟ್ಟ ಘಟನೆ ತಾಲೂಕಿನ ಬ್ರಹ್ಮೇಶ್ವರದ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ. ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಮಂತ (15) ಮೃತ ಬಾಲಕ.…
ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದು ಇದರಿಂದ ಅಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾಟ್ ಹೈಟೆಕ್…
ರಿಪ್ಪನ್‌ಪೇಟೆ ; ಜೈನ ಧರ್ಮದ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಬ್ರಹ್ಮಚಾರಿ ಸೂರಜ್ ಅವರಿಗೆ ಆಗಮೋಕ್ತ ಶಾಸ್ತ್ರದನ್ವಯ ವಿಧಿ-ವಿಧಾನಗಳನ್ನು ನೆರವೇರಿಸಿ, ಮುನಿಶ್ರೀಗಳ, ಆರ್ಯಿಕೆಯರ, ಭಟ್ಟಾರಕರ ಸಮಸ್ತ ಜೈನ ಶ್ರಾವಕ-ಶಾವಿಕೆಯರ ಅನುಮೋದನೆಯೊಂದಿಗೆ…