ಹೊಸನಗರ ; ತಾಲ್ಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 96ರಲ್ಲಿ ಮರಗಳನ್ನು ಅಕ್ರಮವಾಗಿ ಕಡತಲೆಗಳಾಗುತ್ತಿದ್ದರೂ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು ಐದಾರೂ…
ತೀರ್ಥಹಳ್ಳಿ ; ರಂಜದಕಟ್ಟೆ ಸಮೀಪ ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್ ವಾಹನ ಮತ್ತು 29 ಲಕ್ಷ ರೂ. ನಗದನ್ನು ತೀರ್ಥಹಳ್ಳಿ ಪೊಲೀಸರು ಪ್ರಕರಣ ನಡೆದು 12 ಗಂಟೆಯೊಳಗೆ ವಶಪಡಿಸಿಕೊಂಡ ಘಟನೆ…
ಹೊಸನಗರ ; ಇಲ್ಲಿನ ಚೌಡಮ್ಮ ರಸ್ತೆ, ಎಸ್.ಬಿ.ಐ ಮುಂಭಾಗ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿನ ಪಟ್ಟಣ ಪಂಚಾಯತಿಗೆ ಸೇರಿದ ಹಲವು ಮಳಿಗೆಗಳ ಮಾಸಿಕ ಬಾಡಿಗೆ ನಿಗದಿತ ಸಮಯಕ್ಕೆ ಪಾವತಿ ಆಗದೆ, ಇತ್ತೀಚಿನ ಸಾಮಾನ್ಯ…
ತೀರ್ಥಹಳ್ಳಿ ; ಸಾಲಬಾಧೆಯಿಂದ ಮನನೊಂದು ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಕೌಶಿಕ್…
ಹೊಸನಗರ ; ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದರು. ಬಾಲ ನ್ಯಾಯ ಕಾಯ್ದೆ ಮಕ್ಕಳ ಹಕ್ಕು ರಕ್ಷಣೆ ಲೈಂಗಿಕ ಕಿರುಕುಳ ಬಗ್ಗೆ ವಿವಿಧ ಇಲಾಖೆಯ…
ಹೊಸನಗರ ; ತಾಲೂಕಿನ ಸಂಪೆಕಟ್ಟೆ ವಾಸಿ ‘ಗಾರ್ಗಿ ಕಾರೆಹಕ್ಲು’ ಅವರಿಗೆ 2020ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಲಭ್ಯವಾಗಿದೆ. ಇವರು ‘ಪರ್ಜನ್ಯ’ ಸಿನಿಮಾಕ್ಕೆ ರಚಿಸಿದ “ಮೌನವು ಮಾತಾಗಿದೆ” ಹಾಡಿಗೆ ಈ ಪ್ರಶಸ್ತಿ…
ರಿಪ್ಪನ್‌ಪೇಟೆ ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇರುವ ಬೋರ್‌ವೆಲ್‌ಗಳಲ್ಲಿ ನೀರಿಲ್ಲದೆ ವಿದ್ಯಾರ್ಥಿಗಳಿಗೆ ಕುಡಿಯಲು ಮತ್ತು ಶೌಚಾಲಯಕ್ಕೆ ಹೋಗಲು ನೀರಿಲ್ಲದೆ ಪರದಾಡುವಂತಾಗಿದೆ ಎಂದು ಕಾಲೇಜ್ ವಿದ್ಯಾರ್ಥಿಗಳು ತಮ್ಮ ನೋವಯನ್ನು ಮಾಧ್ಯಮದವರ ಬಳಿ…
ಹೊಸನಗರ ; ತಾಲೂಕಿನ ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿದ್ದು, ಹಲವಾರು ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕೂಗು ಗ್ರಾಮಸ್ಥರಲ್ಲಿ ಕೇಳಿಬರುತ್ತಿದೆ. ಈ ಹಿಂದಿನ ಅಧ್ಯಕ್ಷೀಯ ಆಡಳಿತ ಅವಧಿಯಲ್ಲಿ ಪಂಚಾಯತಿಗೆ…
ಹೊಸನಗರ ; ಮಾ. 13ರ ಬೆಳಗ್ಗೆ 09:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ 110/11 ಕೆ.ವಿ ಹುಲಿಕಲ್ ಉಪವಿದ್ಯುತ್ ವಿತರಣಾ ಕೇಂದ್ರ ಇದರ ತ್ರೈ ಮಾಸಿಕ ನಿರ್ವಹಣಾ ಕಾರ್ಯದ ಪ್ರಯುಕ್ತ ಅಂಗಡದೋದೂರು, ಮೂಡಗೊಪ್ಪ…
ಹೊಸನಗರ ; ಸಂಸ್ಕೃತಿಯ ಉಳಿವಿನಲ್ಲಿ ಸಾಹಿತ್ಯದ ಪಾತ್ರವೂ ಮಹತ್ವದ್ದಾಗಿದ್ದು ರಾಮಾಯಣ, ಮಹಾಭಾರತ, ಭಾಗವತದಂತಹ ಸಾಹಿತ್ಯವನ್ನು ಪಾರಾಯಣ ಮಾಡುವ ಜೊತೆಗೆ ಅಧ್ಯಯನವನ್ನೂ ಮಾಡಬೇಕೆಂದು ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೌಂಡೇಶನ್ನಿನ ಸ್ಥಾಪಕರೂ ಹಾಗೂ ಅಧ್ಯಕ್ಷರು…