Shivamogga

ಶಿವಮೊಗ್ಗ ಸುದ್ದಿ

ವಿಜೃಂಭಣೆಯಿಂದ ಜರುಗಿದ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಮಹಾರಥೋತ್ಸವ

ಸೊರಬ ; ಮಲೆನಾಡಿನ ಧಾರ್ಮಿಕ ಹಾಗೂ ಪುರಾಣ ಪ್ರಸಿದ್ಧ ಕ್ಷೇತ್ರ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಮಹಾರಥೋತ್ಸವ ರೇಣುಕಾ ದೇವಿ ನಿನಾಲ್ಕು ಉಧೋ ಉಧೋ ಎಂಬ ಘೋಷದೊಂದಿಗೆ ಶನಿವಾರ ಲಕ್ಷಾಂತರ ಭಕ್ತರ…

Ripponpete

ಶಿಥಿಲಗೊಂಡ ಕಣಬಂದೂರು ಅಂಗನವಾಡಿ ಕಟ್ಟಡ ; ಒಂದೇ ಸೂರಿನಡಿ ನಡೆಯುತ್ತಿದೆ ಅಂಗನವಾಡಿ ಮತ್ತು ಶಾಲೆ !

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹೊಸನಗರ ಹುಂಚ ಹೋಬಳಿಯ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಣಬಂದೂರು ಗ್ರಾಮದಲ್ಲಿ ಶತಮಾನೋತ್ಸವ ಆಚರಿಸಿದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಒಂದರಿಂದ 5ನೇ ತರಗತಿಗೆ…

Ripponpete

ಬೀದಿ ನಾಯಿಗಳಿಂದ ಜಿಂಕೆಮರಿ ರಕ್ಷಣೆ

ರಿಪ್ಪನ್‌ಪೇಟೆ ; ಕಾಡಿನಿಂದ ನಾಡಿನತ್ತ ಬಂದ ಜಿಂಕೆ ಮರಿಯೊಂದನ್ನು ನಾಯಿಗಳು ಬೆನ್ನಟ್ಟಿಕೊಂಡ ಬಂದ ಪರಿಣಾಮ ಜಿಂಕೆ ತಪ್ಪಿಸಿಕೊಂಡು ವಡಗೆರೆಯ ಮನೆಯೊಂದಕ್ಕೆ ನುಗ್ಗಿ ತನ್ನ ರಕ್ಷಣೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅರಣ್ಯದಿಂದ ವಡಗೆರೆ ಗ್ರಾಮದ…

ಹೊಸನಗರ

ಮಾ.09 ರಂದು ಹೇರಗಲ್ಲಿನಲ್ಲಿ ಹೊಸನಗರ ತಾಲೂಕು ಕುಂಬಾರರ 18ನೇ ವಾರ್ಷಿಕ ಮಹಾಸಭೆ

ಹೊಸನಗರ ; ತಾಲೂಕು ಕುಂಬಾರರ ಸಂಘದ 18ನೇ ವಾರ್ಷಿಕ ಮಹಾಸಭೆ, ಕುಂಬಾರ ಸಮಾಜದ ಸಮಾಗಮ, ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಮಾ.09ರ ಭಾನುವಾರ ಬೆಳಗ್ಗೆ 10:00 ಗಂಟೆಗೆ…

Ripponpete

ಪ್ರೋ. ಪದ್ಮಾಶೇಖರ್ ಅವರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ರಿಪ್ಪನ್‌ಪೇಟೆ ; ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಪ್ರೋ. ಪದ್ಮಾಶೇಖರ್ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ.…

ಹೊಸನಗರ

ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

ಹೊಸನಗರ ; ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಎನ್.ಡಿ.ಎಫ್.ಆರ್ ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಎನ್.ಡಿ‌.ಎಫ್.ಆರ್ ಸಿಬ್ಬಂದಿಗಳಿಂದ ಕುಮಾರ್…

ಹೊಸನಗರ

ಗಮನ ಸೆಳೆದ ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ನಡೆದ ಆಹಾರ ಮೇಳ

ಹೊಸನಗರ ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಾಲೇಜಿನ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾ ಶಾಸ್ತ್ರ ವೇದಿಕೆ ಆಶ್ರಯದಲ್ಲಿ ವಿದ್ಯಾರ್ಥಿಗಳು ನಾಲ್ಕೈದು ಜನರ ತಂಡವನ್ನು ರಚಿಸಿ ಮಲೆನಾಡಿನ ವಿವಿಧ ಸವಿರುಚಿಗಳನ್ನು…

ಹೊಸನಗರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನಿರ್ಮಿಸಿದ ವಾತ್ಸಲ್ಯ ಮನೆ ಹಸ್ತಾಂತರ

ಹೊಸನಗರ ; ತಾಲೂಕಿನ ಮಾಸ್ತಿಕಟ್ಟೆ ವಲಯದ ಹುಲಿಕಲ್ ಗ್ರಾಮದ ವಾಸು ಪೂಜಾರಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು ಅದನ್ನು ಹಸ್ತಾಂತರಿಸಲಾಯಿತು.…

ಹೊಸನಗರ

ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ 64ನೇ ಹುಟ್ಟುಹಬ್ಬ ಆಚರಣೆ

ಹೊಸನಗರ ; ಕ್ಷೇತ್ರಕ್ಕೆ ಶಾಸಕರಾಗಿ ಕರ್ನಾಟಕ ರಾಜ್ಯದ ಸಚಿವರಾಗಿ ಸೇವೆ ಸಲ್ಲಿಸುವುದರ ಜೊತೆಗೆ ತಾಲ್ಲೂಕಿನ ಅಭಿವೃದ್ಧಿಯಲ್ಲಿ ಚಾಣಕ್ಷ ರಾಜಕಾರಣಿಯಾಗಿ ಹೊಸನಗರ ತಾಲ್ಲೂಕನ್ನು ಅಭಿವೃದ್ಧಿ ಮಾಡುವುದರಲ್ಲಿ ಹರತಾಳು ಹಾಲಪ್ಪ ಶ್ರಮಿಸಿದ್ದಾರೆ ಎಂದು ಬಿಜೆಪಿ ಮಂಡಲದ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

ತೀರ್ಥಹಳ್ಳಿ ; ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29) ನೇಣಿಗೆ ಶರಣಾದ ದುರ್ದೈವಿ. ಗುರುವಾರ ಸಂಜೆ ಮನೆಯಲ್ಲಿ ನೇಣು…

error: Content is protected !!