
ಕರ್ನಾಟಕ ಅಡಿಕೆ ದರ ಇಂದು: ಮಾರುಕಟ್ಟೆವಾರು ಬೆಲೆ ಪಟ್ಟಿ | 17-08-2026
17-08-2026ರ ಕರ್ನಾಟಕ ಅಡಿಕೆ ದರ: ಜಿಲ್ಲೆ ಮತ್ತು ಮಾರುಕಟ್ಟೆವಾರು ವಿಧ, ಕನಿಷ್ಠ, ಗರಿಷ್ಠ ಮತ್ತು ಮಾದರಿ ಬೆಲೆಗಳ ಪರಿಶೀಲಿತ ಪಟ್ಟಿ.

17-08-2026ರ ಕರ್ನಾಟಕ ಅಡಿಕೆ ದರ: ಜಿಲ್ಲೆ ಮತ್ತು ಮಾರುಕಟ್ಟೆವಾರು ವಿಧ, ಕನಿಷ್ಠ, ಗರಿಷ್ಠ ಮತ್ತು ಮಾದರಿ ಬೆಲೆಗಳ ಪರಿಶೀಲಿತ ಪಟ್ಟಿ.

ಹೊಸನಗರ : ‘ಜೈನ ಧರ್ಮದ ಶ್ರೀ ಸುಪಾರ್ಶ್ವ ತೀರ್ಥಂಕರ, ಶ್ರೀ ಪಾರ್ಶ್ವನಾಥ ತೀರ್ಥಂಕರರು ನಾಗದೇವತೆಯ ಕೃಪೆಗೊಳಗಾದವರು ರಕ್ಷಕರಾಗಿ ವಿಘ್ನಗಳನ್ನು ನಿವಾರಿಸಿದ ಐತಿಹ್ಯವಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಶ್ರೀ ಜೈನ ಮಠದ ಪೀಠಾಧೀಶ…

ಶಿವಮೊಗ್ಗ: ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿ ಬೆಟ್ಟದಲ್ಲಿ ಆಯತಪ್ಪಿ ಕೆಳಗೆ ಬಿದ್ದ ಪ್ರವಾಸಿಗನನ್ನು ಸ್ಥಳೀಯ ಜೀಪ್ ಚಾಲಕರು ರಕ್ಷಿಸಿದ ಘಟನೆ ನಡೆದಿದೆ. ಕುಮುಟಾ ಮೂಲದ ಪ್ರದೀಪ್ ಎಂಬುವವರು ಗಾಯಗೊಂಡ ಪ್ರವಾಸಿಗ.…

ಮಂಜುನಾಥ್ ಮತ್ತು ರಾಘವೇಂದ್ರ ಎಂಬ ಇಬ್ಬರು ಸ್ನೇಹಿತರ ನಡುವೆ ಜಗಳ ಉಂಟಾಗಿ ನಡು ರಸ್ತೆಯಲ್ಲೇ ರಾಡ್‌ನಿಂದ ಹೊಡೆದು, ತಲೆ ಮೇಲೆ ನಿಂತು ವಿಕೃತಿ ಮೆರೆಯಲಾಗಿದೆ.

ಶಿವಮೊಗ್ಗ : ಆಯನೂರು - ಹಣಗೆರೆ ಮಾರ್ಗದ ಸಂಪಿಗೆಹಳ್ಳ ಎಂಬಲ್ಲಿ ಅಪಾಯಕಾರಿ ತಿರುವಿನಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಜೀವಭಯದಲ್ಲಿ ಓಡಾಡುವಂತಾಗಿದೆ.

<p>ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಹೊಸನಗರ ಪಟ್ಟಣ ವ್ಯಾಪ್ತಿಗೆ ಹೊಸ ಫೀಡರ್ ರಚನೆ ಕಾಮಗಾರಿ ಪ್ರಯುಕ್ತ ಇಂದು (ಆ. 16) ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6-00 ಗಂಟೆವರೆಗೆ 33/11 ಕೆ.ವಿ…</p>

ಹೊಸನಗರ : ಕವಿ ದ.ರಾ. ಬೇಂದ್ರೆ ಓರ್ವ ಶಬ್ದ ಗಾರುಡಿಗ. ಅವರ ಕವಿತೆಗಳು ಹಾಡುವಾಗ ಲಯಬದ್ಧವಾಗಿ ಅತ್ಯುತ್ತಮ ಗೀತೆಯಾಗಿ ಮಾರ್ಪಡುತ್ತವೆ ಎಂದು ಉಪನ್ಯಾಸಕ ರವಿ ತಿಳಿಸಿದರು. ಪಟ್ಟಣದ ಹೋಲಿ ರಿಡೀಮರ್ ಪದವಿಪೂರ್ವ ಕಾಲೇಜಿನಲ್ಲಿ…

ಹೊಸನಗರ : ರಾಷ್ಟ್ರಕವಿ ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಶಿವರಾಮ ಕಾರಂತರ ಮರಳಿ ಮಣ್ಣಿಗೆ, ಅನಂತಮೂರ್ತಿ ಅವರ ಸಂಸ್ಕಾರ ಹಾಗೂ ಎಸ್.ಎಲ್.ಭೈರಪ್ಪನವರ ಅನೇಕ ಕಾದಂಬರಿಗಳು ಸಾಹಿತ್ಯಾಸಕ್ತರನ್ನು ತನ್ನತಾನೆ ಓದಿಸಿಕೊಂಡು ಹೋಗುತ್ತದೆ ಎಂದು ನಿಟ್ಟೂರು…

ರಿಪ್ಪನ್‌ಪೇಟೆ : ಆಗಸ್ಟ್ 15 ರಂದು ಎಲ್ಲರೂ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶದ ಏಕತೆಗೆ ಕೈಜೋಡಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಮತ್ತು ದೇಶಭಕ್ತಿಯನ್ನು ಸ್ಮರಿಸಬೇಕೆಂದು ಬಿಜೆಪಿ ಜಿಲ್ಲಾ…

ಹೊಸನಗರ : ವಸುದೇವ ಭೂಪಾಳಂ ಅವರಿಂದು ಭೌತಿಕವಾಗಿ ದೂರವಾಗಿದ್ದರೂ ಅವರ ನೆನಪು ಇಂದಿಗೂ ಜೀವಂತವಾಗಿ ಉಳಿದಿದೆ. ಕನ್ನಡ ಸಾಹಿತ್ಯ ಪರಿಷತ್ತಿಗೆ ಅವರು ಸುಮಾರು ಮೂರುವರೆ ಲಕ್ಷ ದತ್ತಿ ಹಣವನ್ನು ವಿಲ್ ಮೂಲಕ ನೀಡಿದ್ದೆ…